kannada

ಬಿಡುಗಡೆಗೆ ಸಜ್ಜಾದ ತೋತಾಪುರಿ-2: ನವರಸನಾಯಕ ಜಗ್ಗೇಶ್ ಜೊತೆ ಡಾಲಿ ಧನಂಜಯ್ ಮಿಂಚು!
ಸಿನಿಮಾ ಸುದ್ದಿ

ಬಿಡುಗಡೆಗೆ ಸಜ್ಜಾದ ತೋತಾಪುರಿ-2: ನವರಸನಾಯಕ ಜಗ್ಗೇಶ್ ಜೊತೆ ಡಾಲಿ ಧನಂಜಯ್ ಮಿಂಚು!

2022 ರಲ್ಲಿ ಬಿಡುಗಡೆಯಾದ ವಿಜಯಪ್ರಸಾದ್ ನಿರ್ದೇಶನದ ತೋತಾಪುರಿ-1 ಪ್ರಪಂಚವೇ ಒಂದು ಕುಟುಂಬ ಎನ್ನುವ ಭಾವೈಕ್ಯತೆಯ ಸಂದೇಶವನ್ನು ಸಾರಿತ್ತು. ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಗಳು ವ್ಯಕ್ತವಾಗಿತ್ತು. ಇದೀಗ  ‘ತೋತಾಪುರಿ‌’ ಸಿನಿಮಾದ 2ನೇ ಭಾಗ ಬರುತ್ತಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

'ನಾನು ಮತ್ತು ಗುಂಡಾ 2' ಚಿತ್ರೀಕರಣ ಆರಂಭ: ಚಿತ್ರದಲ್ಲಿ ನಾಯಿ ಪಾತ್ರವೇ ಹೈಲೈಟ್
ಸಿನಿಮಾ ಸುದ್ದಿ

'ನಾನು ಮತ್ತು ಗುಂಡಾ 2' ಚಿತ್ರೀಕರಣ ಆರಂಭ: ಚಿತ್ರದಲ್ಲಿ ನಾಯಿ ಪಾತ್ರವೇ ಹೈಲೈಟ್

ಎರಡು ವರ್ಷಗಳ ಹಿಂದೆ ತೆರೆಕಂಡಿದ್ದ ‘ನಾನು ಮತ್ತು ಗುಂಡ’ ಚಲನಚಿತ್ರವು ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ನಾಯಕ ಮತ್ತು ನಾಯಿಯೊಂದರ ಕತೆ ಆಧಾರಿತ ಈ ಸಿನಿಮಾ ಸ್ಟಾರ್ ಗಳಿಲ್ಲದೇ ಇದ್ದರೂ ಗೆದ್ದಿತ್ತು.

ಬಹುನಿರೀಕ್ಷಿತ ಬೆಂಗಳೂರು ಬಾಯ್ಸ್​ ಚಿತ್ರ ಜೂನ್ 30ಕ್ಕೆ ಬಿಡುಗಡೆ
ಸಿನಿಮಾ ಸುದ್ದಿ

ಬಹುನಿರೀಕ್ಷಿತ ಬೆಂಗಳೂರು ಬಾಯ್ಸ್​ ಚಿತ್ರ ಜೂನ್ 30ಕ್ಕೆ ಬಿಡುಗಡೆ

ವಿ. ಮೇಕರ್ಸ್ ನಿರ್ಮಾಣದಲ್ಲಿ ಮೂಡಿಬಂದಿರುವ ಬೆಂಗಳೂರು ಬಾಯ್ಸ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ.

ಸಂಸ್ಕೃತಕ್ಕೆ 640 ಕೋಟಿ ರೂ., ಕನ್ನಡಕ್ಕೆ ಕೇವಲ 3 ಕೋಟಿ ರೂ. ಏಕೆ: ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ದೇಶ

ಸಂಸ್ಕೃತಕ್ಕೆ 640 ಕೋಟಿ ರೂ., ಕನ್ನಡಕ್ಕೆ ಕೇವಲ 3 ಕೋಟಿ ರೂ. ಏಕೆ: ಅಮಿತ್ ಶಾ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬಿಜೆಪಿ ಎಲ್ಲಾ ಭಾಷೆಗಳನ್ನು ಉತ್ತೇಜಿಸುತ್ತದೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಸಂಸ್ಕೃತಕ್ಕೆ 640 ಕೋಟಿ ರೂಪಾಯಿ ಖರ್ಚು ಮಾಡುತ್ತಿರುವ ಸರ್ಕಾರ ಕನ್ನಡದ ಪ್ರಚಾರಕ್ಕಾಗಿ ಕೇವಲ 3 ಕೋಟಿ ರೂಪಾಯಿಗಳನ್ನು ಏಕೆ ಖರ್ಚು ಮಾಡಿದೆ ಎಂದು ಕೇಳಿದೆ.

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ
ಸಿನಿಮಾ ಸುದ್ದಿ

ಮಹಿಳೆಯರ ಹತ್ಯೆಯ ಹಿಂದಿನ ಕಥನವೇ ‘ಕ್ರೀಮ್’ ಸಿನಿಮಾ

ಅಗ್ನಿ ಶ್ರೀಧರ್‌ ಕಥೆ ಹಾಗೂ ಸಂಭಾಷಣೆ ಬರೆದಿರುವ, ದೇವೇಂದ್ರ ಡಿ.ಕೆ ನಿರ್ಮಿಸಿರುವ ಹಾಗೂ ಅಭಿಷೇಕ್‌ ಬಸಂತ್‌ ನಿರ್ದೇಶನದ “ಕ್ರೀಮ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ನ್ ಹಂತದಲ್ಲಿದ್ದು, ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದೆ.

ಭಾರತೀಯ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಜಕೀಯ ಪಕ್ಷಗಳು ಸರಿಯಾದ ಬೆಂಬಲ ನೀಡುತ್ತಿಲ್ಲ: ಪ್ರಧಾನಿ ನರೇಂದ್ರ ಮೋದಿ
ರಾಜ್ಯ

ಭಾರತೀಯ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಜಕೀಯ ಪಕ್ಷಗಳು ಸರಿಯಾದ ಬೆಂಬಲ ನೀಡುತ್ತಿಲ್ಲ: ಪ್ರಧಾನಿ ನರೇಂದ್ರ ಮೋದಿ

ಭಾಷೆಯ ವಿಚಾರದಲ್ಲಿ ಆಟವಾಡುತ್ತಿರುವ ರಾಜಕೀಯ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಹಳ್ಳಿಗಳ ವಿದ್ಯಾರ್ಥಿಗಳು, ಬಡವರು ಮತ್ತು ಹಿಂದುಳಿದ ವರ್ಗದ ಕುಟುಂಬಗಳ ವಿದ್ಯಾರ್ಥಿಗಳು ವೈದ್ಯರಾಗುವುದನ್ನು ರಾಜಕೀಯ ಪಕ್ಷಗಳು ಬಯಸುವುದಿಲ್ಲ, ಅವರ ಜೀವನ ಜೊತೆ ಚೆಲ್ಲಾಟವಾಡುತ್ತಿವೆ ಎಂದು ಆರೋಪಿಸಿದರು.

ಕನ್ನಡ ಗೊತ್ತಿಲ್ಲ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವಮಾನ: ಡ್ಯಾನ್ಸರ್ ಸಲ್ಮಾನ್ ಯೂಸುಫ್‌ ಆರೋಪ!
ಸಿನಿಮಾ ಸುದ್ದಿ

ಕನ್ನಡ ಗೊತ್ತಿಲ್ಲ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವಮಾನ: ಡ್ಯಾನ್ಸರ್ ಸಲ್ಮಾನ್ ಯೂಸುಫ್‌ ಆರೋಪ!

ನರ್ತಕ ಮತ್ತು ನೃತ್ಯ ಸಂಯೋಜಕ ಸಲ್ಮಾನ್ ಯೂಸುಫ್ ಖಾನ್ ತಮ್ಮ ಬಿಂದಾಸ್ ನೃತ್ಯದ ಶೈಲಿಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಗಾದ ಅನುಭವವನ್ನು ಸಲ್ಮಾನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.

ಹಿಂದಿವಾಲಿಗೆ ಚಳಿ ಬಿಡಿಸಿದ ಕನ್ನಡಿಗ ಆಟೋ ಚಾಲಕ; ವಿಡಿಯೋ ವೈರಲ್
ರಾಜ್ಯ

ಹಿಂದಿವಾಲಿಗೆ ಚಳಿ ಬಿಡಿಸಿದ ಕನ್ನಡಿಗ ಆಟೋ ಚಾಲಕ; ವಿಡಿಯೋ ವೈರಲ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಉತ್ತರ ಭಾರತೀಯರಿಗೆ ಕನ್ನಡ ಭಾಷೆ ಗೊತ್ತಿರಲ್ಲ, ಸ್ಥಳೀಯರಿಗೆ ಹಿಂದಿ ಬರಲ್ಲ, ಇದೇ ವಿಚಾರವಾಗಿ ಆಗಾಗ್ಗೆ ಜಗಳ ಸರ್ವೇ ಸಾಮಾನ್ಯವಾಗಿದೆ.

ಹವಾಯಿ ಚಪ್ಪಲಿ ಧರಿಸುವ ಕಡು ಬಡವರೂ ವಿಮಾನದಲ್ಲಿ ಪ್ರಯಾಣಿಸಬೇಕು, ಇದು ನಮ್ಮ ಸರ್ಕಾರದ ಧ್ಯೇಯ: ಪ್ರಧಾನಿ ಮೋದಿ
ರಾಜ್ಯ

ಹವಾಯಿ ಚಪ್ಪಲಿ ಧರಿಸುವ ಕಡು ಬಡವರೂ ವಿಮಾನದಲ್ಲಿ ಪ್ರಯಾಣಿಸಬೇಕು, ಇದು ನಮ್ಮ ಸರ್ಕಾರದ ಧ್ಯೇಯ: ಪ್ರಧಾನಿ ಮೋದಿ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾರಂಭದಲ್ಲಿ ರಾಷ್ಟ್ರಕವಿ ಕುವೆಂಪು ಅವರನ್ನು ಸ್ಮರಿಸಿ, ಕನ್ನಡದಲ್ಲಿಯೇ ಭಾಷಣ ಆರಂಭಿಸಿದ್ದಾರೆ.