Kannadaprabha news Bulliten

ಪರಿಷತ್ ಚುನಾವಣೆ: ಯತೀಂದ್ರ, ಬಿಲ್ಕಿಸ್ ಬಾನೋ, ಸಿಟಿ ರವಿ ಕಣದಲ್ಲಿ; ಉದ್ಯಮಿ ವಿರುದ್ಧ Pocso ಕೇಸ್

ಪ್ರಹ್ಲಾದ್ ಜೋಶಿಗೆ ಸೆಡ್ಡು: ನಾಮಪತ್ರ ಸಲ್ಲಿಸಿದ ಸ್ವಾಮೀಜಿ. ಮಂಡ್ಯದಲ್ಲಿ 'ಕೈ' ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ, ಮತದಾನ ಮಾಡದವರ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ? - ಈ ದಿನದ ಸುದ್ದಿ ಮುಖ್ಯಾಂಶಗಳು 18-04-24
ನದಿ ಜೋಡಣೆಗೆ ಬಜೆಟ್ ಸಮ್ಮತಿ; ಹೊತ್ತಿ ಉರಿದ ಬಿಎಂಟಿಸಿ ಬಸ್; ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ ಅಪರಾಧಿಗೆ 20 ವರ್ಷ ಜೈಲು
ಕಾವೇರಿ, ಪೆನ್ನಾರ್ ಸೇರಿದಂತೆ 5 ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ್ದು, ಅನುದಾನವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

