Kannadaprabha News Bulletin

ಬಿಜೆಪಿ ಶಾಸಕನ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕನ್ನಡಪ್ರಭ.ಕಾಮ್ ಇಂದಿನ ಸುದ್ದಿಗಳು 12-8-21
ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ ನಡೆಯದಿರುವುದಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಬೇಸರ ವ್ಯಕ್ತಪಡಿಸಿದ್ದಾರೆ.

ಜಮೀರ್ ಅಹ್ಮದ್ ಖಾನ್ ಮನೆಗೆ ಸಿದ್ದರಾಮಯ್ಯ ಭೇಟಿ: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 15-08-21
ತುಮಕೂರು ಜಿಲ್ಲೆ ಕರೀಕೆರೆಯ ಶಾಲೆಯಲ್ಲಿ ಧ್ವಜಾರೋಹಣಕ್ಕಾಗಿ ಕಂಬ ನೆಡುವಾಗ ದುರಂತ ಸಂಭವಿಸಿದ್ದು ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.

ಸದ್ಯಕ್ಕೆ ಲಾಕ್ ಡೌನ್, ವಿಕೇಂಡ್ ಕರ್ಫ್ಯೂ ಇಲ್ಲ; ಕೋವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು14-08-21
ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳ ಜಾರಿ ಸಂಬಂಧ ತಜ್ಞರು, ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ಲಾಕ್ ಡೌನ್ ಆಗಲಿ ಅಥವಾ ವೀಕೆಂಡ್ ಕರ್ಫ್ಯೂ ಬೇಡ, ಮುಂದಿನ ಎರಡು ವಾರ ಈಗ ಜಾರಿಯಲ್ಲಿರುವ ಕೋವಿಡ್

ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಕುರಿತು ನಾಳೆ ಸಿಎಂ ನಿರ್ಧಾರ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು 13-08-21
ಕೇರಳಿಗರಿಂದ ಪ್ರತಿಭಟನೆ, ಅಹಿತಕರ ಘಟನೆ ನಡೆಯುವ ಸಾಧ್ಯತೆ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ತಲಪಾಡಿ ಚೆಕ್ ಪೋಸ್ಟ್ ಭೇಟಿ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಯಿತು.

ಕಾಂಗ್ರೆಸ್ ಮಾಜಿ ಶಾಸಕನ ಮೊಮ್ಮಗನ ಮೇಲೆ ಲವ್ ಜಿಹಾದ್ ಆರೋಪ: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 11-08-21
ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವರಿಂದ ಖಾತೆ ಕ್ಯಾತೆ. ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಷರತ್ತುಬದ್ಧ ಜಾಮೀನು.

ಫೈಟರ್ ಸಾವು: ನಿರ್ದೇಶಕ, ಫೈಟ್ ಮಾಸ್ಟರ್ ಗೆ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 10-08-21
ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಸಿಟಿ ರವಿ. ಬೆಂಗಳೂರಿನಲ್ಲಿ ಈ ಬಾರಿಯೂ ಸರಳ ಸ್ವತಂತ್ರೋತ್ಸವ.

ಲವ್ ಯೂ ರಚ್ಚು ಶೂಟಿಂಗ್ ವೇಳೆ ದುರಂತ, ಫೈಟರ್ ಸಾವು: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 09-08-21
ತಮಿಳುನಾಡಿನವರು ಎಷ್ಟೇ ಅರಚಿಕೊಂಡರು ಮೇಕೆದಾಟು ಯೋಜನೆ ಜಾರಿ ಮಾಡಿಯೇ ತಿರುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಖಾತೆ ಹಂಚಿಕೆ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಸಂಪುಟದಲ್ಲಿ ಅಸಮಾಧಾನ ಸ್ಫೋಟ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು
ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

ಆಗಸ್ಟ್ 23ರಿಂದ ಶಾಲೆ ಆರಂಭ, ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಪ್ರಸಾದ್: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 06-08-21
ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಮತ್ತಷ್ಟು ಕಠಿಣ ನಿಯಮಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದೆ. ಹೆಚ್ಚು ಜನರು ಸೇರುವ ಪ್ರದೇಶಗಳ ಮೇಲೆ ಕಣ್ಗಾವಲಿಡಲು 15 ತಂಡಗಳನ್ನು ನಿಯೋಜಿಸಿದ ಬಿಬಿಎಂಪಿ.

