ರಾಜ್ಯಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಲು ಉದ್ಯಮಿಗಳ ಜೊತೆ ಚರ್ಚಿಸುತ್ತೇವೆ: ಮಹೇಶ್ ಜೋಶಿ (ಸಂದರ್ಶನ)
ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅದ್ಯಕ್ಷ ಮಹೇಶ್ ಜೋಶಿ ಅವರು ಕನ್ನಡ ಭಾಷೆ ಉಳಿವು-ಬೆಳವಿಗಾಗಿ ಕ.ಸಾ.ಪ ಕೈಗೊಂಡಿರುವ ಕ್ರಮಗಳು, ಕನ್ನಡ ಶಾಲೆಗಳು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡ ಭಾಷೆ ಬಾರದವರಿಗೆ ಕನ್ನಡ ಕಲಿಸುವುದು ಸೇರಿದಂತೆ ನಾನಾ ವಿಷಯಗಳ ಕುರಿತು ಮಾತನಾಡಿದ್ದಾರೆ.