kannada

ಭಾಷೆ ಅಭಿವೃದ್ಧಿಗೆ ಶೀಘ್ರದಲ್ಲೇ 'ಕನ್ನಡ ವರ್ಕ್ ಫೋರ್ಸ್' ರಚನೆ
ರಾಜ್ಯ

ಭಾಷೆ ಅಭಿವೃದ್ಧಿಗೆ ಶೀಘ್ರದಲ್ಲೇ 'ಕನ್ನಡ ವರ್ಕ್ ಫೋರ್ಸ್' ರಚನೆ

ನವೆಂಬರ್ 1 ಕನ್ನಡ ರಾಜ್ಯೋತ್ಸವ ದಿನದಿಂದ ಕಾಯಕ ವರ್ಷವನ್ನು ಆಚರಿಸುತ್ತಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರವು, ಕನ್ನಡ ಪರವಾಗಿ ಸಾಕಷ್ಟು ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದೆ.

ಬ್ಯಾಂಕ್ ನೌಕರರಿಗೆ ಕನ್ನಡ ಕಲಿಸಿ, ಇಲ್ಲವೆ ಬಿಡುಗಡೆಗೊಳಿಸಿ: ಟಿ.ಎಸ್. ನಾಗಾಭರಣ ತಾಕೀತು
ರಾಜ್ಯ

ಬ್ಯಾಂಕ್ ನೌಕರರಿಗೆ ಕನ್ನಡ ಕಲಿಸಿ, ಇಲ್ಲವೆ ಬಿಡುಗಡೆಗೊಳಿಸಿ: ಟಿ.ಎಸ್. ನಾಗಾಭರಣ ತಾಕೀತು

ಕೆನರಾ ಬ್ಯಾಂಕ್ ಸೇರಿದಂತೆ ಕರ್ನಾಟಕದಲ್ಲಿರುವ ಬಹುತೇಕ ಬ್ಯಾಂಕ್ ಗಳು ರಾಜ್ಯ ಸರ್ಕಾರದ ಭಾಷಾನೀತಿಯನ್ನು ಉಲ್ಲಂಘಿಸುತ್ತಿದ್ದು, ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಕರ್ನಾಟಕ ರಾಜ್ಯ ಬ್ಯಾಂಕರುಗಳ -ಎಸ್.ಎಲ್.ಬಿ.ಸಿ  ಸಮಿತಿಗೆ ತಾಕೀತು ಮಾಡಿದ್ದಾರೆ.

ಮೋದಿ ಸರ್ಕಾರ‌ದ ಮಾರ್ಗದರ್ಶನ‌ದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ: ಸಿಎಂ ಯಡಿಯೂರಪ್ಪ
ರಾಜ್ಯ

ಮೋದಿ ಸರ್ಕಾರ‌ದ ಮಾರ್ಗದರ್ಶನ‌ದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ: ಸಿಎಂ ಯಡಿಯೂರಪ್ಪ

ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಅಭಿನಂದನೆಗಳನ್ನು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ. 

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಕನ್ನಡದಲ್ಲೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ರಾಜ್ಯ

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಕನ್ನಡದಲ್ಲೇ ಟ್ವೀಟ್ ಮಾಡಿ ಹರ್ಷ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಬಿಜೆಪಿ ಜಯ ಸಾಧಿಸಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ. 

ಹೊಕ್ಕಳು ಬಗ್ಗೆ ಮಾತನಾಡಿ ನೆಟಿಗರ ಕೆಂಗಣ್ಣಿಗೆ ಗುರಿಯಾದ 'ಕನ್ನಡತಿ' ಪೂಜಾ ಹೆಗ್ಡೆ
ಸಿನಿಮಾ

ಹೊಕ್ಕಳು ಬಗ್ಗೆ ಮಾತನಾಡಿ ನೆಟಿಗರ ಕೆಂಗಣ್ಣಿಗೆ ಗುರಿಯಾದ 'ಕನ್ನಡತಿ' ಪೂಜಾ ಹೆಗ್ಡೆ

ದಕ್ಷಿಣ ಭಾರತ ಚಿತ್ರರಂಗದಲ್ಲಿ ಸದ್ಯ ಉತ್ತುಂಗದಲ್ಲಿರುವ ನಟಿ ಪೂಜಾ ಹೆಗ್ಡೆ ಅವರು ಚಿತ್ರರಂಗದ ವಿರುದ್ಧವೇ ಹರಿಹಾಯ್ದಿದ್ದು ಇದು ನೆಟಿಗರ ಕಣ್ಣು ಕೆಂಪಾಗುವಂತೆ ಮಾಡಿತ್ತು. 

ಕನ್ನಡೇತರರು ಮನೆಯಲ್ಲೇ ಕನ್ನಡ ಕಲಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವೀಕೆಂಡ್ ಕ್ಲಾಸ್!
ರಾಜ್ಯ

ಕನ್ನಡೇತರರು ಮನೆಯಲ್ಲೇ ಕನ್ನಡ ಕಲಿಯಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ವೀಕೆಂಡ್ ಕ್ಲಾಸ್!

ಹೊರ ರಾಜ್ಯದಿಂದ ಬಂದಿದ್ದೀರಾ...? ಕನ್ನಡ ಕಲಿಯುವ ಹಂಬಲವಿದೆಯೇ...? ಹಾಗಾದರೆ ಚಿಂತೆ ಬೇಡೆ ನಿಮ್ಮ ಮನೆ ಬಾಗಿಲಿನಲ್ಲೇ ನಿಂತು ಇನ್ನು ಮುಂದೆ ಕನ್ನಡ ಕಲಿಯಬಹುದು... 

ಕನ್ನಡ ಉಳಿವಿಗಾಗಿ ಹೆಚ್ಚೆಚ್ಚು ಕನ್ನಡ ಬಳಸಬೇಕು, ತಂತ್ರಜ್ಞಾನ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸೋಣ: ಸಿಎಂ ಯಡಿಯೂರಪ್ಪ
ರಾಜ್ಯ

ಕನ್ನಡ ಉಳಿವಿಗಾಗಿ ಹೆಚ್ಚೆಚ್ಚು ಕನ್ನಡ ಬಳಸಬೇಕು, ತಂತ್ರಜ್ಞಾನ ಮೂಲಕ ಕನ್ನಡವನ್ನು ಉಳಿಸಿ, ಬೆಳೆಸೋಣ: ಸಿಎಂ ಯಡಿಯೂರಪ್ಪ

ರಾಜ್ಯದೆಲ್ಲೆಡೆ 65ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಇದರಂತೆ ಭಾನುವಾರ ಬೆಳಿಗ್ಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಧ್ವಜಾರೋಹಣ ಮಾಡಿದ್ದು, ಕನ್ನಡ ಉಳಿವಿಗಾಗಿ...

65ನೇ ಕರ್ನಾಟಕ ರಾಜ್ಯೋತ್ಸವ: ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ
ದೇಶ

65ನೇ ಕರ್ನಾಟಕ ರಾಜ್ಯೋತ್ಸವ: ನಾಡಿನ ಸಮಸ್ತ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ಪ್ರಧಾನಿ ಮೋದಿ

65ನೇ ಕನ್ನಡ ರಾಜ್ಯೋತ್ಸವದ ಸಂಭ್ರಮ ನಾಡಿನೆಲ್ಲೆಡೆ ಮನೆಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ಯದ ಜನತೆಗೆ ಕನ್ನಡದಲ್ಲಿಯೇ ಶುಭಾಶಯಗಳನ್ನು ಕೋರಿದ್ದಾರೆ. 

ಕನ್ನಡ ಕಲಿಕೆ: ತಂತ್ರಜ್ಞಾನ ಅಳವಡಿಕೆಗೆ ಮುಂದಾದ ರಾಜ್ಯ ಸರ್ಕಾರ, ಇ-ಲರ್ನಿಂಗ್ ಪೋರ್ಟಲ್'ಗೆ ಶೀಘ್ರದಲ್ಲೇ ಚಾಲನೆ
ರಾಜ್ಯ

ಕನ್ನಡ ಕಲಿಕೆ: ತಂತ್ರಜ್ಞಾನ ಅಳವಡಿಕೆಗೆ ಮುಂದಾದ ರಾಜ್ಯ ಸರ್ಕಾರ, ಇ-ಲರ್ನಿಂಗ್ ಪೋರ್ಟಲ್'ಗೆ ಶೀಘ್ರದಲ್ಲೇ ಚಾಲನೆ

ರಾಜ್ಯಕ್ಕೆ ಬಂದ ಕೂಡಲೇ ಅನ್ಯಭಾಷಿಕರು ಮೊದಲು ಕಲಿಯುವ ಪದ ಕನ್ನಡ ಗೊತ್ತಿಲ್ಲ. ಸಿಲಿಕಾನ್ ಸಿಟಿ ಇವತ್ತು ವಲಸಿಗರ ಊರಾಗಿ ಹೋಗಿದ್ದು, ಉದ್ಯೋಗ ಅರಸಿ ಹೊರ ರಾಜ್ಯಗಳ ಸಾಕಷ್ಟುಜನ ಇಲ್ಲಿಗೆ ಬರುತ್ತಿರುತ್ತಾರೆ. ವಲಸಿಗರು ಕನ್ನಡ ಕಲಿತು ಮಾತನಾಡುತ್ತಿರುವುದು ಖುಷಿ ವಿಚಾರ. ನಾವಿರುವ ಯಾವುದೇ ರಾಜ್ಯದ ನೆಲ, ಜಲ ಗೌರವಿಸಬೇಕಾದದ್ದು ಅದು ಅನಿವಾರ್ಯ ಕೂಡ ಹೌದು...