kannada

ಮಹಾರಾಷ್ಟ್ರ ಸರ್ಕಾರದ ಕನ್ನಡ ಪಠ್ಯ ಪುಸ್ತಕದಲ್ಲಿ ಕರ್ನಾಟಕದ ಭಾಷೆ, ಇತಿಹಾಸ, ಸಂಸ್ಕೃತಿ ಬಗ್ಗೆ ವಿಸ್ತೃತ ಮಾಹಿತಿ!
ಕರ್ನಾಟಕ ಸರ್ಕಾರದ ಪಠ್ಯಪುಸ್ತಕದಲ್ಲಿರುವುದಕ್ಕಿಂತ(KGKS) ಹೆಚ್ಚಿನ ಮಾಹಿತಿ ಮಹಾರಾಷ್ಟ್ರ ಸರ್ಕಾರಿ ಕನ್ನಡ ಶಾಲೆಗಳ (MGKS) ಪಠ್ಯಕ್ರಮದಲ್ಲಿ ಕನ್ನಡ ಭಾಷೆ, ಇತಿಹಾಸ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಬಗ್ಗೆ ಮಾಹಿತಿಗಳು ಇವೆ.

ಕರ್ನಾಟಕದಲ್ಲಿ ಕನ್ನಡ ನಾಮಫಲಕ ಇರಬೇಕು, ನಿಯಮ ಜಾರಿಗೆ ಚಿಂತನೆ: ಸಿಎಂ ಸಿದ್ದರಾಮಯ್ಯ
ಕನ್ನಡ ನಾಡಿನಲ್ಲಿ ಕನ್ನಡ ನಾಮಫಲಕ ಇರಬೇಕು. ಈ ಸಂಬಂಧ ನಿಯಮ ಜಾರಿಗೆ ತರುವ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಇಲ್ಲದಿದ್ದರೆ ಪರವಾನಗಿ ರದ್ದು: ಸಚಿವ ಶಿವರಾಜ್ ತಂಗಡಗಿ
ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಭಾಷೆಯನ್ನೇ ಬಳಸಬೇಕು ಎಂಬ ನಿಯಮವನ್ನು ಎಲ್ಲಾ ವಾಣಿಜ್ಯ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕಠಿಣ ನಿಯಮಗಳು ಮತ್ತು ನಿಬಂಧನೆಗಳನ್ನು ಹೊರತರಲು ಯೋಜಿಸುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಬುಧವಾರ ಹೇಳಿದರು.

ಕನ್ನಡ ನಾಮಫಲಕ ಕಡ್ಡಾಯಗೊಳಿಸಲು ಆಗ್ರಹ: 'ಕರವೇ' ಪ್ರತಿಭಟನೆ, ಇಂಗ್ಲೀಷ್ ಜಾಹೀರಾತುಗಳ ಹರಿದು ಆಕ್ರೋಶ!
ಕನ್ನಡ ನಾಮಫಲಕಗಳ ಕಡ್ಡಾಯಗೊಳಿಸಿ, ಕನ್ನಡ ನೆಲ, ಜಲ, ಅನ್ನ ತಿಂದುಂಡು ಕನ್ನಡಕ್ಕೆ ಅಗೌರವ ತೋರುವ ವ್ಯಾಪಾರಿಗಳ ಮೇಲೆ ಕೂಡಲೇ ಕಠಿಣ ಕ್ರಮಕ್ಕೆ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬುಧವಾರ ದೇವಹಳ್ಳಿಯಲ್ಲಿ ರ್ಯಾಲಿ ನಡೆಸಿದ್ದಾರೆ.

ಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸಲು ಉದ್ಯಮಿಗಳ ಜೊತೆ ಚರ್ಚಿಸುತ್ತೇವೆ: ಮಹೇಶ್ ಜೋಶಿ (ಸಂದರ್ಶನ)
ಕನ್ನಡ ಸಾಹಿತ್ಯ ಪರಿಷತ್ತಿನ 26ನೇ ಅದ್ಯಕ್ಷ ಮಹೇಶ್ ಜೋಶಿ ಅವರು ಕನ್ನಡ ಭಾಷೆ ಉಳಿವು-ಬೆಳವಿಗಾಗಿ ಕ.ಸಾ.ಪ ಕೈಗೊಂಡಿರುವ ಕ್ರಮಗಳು, ಕನ್ನಡ ಶಾಲೆಗಳು, ಕನ್ನಡಿಗರಿಗೆ ಉದ್ಯೋಗ ಮೀಸಲಾತಿ, ಕನ್ನಡ ಭಾಷೆ ಬಾರದವರಿಗೆ ಕನ್ನಡ ಕಲಿಸುವುದು ಸೇರಿದಂತೆ ನಾನಾ ವಿಷಯಗಳ ಕುರಿತು ಮಾತನಾಡಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಳನಳಿಸುತ್ತಿದೆ ಕನ್ನಡ: ಲಾಂಛನ ಕನ್ನಡಮಯ!
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸೂಚನೆ ಬೆನ್ನಲ್ಲೇ ಎಚ್ಚೆತ್ತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ನಿಲ್ದಾಣದ ಲಾಂಛನದಲ್ಲಿ ಕನ್ನಡವನ್ನು ಬಳಸಿಕೊಂಡಿದ್ದಾರೆ.

ಕನ್ನಡದಲ್ಲೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ: ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇಂದ್ರ ಸರ್ಕಾರದ ಹುದ್ದೆಗಳಿಗೆ ನಡೆಸುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ ಮಾತ್ರವಲ್ಲದೆ ಕನ್ನಡದಲ್ಲೂ ನಡೆಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಒತ್ತಾಯಿಸಿದ್ದಾರೆ.

‘ನಾಡದೇವತೆ ಭುವನೇಶ್ವರಿ ಭವನ' ಬೃಹತ್ ಸಭಾಂಗಣ ಸದ್ಯದಲ್ಲೇ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ
ಕನ್ನಡ ಭಾಷೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರವು ‘ನಾಡದೇವತೆ ಭುವನೇಶ್ವರಿ ಭವನ’ ಎಂಬ ಬೃಹತ್ ಸಭಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

