ಸಿನಿಮಾ ಸುದ್ದಿಕರ್ನಾಟಕ ವಿಧಾನಸಭೆ ಚುನಾವಣೆ; ರಿಷಬ್ ಶೆಟ್ಟಿ, ಪ್ರಕಾಶ್ ರಾಜ್, ಯಶ್ ಸೇರಿ ಸ್ಯಾಂಡಲ್ವುಡ್ ತಾರೆಯರಿಂದ ಮತದಾನ
ತಮ್ಮ ಬಿಡುವಿಲ್ಲದ ವೇಳಾಪಟ್ಟಿಯ ನಡುವೆಯೂ ಹಲವಾರು ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬದಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು. ನಟ-ನಿರ್ದೇಶಕ ರಿಷಬ್ ಶೆಟ್ಟಿಯಿಂದ ಹಿಡಿದು ಪ್ರಕಾಶ್ ರಾಜ್ವರೆಗೆ ಇತರ ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ಮತದಾನ ಮಾಡಿದರು.