kannada

Watch | ಗಡಿಭಾಗದ ಕನ್ನಡದ ಶಾಲೆಯಲ್ಲಿ ಮಲಯಾಳಂ ಕಲಿಕೆ ವಿವಾದ; BJP ಕಾರ್ಯಕರ್ತೆ ವಿವಸ್ತ್ರಗೊಳಿಸಿ ಹಲ್ಲೆ: ಇನ್ಸ್‌ಪೆಕ್ಟರ್ ವರ್ಗಾವಣೆ; ಡೇಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ!

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ; ಸಿದ್ದರಾಮಯ್ಯ ತೀವ್ರ ಆಕ್ರೋಶ
ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ.

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ, ಬೇರೆ ಭಾಷೆ ಮಾತನಾಡುವವರೊಂದಿಗೆ ಕನ್ನಡದಲ್ಲೇ ಮಾತನಾಡಿ: ಸಿಎಂ
ಯಾರೇ ನನ್ನೊಂದಿಗೆ ಆಂಗ್ಲ ಭಾಷೆಯಲ್ಲಿ ಮಾತನಾಡಿದರೂ ನಾನು ಕನ್ನಡದಲ್ಲಿಯೇ ಮಾತನಾಡಿಸುವುದು ಹಾಗೂ ಕನ್ನಡದಲ್ಲಿಯೇ ಸಹಿ ಮಾಡುವುದು ಮತ್ತು ಟಿಪ್ಪಣಿ ಬರೆಯುವುದು.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಲಾಬಿ: ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದ್ದೇನು..?
ಕನ್ನಡದಲ್ಲೇ ರೈಲ್ವೆ ಇಲಾಖೆ ಪರೀಕ್ಷೆ ಬರೆಯಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಒಪ್ಪಿದ್ದು, ನಾನು ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಇಬ್ಬರೂ ಪ್ರಧಾನಿಗಳಿಗೆ ಒತ್ತಡ ಹಾಕಿ ಒಪ್ಪಿಸಿದ್ದೇವೆ.

ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ, ನಿಯಮ ಮೀರಿದ್ರೆ ಕಠಿಣ ಕ್ರಮ: ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ICSE, CBSE, IB, IGCS ಸೇರಿ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ...

ಕನ್ನಡ ಭಾಷೆ ಹೇಗೆ ಕಲಿಯಬೇಕು, ಕನ್ನಡ ಉಳಿಸಿ-ಬೆಳೆಸುವುದು ಹೇಗೆ: ನಟ Yash ಹೇಳೋದು ಹೀಗೆ; Video
ಕನ್ನಡ ಭಾಷೆ ಹಾಗೂ ಕನ್ನಡಿಗರ ಬಗ್ಗೆ ಹಾಡಿ ಹೊಗಳಿದ ಯಶ್ ಅವರು ನಮ್ಮ ಜನರ ಬಗ್ಗೆ ಹಾಗೂ ವಾತಾವರಣ ಬಗ್ಗೆ ಎಲ್ಲಾ ಮಾತಾಡ್ತಾರೆ. ನಾವೆಲ್ಲ ಕನ್ನಡವನ್ನು ಎಲ್ಲರಿಗೂ ಕಲಿಸಿ ಬೆಳೆಸುವ ಕೆಲಸ ಮಾಡಬೇಕು ಎಂದರು.

ಎಲ್ಲಾದರು ಇರು, ಎಂತಾದರು ಇರು, ಎಂದೆಂದಿಗು ನೀ ಕನ್ನಡವಾಗಿರು...: ವಿದೇಶಿ ನೆಲದಲ್ಲಿ ಕನ್ನಡದ ಕಂಪು ಹರುಡುತ್ತಿರುವ 'ಕನ್ನಡ ಮಿತ್ರರು'!
ಬೆಳಗೆದ್ದು ಕನ್ನಡದಲ್ಲೇ ವ್ಯವಹರಿಸುವ ನಾವೇ ಭಾಷೆಯ ಬಗ್ಗೆ ಯೋಚಿಸುವುದು ಕಡಿಮೆ. ಆದರೆ, ದುಬೈ ನಲ್ಲಿ ಭಾಷೆಯನ್ನು ಹರಡುವುದು ಸುಲಭದ ಮಾತಲ್ಲ. ಕನ್ನಡ ಮಿತ್ರರು ಸಂಘ ಈ ನಿಟ್ಟಿನಲ್ಲಿ ಪರಿಶ್ರಮ ಪಟ್ಟು, ಭಾಷೆ ಮೇಲಿನ ಪ್ರೀತಿಯನ್ನು ಮೆರೆಯುತ್ತಿದೆ.

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ
ಸರ್ಕಾರದ ನಿರ್ಧಾರವು ಮುಂಬರುವ ದಿನಗಳಲ್ಲಿ ಶಿಕ್ಷಣದಲ್ಲಿ ಕನ್ನಡ ಭಾಷಾ ಕಲಿಕೆಗೆ ಹಾನಿಕಾರಕವಾಗಲಿದೆ. ಇದನ್ನು ಎಲ್ಲರೂ ವಿರೋಧಿಸಬೇಕು ಎಂದು ಅವರು ಹೇಳಿದರು.

ಕನ್ನಡ ರಾಜ್ಯೋತ್ಸವ ಎಂದರೆ ಕೇವಲ ಭಾಷಾಭಿಮಾನ ಅಲ್ಲ, ಭಾಷೆಯ ಗರ್ಭ: ಪ್ರಕಾಶ್ ರಾಜ್
ಕನ್ನಡ ರಾಜ್ಯೋತ್ಸವವು ಕೇವಲ ಭಾಷಾ ಹೆಮ್ಮೆಯ ಬಗ್ಗೆ ಅಲ್ಲ. ಕೇವಲ ಭಾಷೆಯ ಬಗ್ಗೆಯೂ ಅಲ್ಲ. ಕೆಲವೊಮ್ಮೆ ನಾವು ಭಾಷಾ ಹೆಮ್ಮೆಯ ಅರ್ಥವನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತೇವೆ. ಕನ್ನಡವನ್ನು ಮಾತ್ರ ಮಾತನಾಡುವುದು ಕನ್ನಡ ಹೆಮ್ಮೆಯಲ್ಲ.

