Kannada School

KPS ಶಾಲೆ ತೆರೆಯಲು ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ ಆರೋಪ: 'ಕನ್ನಡ ನನ್ನ ರಕ್ತ'ದಲ್ಲಿದೆ ಎಂದ ಶಿಕ್ಷಣ ಸಚಿವ!
ಕನ್ನಡ ಮಾಧ್ಯಮ ಶಾಲೆಗಳ ಪರಂಪರೆಯನ್ನು ಸಂರಕ್ಷಿಸಲು ಮತ್ತು ಉಳಿಸಲು ತಮ್ಮ ಸರ್ಕಾರ ಬದ್ಧವಾಗಿದೆ. ಕನ್ನಡ ನನ್ನ ರಕ್ತದಲ್ಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್ತಿನಲ್ಲಿ ಹೇಳಿದರು.

ರಾಯಚೂರಿನಲ್ಲಿ ಕನ್ನಡ ಮಾಧ್ಯಮ ಶಾಲೆ ಬಂದ್: ಆಕ್ರೋಶ
ರಾಯಚೂರು ಸಮೀಪದ ಶಕ್ತಿನಗರದಲ್ಲಿರುವ ಡಿಎವಿ (ದಯಾನಂದ ಆಂಗ್ಲೋ ವೇದಿಕ್) ಕನ್ನಡ ಮಾಧ್ಯಮ ಶಾಲೆ ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದು, ಈ ಕ್ರಮಕ್ಕೆ ಕನ್ನಡ ಕ್ರಿಯಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಮಡಿಕೇರಿ: ಮುಚ್ಚುವ ಹಂತದಲ್ಲಿದ್ದ ಶಾಲೆಗೆ ಪುನಶ್ಚೇತನ; ಎನ್ ಜಿಒ ಸಂಸ್ಥೆಯ ಕಾರ್ಯಕ್ಕೆ ಶ್ಲಾಘನೆ
ಕೊಡಗಿನ ಕೇರಳದ ಗಡಿಯಲ್ಲಿ ಮುಚ್ಚುವ ಹಂತದಲ್ಲಿದ್ದ ಶಾಲೆಯು ಸ್ವಯಂಸೇವಾ ಸಂಸ್ಥೆಯೊಂದರ ಪ್ರಯತ್ನದಿಂದ ಪುನಶ್ಚೇತನದ ಹಾದಿಯಲ್ಲಿದೆ. ಕರಿಕೆಯಲ್ಲಿರುವ ಕನ್ನಡ ಪ್ರೌಢಶಾಲೆಯನ್ನು ಈಗ ಸ್ಮಾರ್ಟ್ ಕ್ಲಾಸ್ ಆಗಿ ಪರಿವರ್ತಿಸಲಾಗಿದ್ದು, ಗ್ರಾಮೀಣ ಮಕ್ಕಳಿಗೆ ಆನ್‌ಲೈನ್ ತರಗತಿಗಳನ್ನು ತೆಗೆದುಕೊಳ್ಳಲು ಶಿಕ್ಷಕರು ಸ್ವಯಂಪ್ರೇರಿತರಾಗಿ ಮುಂದಾಗಿದ್ದಾರೆ.

ಬೆಳಗಾವಿ ಅಧಿವೇಶನ ಮುಗಿಸಿ ದುಬೈಗೆ ತೆರಳಿದ ಬಿ.ಎಸ್. ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ಮುಗಿದ ಬೆನ್ನಲ್ಲೇ ಬಿಎಸ್ ವೈ ಮೂರು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಸಿಎಂ ಘೋಷಣೆ ಮಾಡಿದ ಮರುದಿನವೇ ಮುಚ್ಚಿದ 8 ಕನ್ನಡ ಶಾಲೆಗಳು!
ಒಬ್ಬ ವಿದ್ಯಾರ್ಥಿಯಿದ್ದರೂ ಕೂಡ ಕನ್ನಡ ಶಾಲೆಯನ್ನು ಮುಚ್ಚುವುದಿಲ್ಲ ಎಂದು ರಾಜ್ಯೋತ್ಸವದ ದಿನ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ, ಬೆಂಗಳೂರು...

ಬೆಳಗಾವಿ: ಕಿಡಿಗೇಡಿಗಳಿಂದ ಕನ್ನಡ ಶಾಲೆಗೆ ಬೆಂಕಿ, ದಾಖಲೆಗಳು ಭಸ್ಮ
ಕನ್ನಡ ಪ್ರಾಥಮಿಕ ಸರ್ಕಾರಿ ಶಾಲೆ ನಂ.17ರ ಕೊಠಡಿಯೊಂದಕ್ಕೆ ಕಿಡಿಗೇಡಿಗಳು ಭಾನುವಾರ ಮಧ್ಯರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಶಹಾಪುರದಲ್ಲಿ ..

