Kannadaprabha.com

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಗೆ ಹೋಟೆಲ್ ಉದ್ಯಮಿ ಸಾವು; ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ!
ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೊರೋನಾ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.

ಡ್ರಗ್ಸ್ ಪ್ರಕರಣ ಸಂಬಂಧ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ; ಎಎಸ್ಐ ಗುರುಮೂರ್ತಿ ಆತ್ಮಹತ್ಯೆಗೆ ಶರಣು!
ಮುಂಬೈ ಕರಾವಳಿ ತೀರದ ಐಷಾರಾಮಿ ಹಡಗಿನಲ್ಲಿ ನಡೆದಿದ್ದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೊಟಿಕ್ಸ್ ಕ್ರೈಂ ಬ್ರ್ಯಾಂಚ್ ಅಧಿಕಾರಿಗಳು ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಬಂಧಿಸಿದೆ.

45 ಉದ್ಯೋಗಿಯನ್ನು ಕೆಲಸದಿಂದ ವಜಾ ಮಾಡಿದ ಟೊಯೊಟಾ ಕಿರ್ಲೋಸ್ಕರ್; ದಸರಾ ಉದ್ಘಾಟನೆಗೆ ಎಸ್ಎಂ ಕೃಷ್ಣಗೆ ಅಧಿಕೃತ ಆಮಂತ್ರಣ!
ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.

ಕುಖ್ಯಾತ ಸರಣಿ ಹಂತಕ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ, ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಬಂಧನ: ಕನ್ನಡಪ್ರಭ
ಉಡುಪಿಯ ಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶಿರೂರು ಮಠಕ್ಕೆ ಬಾಲ ಸನ್ಯಾಸಿ ನೇಮಕ ಮಾಡಿರುವುದನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ. ವಿಶ್ವ ಹೃದಯ ದಿನವಾದ ಇಂದು ಬಿರುಸಿನ ನಡಿಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾ

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ!
ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ, ಮಂಗಳೂರಿನಲ್ಲಿ ಸದ್ದು ಮಾಡಿದ ನೈತಿಕ ಪೊಲೀಸ್ ಗಿರಿ...

ರಾಜ್ಯದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಡಿಸಿಪಿ ಧರ್ಮೇಂದ್ರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು!
ಸಂಯುಕ್ತ ರೈತ ಸಂಘಟನೆಗಳು ನೀಡಿದ್ದ ಭಾರತ ಬಂದ್ ಕರೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಬೆಂಗಳೂರಿನಲ್ಲಿ ಡಿಸಿಪಿ ಧರ್ಮೆಂದ್ರ ಮೀನಾ ಅವರ ಕಾಲಿನ ಮೇಲೆ ರೈತರ ಮುಖಂಡನೊಬ್ಬ ಕಾರನ್ನು ಹರಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ದಲಿತ ವ್ಯಕ್ತಿ ದೇವಸ್ಥಾನ ಪ್ರವೇಶ ಪ್ರಕರಣ; ಧಾರವಾಡದಲ್ಲಿ ಸೆರೆಸಿಕ್ಕ ಚಿರತೆ: ಕನ್ನಡಪ್ರಭ.ಕಾಮ್
ಕೊಪ್ಪಳ ಜಿಲ್ಲೆಯ ಕರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಪ್ರವೇಶಿಸಿದ್ದ ಎಂಬ ಕಾರಣಕ್ಕೆ ದಲಿತ ವ್ಯಕ್ತಿಯಿಂದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು 11 ಸಾವಿರ ರೂಪಾಯಿ ಖರ್ಚು ಮಾಡಿಸಿದ್ದ ಪ್ರಕರಣ ನಡೆದಿದೆ

ಅ.1 ರಿಂದ ಚಿತ್ರಮಂದಿರ, ಅ.3 ರಿಂದ ಶಾಲಾ ಕಾಲೇಜು ಮತ್ತು ಪಬ್ ಗಳಿಗೆ ಶೇಕಡ 100ರಷ್ಟು ಹಾಜರಾತಿ: ಕನ್ನಡಪ್ರಭ.ಕಾಮ್
ಅಕ್ಟೋಬರ್ 1ರಿಂದ ಚಿತ್ರಮಂದಿರ. ಅಕ್ಟೋಬರ್ 3ರಿಂದ ಶಾಲಾ-ಕಾಲೇಜು ಸೇರಿ ಪಬ್ ಗಳಿಗೂ ಶೇಕಡ ನೂರರಷ್ಟು ಹಾಜರಾತಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿ ಕೆಲವು ನಿಯಮಗಳನ್ನು ಸೂಚಿಸಿದೆ.

ದೇವಸ್ಥಾನ ಪ್ರವೇಶಿಸಿದ ದಲಿತ ಬಾಲಕ ಕುಟುಂಬಕ್ಕೆ ದಂಡ ವಿಧಿಸಿದ್ದ ಐವರ ಬಂಧನ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು
ಕೊಪ್ಪಳದ ಮಿಯಾಪುರ ಗ್ರಾಮದ ಹನುಮಂತನ ದೇವಸ್ಥಾನವನ್ನು ಎರಡು ವರ್ಷದ ಮಗ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬಕ್ಕೆ 25,000 ರೂಪಾಯಿ ದಂಡ ವಿಧಿಸಲು ಯತ್ನಿಸಿದ ಐವರನ್ನು ಬಂಧಿಸಲಾಗಿದೆ.

