kannada

'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬೆಂಗಳೂರಿನ ನೆಲಮಂಗಲ ಬಳಿಯ ಹುಸ್ಕೂರು ರಸ್ತೆಯ ಖಾಸಗಿ ಗೋದಾಮಿನಲ್ಲಿ ರಾತ್ರಿ ಪಾಳಯದಲ್ಲಿ ಕನ್ನಡದ ಕಾರ್ಮಿಕರು ಕೆಲಸ ಮಾಡುವ ವೇಳೆ, ಹಿಂದಿ ಭಾಷೆಯ ಗೋದಾಮಿನ ಮೇಲ್ ವಿಚಾರಕನೊಬ್ಬ, ಕೆಲಸದ ವಿಚಾರ..

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video
ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳಿರುವ ನಟ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕನ್ನಡ ಶಿಕ್ಷಕರಿಗೆ ಮರಾಠಿಯಲ್ಲಿ TET: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕನ್ನಡಿಗರ ಕಿಡಿ
ಕರ್ನಾಟಕದಲ್ಲಿ ಮರಾಠಿ ಮಾಧ್ಯಮ ಶಾಲೆಗಳ ಶಿಕ್ಷಕರಿಗೆ ಟಿಇಟಿ ಪರೀಕ್ಷೆಯನ್ನು ಮರಾಠಿ ಭಾಷೆಯಲ್ಲೇ ಬರೆಯಲು ಅವಕಾಶ ನೀಡಲಾಗುತ್ತಿದೆ. ಇದೇ ಮಾದರಿಯನ್ನು ಮಹಾರಾಷ್ಟ್ರ ಸರ್ಕಾರವೂ ಅನುಸರಿಸಬೇಕಿತ್ತು.

ಕನ್ನಡ ಭಾಷೆ ಮರೆತಿಲ್ಲ, ಆದ್ರೆ ಟಚ್ ಬಿಟ್ಟು ಹೋಗಿದೆ: ಮೂಲ ಮರೆಯದ ತಲೈವಾ! ಕನ್ನಡಿಗರು ಫಿದಾ; Video
ರಜನಿಕಾಂತ್ ಕನ್ನಡ ಪ್ರೀತಿ ಕಡಿಮೆ ಆಗಿಲ್ಲ. ಆದರೆ, ಟಚ್ ಬಿಟ್ಟು ಹೋಗಿದೆ. ಇದೇ ಮಾತನ್ನು ರಜನಿಕಾಂತ್ ಹೇಳಿಕೊಂಡಿದ್ದಾರೆ.

ರಾಜ್‌ಕುಮಾರ್ ಸ್ಮಾರಕಕ್ಕೆ 2.5 ಎಕರೆ ಸರ್ಕಾರಿ ಜಾಗ ಯಾಕೆ?: ನಟ ಚೇತನ್ ಅಹಿಂಸಾ
ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ವರನಟ ಡಾ. ರಾಜ್‌ಕುಮಾರ್ ಅವರ ಸ್ಮಾರಕದ ಜಾಗದ ಪ್ರಶ್ನೆ ಎತ್ತಿದ್ದು ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರಿನ ಹೃದಯಭಾಗದಲ್ಲಿ ಸ್ಮಾರಕಕ್ಕೆ ನೀಡಿರುವ ಜಾಗದ ಬಗ್ಗೆ ಚೇತನ್ ಟ್ವೀಟ್ ಮಾಡಿದ್ದಾರೆ.

ಚೆಂಕೋಲ್ ಚಿತ್ರದ ಮೋಷನ್ ಪೋಸ್ಟರ್

Bengaluru Habba-2026: ಯಾವುದೇ ರಾಜ್ಯದಿಂದ ಜನ ವಾಸಿಸಲು ಬಂದರೂ ಕನ್ನಡ ಕಲಿತು ಕನ್ನಡಿಗರಾಗಿ ಬಾಳಬೇಕು - ಸಿಎಂ
ಬೆಂಗಳೂರಿನ ನಾಗರಿಕರಿಗೆ ಇದೊಂದು ಸುಸಂದರ್ಭ. ಸಾಹಿತ್ಯ, ಕಲೆ, ಸಂಸ್ಕೃತಿಗಳನ್ನು ಬೇರೆ ರಾಜ್ಯದಿಂದ ಬಂದು ಬೆಂಗಳೂರಿನಲ್ಲಿ ನೆಲೆಸಿರುವವರಿಗೆ ಮತ್ತು ಯುವ ಜನಾಂಗಕ್ಕೆ ತಲುಪಿಸುವುದು ಇದರ ಉದ್ದೇಶ.

Watch | ಭಾಷಾ ಅಲ್ಪಸಂಖ್ಯಾತರಿಗೆ ಮಲಯಾಳಂ ಕಡ್ಡಾಯವಲ್ಲ: ಪಿಣರಾಯಿ; ಕರ್ನಾಟಕದಲ್ಲಿ 24 ಗಂಟೆ ತೀವ್ರ ಶೀತಗಾಳಿ: IMD ಎಚ್ಚರಿಕೆ; ಲೇಖಕಿ ಆಶಾ ರಘು ಆತ್ಮಹತ್ಯೆ!


