Kannadaprabha.com

ಮೈಸೂರು ರಸ್ತೆ-ಕೆಂಗೇರಿ ಮೆಟ್ರೋ ಮಾರ್ಗ ಉದ್ಘಾಟನೆ ಆ.29ಕ್ಕೆ: ಕನ್ನಡಪ್ರಭ.ಕಾಮ್‌ನಲ್ಲಿ ಸುದ್ದಿ ಮುಖ್ಯಾಂಶಗಳು 21-8-21
ಹತ್ಯೆ ಪ್ರಕರಣಕ್ಕೆ ಸಂಬಂದ ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನಿಂದ ಬಿಡುಗಡೆಯಾಗಿದ್ದು ಅವರನ್ನು ಸ್ವಾಗತಿಸಲು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು.

ಸೆ.13ರಿಂದ 24ರವರೆಗೆ ಬೊಮ್ಮಾಯಿ ನೇತೃತ್ವದ ವಿಧಾನಮಂಡಲ ಅಧಿವೇಶನ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು 19-8-21
ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಅವರು ಖಾತೆ ಕುರಿತಂತೆ ತಮ್ಮ ಮುನಿಸನ್ನು ಮುಂದುವರಿಸಿದ್ದಾರೆ.

ಗುಂಡು ಹಾರಿಸಿ ಕೇಂದ್ರ ಸಚಿವರನ್ನು ಸ್ವಾಗತಿಸಿದ ಬಿಜೆಪಿ ಕಾರ್ಯಕರ್ತರು: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 18-8-21
ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆಗೆ ಆದೇಶಿಸಿರುವ ಕೋರ್ಟ್ ಸೆಪ್ಟೆಂಬರ್ 13ರೊಳಗೆ ತನಿಖಾ ವರದಿ ಸಲ್ಲಿಸುವಂತೆ ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ ಸೂಚ

ಬಿಎಸ್ ಬೊಮ್ಮಾಯಿ ಡೈನಮಿಕ್ ಸಿಎಂ, ತಾಲಿಬಾನಿ ಕಪಿಮುಷ್ಠಿಗೆ ಅಫ್ಘಾನ್: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು 16-08-21
ತಾಲಿಬಾನಿಗಳ ಅಟ್ಟಹಾಸಕ್ಕೆ ಹೆದರಿ ಅಲ್ಲಿನ ಸಿರಿವಂತರು ಸೇರಿದಂತೆ ನಾಗರಿಕರು ದೇಶವನ್ನು ತೊರೆಯಲು ಮುಂದಾಗಿದ್ದಾರೆ. ಇದೇ ವೇಳೆ ವಿಮಾನದ ಟೈರ್ ಮೇಲೆ ಹತ್ತಿದ್ದ ಕೆಲ ಆಫ್ಗಾನಿಗರು ಆಗಸದ ಮಧ್ಯದಲ್ಲಿ ವಿಮಾನದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ರಾಜ್ಯದ 61 ತಾಲ್ಲೂಕುಗಳು ಪ್ರವಾಹ ಪೀಡಿತ, ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸುವ ಪ್ರಸ್ತಾಪ ಇಲ್ಲ...ಕನ್ನಡಪ್ರಭ ಸುದ್ದಿ ಮುಖ್ಯಾಂಶಗಳು17-08-2021
ರಾಜ್ಯದ 61 ತಾಲ್ಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ ಎಂದು ಸಚಿವ ಆರ್ ಆಶೋಕ್ ಹೇಳಿದ್ದು, ಪ್ರಸ್ತುತ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಇಳಿಸುವ ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾ.ಯಿ ಹೇಳಿದ್ದಾರೆ.

ಬಿಜೆಪಿ ಶಾಸಕನ ಐಷಾರಾಮಿ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಕನ್ನಡಪ್ರಭ.ಕಾಮ್ ಇಂದಿನ ಸುದ್ದಿಗಳು 12-8-21
ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆ ನಡೆಯದಿರುವುದಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ಬೇಸರ ವ್ಯಕ್ತಪಡಿಸಿದ್ದಾರೆ.

ಜಮೀರ್ ಅಹ್ಮದ್ ಖಾನ್ ಮನೆಗೆ ಸಿದ್ದರಾಮಯ್ಯ ಭೇಟಿ: ಕನ್ನಡಪ್ರಭ.ಕಾಮ್ ನಲ್ಲಿ ಇಂದಿನ ಸುದ್ದಿಗಳು 15-08-21
ತುಮಕೂರು ಜಿಲ್ಲೆ ಕರೀಕೆರೆಯ ಶಾಲೆಯಲ್ಲಿ ಧ್ವಜಾರೋಹಣಕ್ಕಾಗಿ ಕಂಬ ನೆಡುವಾಗ ದುರಂತ ಸಂಭವಿಸಿದ್ದು ವಿದ್ಯುತ್ ಸ್ಪರ್ಶದಿಂದ ಚಂದನ್ ಎಂಬ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ.

ಸದ್ಯಕ್ಕೆ ಲಾಕ್ ಡೌನ್, ವಿಕೇಂಡ್ ಕರ್ಫ್ಯೂ ಇಲ್ಲ; ಕೋವಿಡ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಆರಂಭ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು14-08-21
ಕೋವಿಡ್ ನಿಯಂತ್ರಣಕ್ಕೆ ಕಠಿಣ ಕ್ರಮಗಳ ಜಾರಿ ಸಂಬಂಧ ತಜ್ಞರು, ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸದ್ಯಕ್ಕೆ ಲಾಕ್ ಡೌನ್ ಆಗಲಿ ಅಥವಾ ವೀಕೆಂಡ್ ಕರ್ಫ್ಯೂ ಬೇಡ, ಮುಂದಿನ ಎರಡು ವಾರ ಈಗ ಜಾರಿಯಲ್ಲಿರುವ ಕೋವಿಡ್

ಕೋವಿಡ್ ನಿಯಂತ್ರಣಕ್ಕೆ ಕಠಿಣ ನಿಯಮ ಕುರಿತು ನಾಳೆ ಸಿಎಂ ನಿರ್ಧಾರ: ಕನ್ನಡಪ್ರಭ.ಕಾಮ್‌ನಲ್ಲಿ ಇಂದಿನ ಸುದ್ದಿಗಳು 13-08-21
ಕೇರಳಿಗರಿಂದ ಪ್ರತಿಭಟನೆ, ಅಹಿತಕರ ಘಟನೆ ನಡೆಯುವ ಸಾಧ್ಯತೆ ಕುರಿತು ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ಸಿಎಂ ಬೊಮ್ಮಾಯಿ ಅವರ ತಲಪಾಡಿ ಚೆಕ್ ಪೋಸ್ಟ್ ಭೇಟಿ ಕಾರ್ಯಕ್ರಮ ಕೊನೆ ಕ್ಷಣದಲ್ಲಿ ರದ್ದಾಯಿತು.

