Kannadaprabha News Bulletin

ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ: ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಮತ್ತೊಂದು ಪ್ರಕರಣ: ಈ ದಿನದ ಸುದ್ದಿ ಮುಖ್ಯಾಂಶಗಳು: 25-02-24
ರಾಜ್ಯ

ರಾಮಭಕ್ತರಿದ್ದ ರೈಲಿಗೆ ಬೆಂಕಿ ಹಚ್ಚುವ ಬೆದರಿಕೆ: ಮುಸ್ಲಿಂ ಯುವಕನ ಬಂಧನ. ದರ್ಶನ್ ಬಳಿ ಕ್ಷಮೆ ಕೇಳಿದ ಕನ್ನಡ ಶಫಿ. ಈ ದಿನದ ಸುದ್ದಿ ಮುಖ್ಯಾಂಶಗಳು: 23-02-24

ದೇವಸ್ಥಾನದ ಹುಂಡಿ ಹಣದ ಮೇಲೆ ಕಾಂಗ್ರೆಸ್ ಕಣ್ಣು, ದರ್ಶನ್ ವಿರುದ್ಧ ಸಿಡಿದೆದ್ದ ಗೌಡತಿಯರ ಸೇನೆ. ಈ ದಿನದ ಸುದ್ದಿ ಮುಖ್ಯಾಂಶಗಳು: 22-02-24

ನಾಡಗೀತೆ ಕಡ್ಡಾಯವಲ್ಲ ಆದೇಶ ಹಿಂಪಡೆದ ರಾಜ್ಯ ಸರ್ಕಾರ. ಈ ದಿನದ ಸುದ್ದಿ ಮುಖ್ಯಾಂಶಗಳು: 21-02-24

40 ವಕೀಲರ ವಿರುದ್ಧ ಎಫ್ಐಆರ್; ಪಿಎಸ್ಐ ತನ್ವೀರ್ ಅಮಾನತು.

ಈ ದಿನದ ಸುದ್ದಿ ಮುಖ್ಯಾಂಶಗಳು: 20-02-24
ರಾಜ್ಯ

ಈ ದಿನದ ಸುದ್ದಿ ಮುಖ್ಯಾಂಶಗಳು: 20-02-24

ವಿಧಾನಪರಿಷತ್ ನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಪುಟ್ಟಣ್ಣ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಪಿ ರಂಗನಾಥ್ ವಿರುದ್ಧ 1507 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕುವೆಂಪು ಘೋಷವಾಕ್ಯಕ್ಕೆ ಸರ್ಕಾರ ಕತ್ತರಿ; ಬಿಜೆಪಿ ಕಿಡಿ; ಈ ದಿನದ ಸುದ್ದಿ ಮುಖ್ಯಾಂಶಗಳು: 19-02-24

ರಂಭಾಪುರಿಶ್ರೀ ಪ್ರಕರಣ: ಮಹಿಳೆಯರು ಸೇರಿ ಒಟ್ಟು 59 ಜನರ ವಿರುದ್ಧ FIR- ಈ ದಿನದ ಸುದ್ದಿ ಮುಖ್ಯಾಂಶಗಳು: 18-02-24

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರು ಸೇರಿದಂತೆ ಒಟ್ಟು 59 ಜನರ ವಿರುದ್ಧ ಬಾಗಲಕೋಟೆ ತಾಲೂಕಿನ ಕಲಾದಗಿ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ.​

ರಂಭಾಪುರಿ ಶ್ರೀಗಳ ಕಾರಿನ ಮೇಲೆ ಚಪ್ಪಲಿ ಎಸೆತ - ಈ ದಿನದ ಸುದ್ದಿ ಮುಖ್ಯಾಂಶಗಳು: 17-02-24

ಮಂಗಳೂರು ಸೇಂಟ್ ಜೆರೋಸಾ ಶಾಲೆಯ ಘಟನೆ ದುರದೃಷ್ಟಕರ ಎಂದಿರುವ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಕುರಿತು ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಸಮಗ್ರ ತನಿಖೆಗೆ ಆದೇಶಿಸಲಾಗಿದೆ ಎಂದರು.

ರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?. ಬನ್ನೇರುಘಟ್ಟ ಸಫಾರಿ ಇನ್ನೂ ದುಬಾರಿ. ನಂದಿ ಬೆಟ್ಟಕ್ಕಿಲ್ಲ ಪ್ರವೇಶ!
ಸುದ್ದಿ

ನೈಟ್ ಕರ್ಫ್ಯೂ ವಾಪಸ್ ಕುರಿತು ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ಹೊಸವರ್ಷಾಚರಣೆ ನಂದಿ ಬೆಟ್ಟಕ್ಕೆ ಬೆಂಗಳೂರು ಪ್ರವಾಸಿಗರಿಗಿಲ್ಲ ಪ್ರವೇಶ. ಮೂವರು ವಿದೇಶಿ ಡ್ರಗ್ ಪೆಡ್ಲರ್ ಬಂಧಿಸಿದ ಸಿಸಿಬಿ.