Kannadaprabha News Bulletin

ಪೇಜಾವರ ಶ್ರೀಗಳ ಕುರಿತು ಹಂಸಲೇಖರ ವಿವಾದಾತ್ಮಕ ಹೇಳಿಕೆಗೆ ಆಕ್ರೋಶ, ಕೊನೆಗೆ ಕ್ಷಮೆಯಾಚಿಸಿದ ನಾದಬ್ರಹ್ಮ! ಕನ್ನಡಪ್ರಭ
ಬಿಬಿಎಂಪಿ ಕಚೇರಿ ಮುಂದೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ. ಜಾಗತಿಕ ಮಟ್ಟದಲ್ಲಿ ಕರ್ನಾಟಕ ಸ್ಪರ್ಧೆಯೊಡುತ್ತಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ.

ನೆಹರೂ ಶ್ರೇಷ್ಠ ನಾಯಕ ಎಂದ ಸಿಎಂ ಬೊಮ್ಮಾಯಿ. ಬೆಂಗಳೂರು ಸೇರಿ ರಾಜ್ಯದಲ್ಲಿ ಮತ್ತೆ ಮೂರು ದಿನ ಭಾರೀ ಮಳೆ: ಕನ್ನಡಪ್ರಭ
ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ತುಂತುರು ಮಳೆಯ ಹಿನ್ನೆಲೆಯಲ್ಲಿ ಪಕ್ಕದ ಮನೆಯ ಗೋಡೆ ಕುಸಿತಗೊಂಡು ಚನ್ನಕೇಶವ ಮತ್ತು ಮೂರು ತಿಂಗಳ ಸೌಮ್ಯ ಸಾವನ್ನಪ್ಪಿದ್ದಾರೆ. ಇನ್ನು ಮಂಡ್ಯದಲ್ಲಿ 10 ವರ್ಷದ ಬಾಲಕ ಗೋಡೆ ಕುಸಿತಕ್ಕೆ ಬಲಿಯಾಗಿದ್ದಾನೆ.

ಡ್ರಗ್ಸ್ ಪ್ರಕರಣ ಸಂಬಂಧ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ; ಎಎಸ್ಐ ಗುರುಮೂರ್ತಿ ಆತ್ಮಹತ್ಯೆಗೆ ಶರಣು!
ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದೆ.

ಎತ್ತಿನಹೊಳೆ ಕಾರ್ಯಗತ ಮಾಡಿ ಮುಗಿಸುತ್ತೇವೆ: ಬೊಮ್ಮಾಯಿ, ಧಾರ್ಮಿಕ ಕೇಂದ್ರಗಳನ್ನು ನೆಲಸಮ ಬೇಡ ಅಶೋಕ್: ಕನ್ನಡಪ್ರಭ.ಕಾಮ್
ರಾಜ್ಯದ ಹಲವು ದೇವಾಲಯಗಳ ನೆಲಸಮ ಮಾಡುವ ವಿಚಾರದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸದ್ಯ ಧಾರ್ಮಿಕ ಕೇಂದ್ರಗಳನ್ನು ನೆಲಸಮ ಮಾಡಬೇಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಚೊಚ್ಚಲ ಅಧಿವೇಶನ ಆರಂಭ; ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ: ಕನ್ನಡಪ್ರಭ.ಕಾಮ್
ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನ ಆರಂಭ. ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ. ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮೈಸೂರಿನತ್ತ ಪ್ರಯಾಣ.

ಆರೋಗ್ಯ ಸೇವೆಗಳಿಗೆ ಪ್ರತ್ಯೇಕ ಪ್ರಾಧಿಕಾರ @BSBommai, ಭೂಪೇಂದ್ರ ಪಟೇಲ್ ಗುಜರಾತ್ ನೂತನ ಸಿಎಂ! ಕನ್ನಡಪ್ರಭ.ಕಾಮ್
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ವೇಳೆಗೆ ಮೂರನೇ ಅಲೆ ಎದುರಾಗಬಹುದು ಎಂದು ಕೋವಿಡ್ 19 ತಡೆಗೆ ಕ್ರಮ ಕೈಗೊಳ್ಳಲು ರಚಿಸಲಾಗಿರುವ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ.

#ಗಣೇಶಮೂರ್ತಿ ವಿಸರ್ಜನೆ ವೇಳೆ ಗಲಾಟೆ: ಪರಿಸರ ನಷ್ಟ ತಪ್ಪಿಸಲು ಬಜೆಟ್ ನಲ್ಲಿ ವಿಶೇಷ ಯೋಜನೆ ಎಂದ, ಸಿಎಂ: ಕನ್ನಡಪ್ರಭ.ಕಾಮ್
ಸಕಲೇಶಪುರದಲ್ಲಿ ಗಣೇಶ ವಿಸರ್ಜನೆ ವೇಳೆ ಭಜರಂಗದಳ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತಳ್ಳಾಟ ನಡೆದಿದೆ.

ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ವಿಧಿಸಿದ್ದ ನಿರ್ಬಂಧ ಸಡಿಲ; ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ: ಕನ್ನಡಪ್ರಭ.ಕಾಮ್
ಹಿಂದೂ ಸಂಘಟನೆಗಳ ಪ್ರತಿಭಟನೆಗೆ ಮಣಿದಿರುವ ಬಿಬಿಎಂಪಿ ಬೆಂಗಳೂರಿನಲ್ಲಿ ಗಣೇಶೋತ್ಸವಕ್ಕೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಗೊಳಿಸಿದೆ.

ಸೆ.13 ರಿಂದ 24 ವಿಧಾನಮಂಡಲ ಅಧಿವೇಶನ, ಈ ಬಾರಿ ಅತ್ಯುತ್ತಮ ಶಾಸಕ ಪ್ರಶಸ್ತಿಯೂ ಇದೆ ಎಂದ ಕಾಗೇರಿ: ಕನ್ನಡಪ್ರಭ.ಕಾಮ್
ರಾಜ್ಯದಲ್ಲಿ ಗಣೇಶೋತ್ಸವವನ್ನು ಐದು ದಿನಗಳ ಕಾಲ ಆಚರಿಸಲು ಸರ್ಕಾರ ಅನುಮತಿ ನೀಡಿದ್ದರೂ, ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾತ್ರ ಮೂರು ದಿನಗಳ ಕಾಲ ಸರಳ ಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಅವಕಾಶ ನೀಡಿ ಪಾಲಿಕೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ.

