kannada

ಆ್ಯಕ್ಷನ್-ಥ್ರಿಲ್ಲರ್ 'ರುದ್ರ ಗರುಡ ಪುರಾಣ' ಸಿನಿಮಾ ಡಿಸೆಂಬರ್ 27ಕ್ಕೆ ಬಿಡುಗಡೆ
ಚಿತ್ರದ "ಕಣ್ಣ ಮುಂದೆ ಬಂದು" ಎಂಬ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು.

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲಾಧಿಕಾರಿ ಕಚೇರಿಯಿದ್ದ ಕಟ್ಟಡವನ್ನು ನಾವು ಅಠಾರ ಎಂದು ಕರೆಯುತ್ತೇವೆ. ಅ ಕಟ್ಟಡದಲ್ಲಿ ಕನ್ನಡ ಸಂಗ್ರಹಾಲಯ’ವನ್ನು ಸರ್ಕಾರ ಸ್ಥಾಪಿಸಲಿದೆ.

ಕನ್ನಡವನ್ನು ಬದುಕಿನ ಭಾಷೆ ಮಾಡಿಕೊಳ್ಳುವುದೇ ನಮ್ಮ ಗುರಿ: ಡಿಸಿಎಂ ಡಿ.ಕೆ ಶಿವಕುಮಾರ್
ಆಚಾರಕ್ಕೆ ಅರಸನಾಗು, ನೀತಿಗೆ ಪ್ರಭುವಾಗು, ಮಾತಿನಲ್ಲಿ ಚೂಡಾಮಣಿಯಾಗು, ಜಗಕೆಲ್ಲ ಜ್ಯೋತಿಯಾಗು ಎಂದು ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರು ನಮಗೆ ನೀಡಿರುವ ಮಾರ್ಗದರ್ಶನ.

69ನೇ ಕನ್ನಡ ರಾಜ್ಯೋತ್ಸವ: ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ
ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ. ರಾಜ್ಯವು ಮಹಾನ್ ವ್ಯಕ್ತಿಗಳನ್ನು ಪಡೆದಿದ್ದು, ಅವರು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಮತ್ತು ನಾವೀನ್ಯತೆಗೆ ಶಕ್ತಿ ತುಂಬುತ್ತಿದ್ದಾರೆ.

ಪರ ಭಾಷಿಕರಿಗೆ ಕನ್ನಡ ಕಲಿಸಲು ಮುಂದಾದ 'ಆಟೋ ಕನ್ನಡಿಗ': ಚಾಲಕನ ವಿನೂತನ ಪ್ರಯತ್ನಕ್ಕೆ ಶ್ಲಾಘನೆ
ಲರ್ನ್ ಕನ್ನಡ ವಿತ್ ಆಟೋ ಕನ್ನಡಿಗ ಎಂಬ ವಿಶಿಷ್ಟ ಕಾನ್ಸೆಪ್ಟ್ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

ಬ್ಯಾಂಕ್‍ಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಅವಕಾಶ ನೀಡಿ: ಕೇಂದ್ರ ಸರ್ಕಾರಕ್ಕೆ KDA ಆಗ್ರಹ
ರಾಜ್ಯದ ಬ್ಯಾಂಕ್‍ಗಳಲ್ಲಿ ಮತ್ತು ಸೇವಾ ಸಂಸ್ಥೆಗಳಲ್ಲಿ ಅನ್ಯಭಾಷೆಯ ಸಿಬ್ಬಂದಿಯಿಂದ ಸಾರ್ವಜನಿಕ ಸೇವೆಗೆ ಸಮಸ್ಯೆ ಉಂಟಾಗುತ್ತಿದೆ. ಆದ್ದರಿಂದ ಕನ್ನಡಬಾರದವರನ್ನು ವಿಮುಖಗೊಳಿಸಿ, ಆ ಹುದ್ದೆಗಳಿಗೆ ಕಡ್ಡಾಯವಾಗಿ ಕನ್ನಡಿಗರನ್ನು ನೇಮಕ ಮಾಡಬೇಕು.

ಮನೆ ಭಾಷೆ ಯಾವುದೇ ಆದರೂ ವ್ಯವಹಾರಿಕ ಭಾಷೆ ಕನ್ನಡವಾಗಿರಲಿ: ಸಿಎಂ ಸಿದ್ದರಾಮಯ್ಯ
'ಕನ್ನಡ ನೆಲ, ಜಲ, ಸಂಸ್ಕೃತಿ, ಭಾಷೆ, ಭೂಮಿ ಎಲ್ಲವೂ ಕನ್ನಡಮಯವಾಗಲಿ. ಎಲ್ಲ ಭಾಷೆಗಳ ಬಗ್ಗೆ ಗೌರವ ಇರಲಿ, ಎಷ್ಟು ಭಾಷೆಗಳನ್ನಾದರೂ ಕಲಿಯಿರಿ. ಆದರೆ ಈ ನೆಲದ ಭಾಷೆ ಕನ್ನಡವನ್ನು ಬಿಟ್ಟು ಕೊಡುವಷ್ಟು ಧಾರಾಳತನ ಬೇಡ.

ಸಾವಯವ ಕೃಷಿ ಕುರಿತ 'ಗೋಪಿಲೋಲ' ಸಿನಿಮಾ ಅಕ್ಟೋಬರ್ 4ಕ್ಕೆ ಬಿಡುಗಡೆ
ಮಂಜುನಾಥ್ ಅರಸ್ ಈ ಚಿತ್ರದ ನಿರ್ಮಾಣದಲ್ಲಿ ಸಾಥ್ ನೀಡುವ ಜೊತೆಗೆ ನಾಯಕರಾಗಿಯೂ ನಟಿಸಿದ್ದಾರೆ.

ಯಾವ ಭಿನ್ನಾಭಿಪ್ರಾಯಗಳೂ ಇಲ್ಲ: 'ಮ್ಯಾಕ್ಸ್' ಬಿಡುಗಡೆ ಬಗ್ಗೆ ಕಿಚ್ಚ ಸುದೀಪ್ ಸ್ಪಷ್ಟನೆ
ನಿರ್ಮಾಪಕ ಕಲೈಪುಲಿ ಥಾನು ಮತ್ತು ನಟ ಸುದೀಪ್ ನಡುವಿನ ಭಿನ್ನಾಭಿಪ್ರಾಯದಿಂದಾಗಿ ಚಿತ್ರ ಬಿಡುಗಡೆ ತಡವಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಈ ವದಂತಿಯನ್ನು ಸುದೀಪ್ ನಿರಾಕರಿಸಿದ್ದಾರೆ.

