Kannadaprabha.com

ಅ.25ರಿಂದ 1ರಿಂದ 5ನೇ ತರಗತಿ ಶಾಲೆಗಳ ಆರಂಭ: ದಸರಾ ಹಬ್ಬದ ನಂತರ ಮೈಸೂರಿನಲ್ಲಿ ಕೊರೋನಾ ಉಲ್ಬಣ: ಕನ್ನಡಪ್ರಭ.ಕಾಮ್
ಮೈಷುಗರ್ ಖಾಸಗಿಕರಣ ಮಾಡುವ ಪ್ರಸ್ತಾಪ ವಾಪಸ್ ಪಡೆಯುತ್ತೇವೆ. ಮೂರು ತಿಂಗಳಲ್ಲಿ ಮೈಷುಗರ್ ಪುನಶ್ಚೇತನದ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಚಿಂತನೆಯಿದೆ ಎಂದು ಸಿಎಂ ಬೊಮ್ಮಾಯಿ; ದಾಖಲೆಯ ಗರಿಷ್ಠ ಮಟ್ಟಕ್ಕೆ ತಲುಪಿದ ತೈಲ ಬೆಲೆ!
ಪೆಟ್ರೋಲ್-ಡೀಸೆಲ್ ಬೆಲೆ ಇಳಿಸುವ ಚಿಂತನೆಯಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇನ್ನು ಬೆಂಗಳೂರಿನಲ್ಲಿ ದಾಖಲೆಯ ಗರಿಷ್ಠ ಮಟ್ಟಕ್ಕೆ ತೈಲ ಬೆಲೆ ತಲುಪಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಅದ್ಧೂರಿ ಮೆರವಣಿಗೆ: ಕನ್ನಡಪ್ರಭ.ಕಾಮ್ 15-10-21
ಕ್ಯಾಪ್ಟನ್ ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು ಅಭಿಮನ್ಯುವಿಗೆ ವಿಜಯ, ಕಾವೇರಿ, ತ್ರಿವಿಕ್ರಮ ಆನೆಗಳು ಜೊತೆಯಾದವು.

ಮಕ್ಕಳಿಗೆ ಕೋವಾಕ್ಸಿನ್ ಲಸಿಕೆ ತುರ್ತುಬಳಕೆ ಅನುಮತಿಗೆ ಡಿಜಿಸಿಐಗೆ ಸಮಿತಿ ಶಿಫಾರಸು, ಶಾಕ್ ಹೊಡೆದು ವ್ಯಕ್ತಿ ಸಾವು!
ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಕಳೆದ ರಾತ್ರಿ ಕರೆಂಟ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬಾಲಕರ ಕ್ಷುಲ್ಲಕ ಜಗಳ ಕೋಮುಸಂಘರ್ಷಕ್ಕೆ ತಿರುಗಿದೆ.

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; ಕೆಪಿಟಿಸಿಎಲ್ ಪವರ್ ಮ್ಯಾನ್ ನೇಮಕಾತಿ ಆರಂಭ: ಕನ್ನಡಪ್ರಭ.ಕಾಮ್
ದಸರಾ ರಜೆ ಬಳಿಕ ರಾಜ್ಯದಲ್ಲಿ 1ರಿಂದ 5ನೇ ತರಗತಿ ಶಾಲೆಗಳ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಅಪಹರಿಸಿ, ಗ್ಯಾಂಗ್ ರೇಪ್; ನಾಲ್ವರ ಬಂಧನ: ಕನ್ನಡಪ್ರಭ.ಕಾಮ್ 09-10-21
ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಪರಿಚಿತ ವ್ಯಕ್ತಿ ಸೇರಿ ನಾಲ್ವರು ಕಾರಿನಲ್ಲಿ ಬಂದು ಅಪಹರಿಸಿದ್ದಾರೆ. ನಂತರ ಏಕಾಂತ ಸ್ಥಳದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿ ನಂತರ ಆಕೆಯನ್ನು ತಂದು ಬ್ರಹ್ಮರಕುಟ್ಲುವಿನಲ್ಲಿ ಬಿಟ್ಟು ಹೋಗಿದ್ದಾರೆ.

ಬೆಂಗಳೂರಿನ ರಸ್ತೆಗುಂಡಿಗೆ ಯುವತಿ ಬಲಿ, ನಗರದಲ್ಲಿ ಮುಂದುವರೆದ ಕಟ್ಟಡ ಕುಸಿತ ದುರಂತ: ಕನ್ನಡಪ್ರಭ.ಕಾಮ್ 8-10-21
ಬೆಂಗಳೂರಿನಲ್ಲಿ ರಸ್ತೆಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ನಿಂದ ಬಿದ್ದು ಯುವತಿ ಮೃತಪಟ್ಟಿದ್ದಾಳೆ. ನಗರದಲ್ಲಿ ಮುಂದುವರೆದ ಕಟ್ಟಡ ಕುಸಿತ ದುರಂತ. ನಿನ್ನೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದಿದೆ.

ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ; ಮಾಜಿ ಸಿಎಂ ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ಕನ್ನಡಪ್ರಭ.ಕಾಮ್
ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಪರಿಹಾರ ಘೋಷಿಸಿದ್ದರು.

ಧೂಮಪಾನ ಬಳಕೆಯಲ್ಲಿ ಕರ್ನಾಟಕ ನಂಬರ್ 1; ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ!
ರಾಜ್ಯಾದ್ಯಂತ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಕ್ರಮಕೈಗೊಂಡ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

