kannada

ಕನ್ನಡೇತರರಿಗೆ Basic ಕನ್ನಡ ಕಲಿಸಲು 100 ಕಲಿಕಾ ಕೇಂದ್ರಗಳ ಸ್ಥಾಪನೆ: ಪುರುಷೋತ್ತಮ ಬಿಳಿಮಲೆ
ರಾಜ್ಯ

ಕನ್ನಡೇತರರಿಗೆ Basic ಕನ್ನಡ ಕಲಿಸಲು 100 ಕಲಿಕಾ ಕೇಂದ್ರಗಳ ಸ್ಥಾಪನೆ: ಪುರುಷೋತ್ತಮ ಬಿಳಿಮಲೆ

ಸಂಭಾಷಣಾ ಕನ್ನಡದ ಮೇಲೆ ಗಮನ ಹರಿಸಲಾಗಿದೆ. ಮೂಲ ಕನ್ನಡವನ್ನು ಕಲಿಸಲು ಮೂರು ತಿಂಗಳಲ್ಲಿ ಮೂವತ್ತೆಂಟು ಗಂಟೆಗಳ ತರಗತಿಗಳನ್ನು ನಡೆಸಲಾಗುವುದು ಎಂದು ಬಿಳಿಮಲೆ ಹೇಳಿದರು

ಹಿಂದಿ ಹೇರಿಕೆ ಮಾಡಲ್ಲ, ಕರ್ನಾಟಕದ ಜತೆ ಕನ್ನಡದಲ್ಲೇ ಪತ್ರ ವ್ಯವಹಾರ: ಅಮಿತ್​ ಶಾ
ದೇಶ

ಹಿಂದಿ ಹೇರಿಕೆ ಮಾಡಲ್ಲ, ಕರ್ನಾಟಕದ ಜತೆ ಕನ್ನಡದಲ್ಲೇ ಪತ್ರ ವ್ಯವಹಾರ: ಅಮಿತ್​ ಶಾ

ಅಧಿಕೃತ ಭಾಷಾ ಇಲಾಖೆಯ ಅಡಿಯಲ್ಲಿ, ನರೇಂದ್ರ ಮೋದಿ ಸರ್ಕಾರವು ಎಲ್ಲಾ ಭಾರತೀಯ ಭಾಷೆಗಳ ಬಳಕೆಯನ್ನು ಹೆಚ್ಚಿಸುವ ಕೆಲಸ ಮಾಡುತ್ತಿದೆ.

KPSC ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪ: ಭಾಷಾಂತರಕಾರರ ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧಾರ!
ರಾಜ್ಯ

KPSC ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪ: ಭಾಷಾಂತರಕಾರರ ಕಪ್ಪು ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ನಿರ್ಧಾರ!

ಕೆಪಿಎಸ್‌ಸಿಯಲ್ಲಿ ಎರಡು ಬಾರಿ ನಡೆದ ಪ್ರಾಥಮಿಕ ಪರೀಕ್ಷೆಗಳಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಕನ್ನಡಕ್ಕೆ ಭಾಷಾಂತರಿಸುವಾಗ ಲೋಪಗಳಾಗಿವೆ. ಈ ವಿಷಯವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಭಾಷಾ ನೀತಿ ಕುರಿತು ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ: ಸಚಿವ ಮಧು ಬಂಗಾರಪ್
ರಾಜ್ಯ

ಭಾಷಾ ನೀತಿ ಕುರಿತು ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ: ಸಚಿವ ಮಧು ಬಂಗಾರಪ್

ಭಾಷಾ ನೀತಿ ಕುರಿತಂತೆ ಕನ್ನಡಕ್ಕೆ ಆದ್ಯತೆ ನೀಡಿಯೇ ತೀರ್ಮಾನ ಕೈಗೊಳ್ಳುತ್ತೇವೆ. ಬೇರೆ ಭಾಷೆಗೆ ಅಗೌರವ ಕೊಡುವುದಲ್ಲ. ಎಲ್ಲ ಭಾಷೆಯನ್ನು ಕಲಿಯಬೇಕು. ಆದರೆ ಕನ್ನಡವನ್ನು ಕಡ್ಡಾಯ ಮಾಡಲೇಬೇಕು.

ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಮುದ್ರಣ ಕಡ್ಡಾಯ!
ರಾಜ್ಯ

ಕರ್ನಾಟಕದಲ್ಲಿ ತಯಾರಾಗುವ, ಮಾರಾಟವಾಗುವ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಮುದ್ರಣ ಕಡ್ಡಾಯ!

ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು, ಬಳಕೆ ನಿರ್ದೇಶನ ಸೇರಿದಂತೆ ಎಲ್ಲವೂ ಬೇರೆ ಭಾಷೆಯ ಜೊತೆಗೆ ಕನ್ನಡದಲ್ಲಿಯೂ ಇರಬೇಕು.

'ಶುಭವಾಗಲಿ' ಬರೆಯಲು ಪರದಾಡಿದ ಕನ್ನಡ ಸಂಸ್ಕೃತಿ ಸಚಿವ; ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ- BJP ವಂಗ್ಯ
ರಾಜಕೀಯ

'ಶುಭವಾಗಲಿ' ಬರೆಯಲು ಪರದಾಡಿದ ಕನ್ನಡ ಸಂಸ್ಕೃತಿ ಸಚಿವ; ಕನ್ನರಾಮಯ್ಯ ಸರ್ಕಾರದಿಂದ ಕನ್ನಡದ ಕಗ್ಗೂಲೆ- BJP ವಂಗ್ಯ

ಕೊಪ್ಪಳ ಜಿಲ್ಲೆಯ ಕಾರಟಗಿ ಜೆಪಿ ನಗರದ ಅಂಗವಾಡಿಗೆ ಭೇಟಿ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕನ್ನಡದಲ್ಲಿ ಶುಭವಾಗಲಿ ಬರೆಯಲು ಪರದಾಡಿದ್ದರು.

ಬೆಂಗಳೂರು: ಕನ್ನಡ ಮಾತನಾಡದ ಇಬ್ಬರು ಬಿಹಾರಿಗಳ ಮೇಲೆ ಚಾಕುವಿನಿಂದ ಹಲ್ಲೆ, ಮೂವರ ಬಂಧನ
ರಾಜ್ಯ

ಬೆಂಗಳೂರು: ಕನ್ನಡ ಮಾತನಾಡದ ಇಬ್ಬರು ಬಿಹಾರಿಗಳ ಮೇಲೆ ಚಾಕುವಿನಿಂದ ಹಲ್ಲೆ, ಮೂವರ ಬಂಧನ

ಚೂರಿ ಇರಿತದಿಂದ ಗಾಯಗೊಂಡಿರುವ ಮೇಸ್ತ್ರಿ ಹುಸೇನ್ ಕೋರಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲೆಕ್ಟ್ರಿಷಿಯನ್ ಆಗಿದ್ದ ಅಮೀರ್ ಚಿಕಿತ್ಸೆ ಬಳಿಕ ಡಿಸ್ಚಾರ್ಜ್ ಆಗಿದ್ದಾರೆ.

ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡದ ಅಂಗಡಿಗಳ ಪರವಾನಿಗೆ ನವೀಕರಿಸದಿರಿ: BBMP ಗೆ BDA ಸೂಚನೆ
ರಾಜ್ಯ

ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡದ ಅಂಗಡಿಗಳ ಪರವಾನಿಗೆ ನವೀಕರಿಸದಿರಿ: BBMP ಗೆ BDA ಸೂಚನೆ

ಕೆಡಿಎ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಕನ್ನಡ ಭಾಷಾ ಅಭಿವೃದ್ಧಿ ಕಾಯ್ದೆಯಡಿ ನಾಮಫಲಕದಲ್ಲಿ ಶೇ.60 ರಷ್ಟು ಜಾಗವನ್ನು ಕನ್ನಡ ಭಾಷೆಗೆ ಮೀಸಲಿಡಬೇಕು.

ಸೂಪರ್ ಸ್ಟಾರ್ ರಜನಿಕಾಂತ್ ಶಾಲಾ ದಿನಗಳು ಹೇಗಿತ್ತು..? ಬಾಲ್ಯದ ದಿನಗಳ ಕನ್ನಡದಲ್ಲೇ ಸ್ಮರಿಸಿದ ತಲೈವಾ!
ರಾಜ್ಯ

ಸೂಪರ್ ಸ್ಟಾರ್ ರಜನಿಕಾಂತ್ ಶಾಲಾ ದಿನಗಳು ಹೇಗಿತ್ತು..? ಬಾಲ್ಯದ ದಿನಗಳ ಕನ್ನಡದಲ್ಲೇ ಸ್ಮರಿಸಿದ ತಲೈವಾ!

ಬಸವನಗುಡಿಯ ಆಚಾರ್ಯ ಪಾಠಶಾಲಾ ಶಾಲೆಯ (ಎಪಿಎಸ್) 90ನೇ ವಾರ್ಷಿಕೋತ್ಸವ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಭಾಗವಹಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಜನಿಕಾಂತ್ ಅವರು ಬ್ಯಾಂಕಾಕ್‌ನಿಂದ ವಿಡಿಯೋ ಮೂಲಕ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ.