Kannadaprabha News Bulletin

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್
ಸುದ್ದಿ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್

ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದಿದ್ದ ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಇನ್ನು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಡಿಕೆ ಶಿವಕುಮಾರ್! ಕನ್ನಡಪ್ರಭ.ಕಾಮ್
ಸುದ್ದಿ

ಮಾಜಿ ಸ್ಪೀಕರ್ ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ ಡಿಕೆ ಶಿವಕುಮಾರ್! ಕನ್ನಡಪ್ರಭ.ಕಾಮ್

ರಮೇಶ್ ಕುಮಾರ್ 'ಎಂಜಾಯ್ ರೇಪ್' ಹೇಳಿಕೆಗೆ ಪಕ್ಷಾತೀತ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಸಂಸದೆ ಜಯಾ ಬಚ್ಚನ್, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸಿದರು.

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡ ಭಾಷೆ ಕಡ್ಡಾಯಕ್ಕೆ ಹೈಕೋರ್ಟ್ ತಡೆ: ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ: ಕನ್ನಡ ಭಾಷೆ ಕಡ್ಡಾಯಕ್ಕೆ ಹೈಕೋರ್ಟ್ ತಡೆ: ಕನ್ನಡಪ್ರಭ.ಕಾಮ್ ಸುದ್ದಿಗಳು

ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ವಿಧಾನಸಭೆಯಲ್ಲಿ ಖಂಡನಾ ನಿರ್ಣಯದ ನಿರ್ಧಾರ ಕೈಗೊಳ್ಳಲಾಯಿತು.

ಕೊನೆಗೂ ಬದುಕಲಿಲ್ಲ ಕ್ಯಾಪ್ಟನ್ ವರುಣ್ ಸಿಂಗ್, 14 ಕಾಂಗ್ರೆಸ್ ಸದಸ್ಯರ ಅಮಾನತು: ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ಕೊನೆಗೂ ಬದುಕಲಿಲ್ಲ ಕ್ಯಾಪ್ಟನ್ ವರುಣ್ ಸಿಂಗ್, 14 ಕಾಂಗ್ರೆಸ್ ಸದಸ್ಯರ ಅಮಾನತು: ಕನ್ನಡಪ್ರಭ.ಕಾಮ್ ಸುದ್ದಿಗಳು

ವಿಶ್ವ ಪಾರಂಪರಿಕ ತಾಣ ಹಂಪಿಯ ಸಂಗೀತ ಕಂಬಗಳ ಬಗ್ಗೆ ಆಕ್ಷೇಪಾರ್ಹ ಮಾತುಗಳನ್ನಾಡಿದ ಆರೋಪದ ಮೇಲೆ ಬೆಂಗಳೂರು ಮೂಲದ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಪಿ. ಶ್ರವಣ್ ವಿರುದ್ಧ ಕೇಸ್ ದಾಖಲು.

ಮೇಲ್ಮನೆಯಲ್ಲಿ ಬಹುಮತದತ್ತ ಬಿಜೆಪಿ. ಕುಸಿದ ಕಾಂಗ್ರೆಸ್, ಮಕಾಡೆ ಮಲಗಿದ ಜೆಡಿಎಸ್: ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ಮೇಲ್ಮನೆಯಲ್ಲಿ ಬಹುಮತದತ್ತ ಬಿಜೆಪಿ. ಕುಸಿದ ಕಾಂಗ್ರೆಸ್, ಮಕಾಡೆ ಮಲಗಿದ ಜೆಡಿಎಸ್: ಕನ್ನಡಪ್ರಭ.ಕಾಮ್ ಸುದ್ದಿಗಳು

ರಾಜ್ಯದ 25 ಕ್ಷೇತ್ರಗಳ ಪರಿಷತ್ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದೆ. ಮಂಗಳೂರಿನ ಉಲ್ಲಾಳ್ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇರೆಗೆ ಕೇರಳ ಮೂಲದ ವ್ಯಕ

ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ
ಸುದ್ದಿ

ಬೆಂಗಳೂರಿನಲ್ಲಿ 3ನೇ ಓಮಿಕ್ರಾನ್ ಪ್ರಕರಣ ಪತ್ತೆ; ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ವ್ಯಕ್ತಿ ಬಂಧನ

ದಿವಂಗತ ಸಿಡಿಎಸ್ ಬಿಪಿನ್ ರಾವತ್ ಸಾವಿನ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದ ಮೈಸೂರು ಮೂಲದ ಟಿಕೆ ವಸಂತ್ ಕುಮಾರ್ ಎಂಬಾತನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನಲ್ಲಿ ಮತಾಂತರ ಯತ್ನಕ್ಕೆ ಬಲಿಯಾಯ್ತು ನಾಲ್ಕು ಜೀವ; ಫೇಸ್ ಬುಕ್ ವಿವಾದಾತ್ಮಕ ಪೋಸ್ಟ್ ಇಬ್ಬರ ವಿರುದ್ಧ ಎಫ್ಐಆರ್
ಸುದ್ದಿ

ಮಂಗಳೂರಿನಲ್ಲಿ ಮತಾಂತರ ಯತ್ನಕ್ಕೆ ಬಲಿಯಾಯ್ತು ನಾಲ್ಕು ಜೀವ; ಫೇಸ್ ಬುಕ್ ವಿವಾದಾತ್ಮಕ ಪೋಸ್ಟ್ ಇಬ್ಬರ ವಿರುದ್ಧ ಎಫ್ಐಆರ್

ಮಂಗಳೂರಿನಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನ. ಮಹಿಳೆಯೋರ್ವಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ: ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ! ಕನ್ನಡಪ್ರಭ
ಸುದ್ದಿ

ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ: ಮೊಟ್ಟೆ ಕೊಟ್ಟರೆ ತಪ್ಪೇನಿಲ್ಲ! ಕನ್ನಡಪ್ರಭ

ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಶಾಲಾ-ಕಾಲೇಜು ಮುಚ್ಚಲ್ಲ: ವರುಣ್ ಸಿಂಗ್ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್
ಸುದ್ದಿ

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲ್ಲ, ಶಾಲಾ-ಕಾಲೇಜು ಮುಚ್ಚಲ್ಲ: ವರುಣ್ ಸಿಂಗ್ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್

ತಮಿಳುನಾಡಿನ ಕೂನೂರ್ ನಲ್ಲಿ ನಿನ್ನೆ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದಿರುವ ಐಎಎಫ್ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಇಂದು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ.