Kannadaprabha.com

6ರಿಂದ 8ನೇ ತರಗತಿ ಆರಂಭಕ್ಕೆ ಅನುಮತಿ, ಕೇರಳದಿಂದ ಬರುವವರಿಗೆ 1 ವಾರ ಕ್ವಾರಂಟೈನ್: ಕನ್ನಡಪ್ರಭ.ಕಾಮ್ ಸುದ್ದಿಗಳು
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಜಾಲದ ನಂಟಿನ ಜಾಡು ಹಿಡಿದು ಹೊರಟಿರುವ ಬೆಂಗಳೂರು ಪೊಲೀಸರು ಮಾಡೆಲ್ ಸೋನಿಯಾ ಅಗರ್ವಾಲ್, ಡಿಜೆ ವಚನ್ ಚಿನ್ನಪ್ಪ ಮತ್ತು ಉದ್ಯಮಿ ಭರತ್ ನನ್ನು ಬಂಧಿಸಿದ್ದಾರೆ.

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋಗೆ ಚಾಲನೆ, ಪ್ಯಾರಾಲಿಂಪಿಕ್ಸ್ ಭಾರತಕ್ಕೆ 1 ಬೆಳ್ಳಿ ಪದಕ: ಕನ್ನಡಪ್ರಭ.ಕಾಮ್ 29-08-21
ಟೋಕಿಯೊ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಟೇಬಲ್ ಟೆನಿಸ್ ಆಟಗಾರ್ತಿ ಭವೀನಾಬೆನ್ ಪಟೇಲ್ ಅವರು ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ, ಹುಬ್ಬಳ್ಳಿಯಲ್ಲಿ 83 ಲಕ್ಷ ನಗದು ಹಣ ವಶ: ಕನ್ನಡಪ್ರಭ.ಕಾಮ್ 28-08-21
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಪೊಲೀಸರು ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮೈಸೂರು ಗ್ಯಾಂಗ್ ರೇಪ್, ಅಖಾಡಕ್ಕಿಳಿದ ಡಿಜಿಪಿ ಪ್ರವೀಣ್ ಸೂದ್: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು 27-08-21
ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ತನಿಖೆ ನಡೆಯುತ್ತಿದ್ದು ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಡಿಜಿಪಿ ಪ್ರವೀಣ್ ಸೂದ್ ಹೇಳಿದ್ದಾರೆ.

ನಿರ್ಜನ ಪ್ರದೇಶಕ್ಕೆ ಯುವತಿ ಹೋಗಬಾರದಿತ್ತು-ಗೃಹ ಸಚಿವ: ಕನ್ನಡಪ್ರಭ.ಕಾಮ್‌ನಲ್ಲಿ ಸುದ್ದಿ ಮುಖ್ಯಾಂಶಗಳು 26-08-2021
ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾತ್ರಿ ಸಮಯದಲ್ಲಿ ಯುವತಿ ನಿರ್ಜನ ಪ್ರದೇಶಕ್ಕೆ ಹೋಗಬಾರದು ಎಂದು ಹೇಳಿರುವುದು ಇದೀಗ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಹುಬ್ಬಳ್ಳಿಗೆ ಆಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 20-8-21
ಸಿಎಂ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಕನ್ನಡಪ್ರಭ.ಕಾಮ್‌ನಲ್ಲಿ ಸುದ್ದಿ ಮುಖ್ಯಾಂಶಗಳು 25-08-21
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್ ರೇಪ್ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನ ಜೊತೆ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶಕ್ಕೆ ನಿನ್ನೆ ಸಂಜೆ ವಿದ್ಯಾರ್ಥಿನಿ ತೆರಳಿದ್

ಮಾಗಡಿ ರಸ್ತೆಯಲ್ಲಿ ಬಾಯ್ಲರ್ ಸ್ಫೋಟ; ಇಬ್ಬರ ಸಜೀವ ದಹನ: ಕನ್ನಡಪ್ರಭ.ಕಾಮ್ ನಲ್ಲಿ ಸುದ್ದಿ ಮುಖ್ಯಾಂಶಗಳು 23-08-21
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಅವರು ವರ್ಚುವಲ್ ಕಾರ್ಯಕ್ರಮ ಮೂಲಕ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ಚಾಲನೆ ನೀಡಿದರು.

ಬ್ಲ್ಯಾಕ್ ಫಂಗಸ್‌ಗೆ ತುತ್ತಾದವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಇನ್ನು ಮುಂದೆ ಸರ್ಕಾರವೇ ಭರಿಸಲಿದೆ: ಕನ್ನಡಪ್ರಭ.ಕಾಮ್ ಸುದ್ದಿ ಮುಖ್ಯಾಂಶಗಳು 22-08-21
ಬಹುನಿರೀಕ್ಷಿತ ಕೆಜಿಎಫ್ ಚಿತ್ರದ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಟ್ವೀಟ್ ಮಾಡಿದ್ದಾರೆ.

