kannada

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ ವಿವಾದ: ಈ ಹಿಂದೆಯೂ ಬೆದರಿಕೆ ಬಂದಿತ್ತು, ತಪ್ಪಿಲ್ಲದಿದ್ದಾಗ ಕ್ಷಮೆಯಾಚಿಸಲ್ಲ; ನಟ ಕಮಲ್ ಹಾಸನ್
ದಕ್ಷಿಣ ಭಾರತದ ಜನಪ್ರಿಯ ನಟ ಕಮಲ್ ಹಾಸನ್ ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ಕೊಟ್ಟು ಪೇಚಿಗೆ ಸಿಲುಕಿದ್ದಾರೆ.

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್ ಹಾಸನ್ ಪರವಾಗಿ ರಮ್ಯಾ ಹೇಳಿಕೆ; ಸಿನಿಮಾ ನಿಷೇಧ ಸ್ವಲ್ಪ ಅತಿರೇಕ ಅಲ್ಲವೇ? ಎಂದ ನಟಿ
'ಕಮಲ್ ಹಾಸನ್ ಅವರು ಅನುಚಿತವಾಗಿ ಮಾತನಾಡಿರೋದು ನಿಜವೇ? ಹಾಗಂದ ಮಾತ್ರಕ್ಕೆ ಅವರ ಸಿನಿಮಾ ನಿಷೇಧಿಸುವುದು ಸ್ವಲ್ಪ ಅತಿರೇಕ ಅನಿಸುವುದಿಲ್ಲವೇ?

ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಕಮಲ್ ಹಾಸನ್ ಚಿತ್ರಗಳನ್ನು ನಿಷೇಧಿಸಿ: ಫಿಲ್ಮ್ ಚೇಂಬರ್‌ಗೆ ಸಚಿವ ಶಿವರಾಜ್ ತಂಗಡಗಿ ಪತ್ರ
ಕಮಲ್ ಹಾಸನ್ ಅವರು ಓರ್ವ ಹಿರಿಯ ನಟರಾಗಿ ಕನ್ನಡ ಭಾಷೆಯ ಹಲವು ಚಿತ್ರಗಳಲ್ಲಿ ನಟಿಸಿ ಕನ್ನಡ ಭಾಷೆಯ ಬಗೆ, ತಿಳಿದವರಾಗಿದ್ದು, ಈ ರೀತಿ ಮಾತನಾಡಿರುವುದು ಅವರಿಗೆ ಶೋಭೆ ತರುವಂತದ್ದಲ್ಲ.

'ತಮಿಳಿನಿಂದ ಕನ್ನಡ ಹುಟ್ಟಿತು': ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ಕುರಿತು ನಟ ಶಿವರಾಜ್ ಕುಮಾರ್ ಹೇಳಿದ್ದೇನು?
ಕನ್ನಡ ಪ್ರೀತಿ ಎಂಬುದು ಯಾರೋ ಒಬ್ಬರು ಮಾತನಾಡಿದಾಗ ಮಾತ್ರವೇ ಬರಬಾರದು. ಕನ್ನಡ ಪ್ರೇಮ ಎಂಬುದು ಸದಾ ಕಾಲ ಜೊತೆಗೆ ಇರಬೇಕು.

ನಟ ಕಮಲ್ ಹಾಸನ್ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಬೆಳಗಾವಿ, ಮೈಸೂರು ಹುಬ್ಬಳ್ಳಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಹಲವಾರು ಕನ್ನಡ ಪರ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿವೆ.

'ತಮಿಳಿನಿಂದ ಕನ್ನಡ ಹುಟ್ಟಿತು' ಹೇಳಿಕೆ: ನಟ ಕಮಲ್ ಹಾಸನ್ ವಿರುದ್ಧ BJP-ಕನ್ನಡಪರ ಸಂಘಟನೆಗಳ ಕಿಡಿ, ಕ್ಷಮೆಯಾಚನೆಗೆ ಆಗ್ರಹ
ಭಾರತೀಯ ಭಾಷೆಗಳಲ್ಲಿ ನಟಿಸಿರುವ ನಟ ಕಮಲ್ ಹಾಸನ್ ತಮ್ಮ ತಮಿಳು ಭಾಷೆಯನ್ನು ವೈಭವಿಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿಯಾಗಿದೆ.

'ತಮಿಳಿನಿಂದ ಕನ್ನಡ ಹುಟ್ಟಿತು': ಶಿವಣ್ಣನ ಎದುರೇ ಕಮಲ್ ಹಾಸನ್ ಹೇಳಿಕೆ; ವಿವಾದ ಸೃಷ್ಟಿ, Video!
ತಮಿಳು ನಟ ಕಮಲ್ ಹಾಸನ್ ಥಗ್ ಲೈಫ್ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದೇ ವೇಳೆ ಮಾತನಾಡುವಾಗ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಹೇಳಿಕೆ ಕೊಟ್ಟಿದ್ದಾರೆ.

'Greater Bengaluru Authority' ಹೆಸರಿಗೆ KDA ಆಕ್ಷೇಪ: ಕನ್ನಡದ ಹೆಸರಿಡುವಂತೆ ಆಗ್ರಹ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಎಂದು ಬದಲಾಯಿಸುವುದಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಅಧಿಸೂಚನೆ ಹೊರಡಿಸಿದೆ.

'ಕನ್ನಡ ಬರಲ್ಲ, ಮಾತಾಡಲ್ಲ; ನಾನು ಮಾತಾಡೋದೇ ಹಿಂದಿ': ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿ ಕಿರಿಕ್; Video viral
ಗ್ರಾಹಕರಿಗೂ ಮೊಂಡುತನದ ಉತ್ತರ ನೀಡಿರುವ ಸಿಬ್ಬಂದಿ, ನನಗೆ ಕನ್ನಡ ಬರುವುದಿಲ್ಲ, ನಾನು ಹಿಂದಿಯಲ್ಲೇ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

