ಸಿನಿಮಾ ಸುದ್ದಿ'ಅಮ್ಮ ನೀರು ಕುಡಿದು ಪ್ರಾಣ ಬಿಟ್ಟರು, ಅಮ್ಮಾ ಅಂತ ಕೂಗಿದೆ, ನಮ್ಮ ಬಾಂಧವ್ಯಕ್ಕೆ ಏನು ಹೇಳೋದು'?: ವಿನೋದ್ ರಾಜ್
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ(85 ವ) ನಿನ್ನೆ ಶುಕ್ರವಾರ ಸಂಜೆ ಬೆಂಗಳೂರು ಹೊರವಲಯ ನೆಲಮಂಗಲ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ನಟಿ ಲೀಲಾವತಿ ಕೆಲವು ತಿಂಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದರು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು.