ಸಿನಿಮಾ ಸುದ್ದಿಬೆಂಗಳೂರು: ಡೆತ್ ನೋಟ್ ಬರೆದಿಟ್ಟು ಕನ್ನಡ ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬ ಉದಯೋನ್ಮುಖ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಬಳಗೋಡಿನ ದೊಡ್ಡಬೆಲೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಗುರುವಾರ ಬೆಳಗ್ಗೆ ಡೆತ್ ನೋಟ್ ಬರೆದಿಟ್ಟು ನಟಿ ಸೌಜನ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.