Kannadaprabha.com

ಕೊರೋನಾಗೆ ಸ್ಯಾಂಡಲ್ವುಡ್ ನಿರ್ದೇಶಕ ಬಲಿ. ಮೊಹಮ್ಮದ್ ನಲಪಾಡ್ ಬೆಂಬಲಿಗರ ವಿರುದ್ಧ ಹಲ್ಲೆ ಆರೋಪ!
ಬಾಗಲಕೋಟೆಯಲ್ಲಿ 500 ಕೆಜಿ ಸ್ಫೋಟಕ ವಶ. ಕೊರೋನಾಗೆ ಸ್ಯಾಂಡಲ್ವುಡ್ ನಿರ್ದೇಶಕ ಬಲಿ. ಮೊಹಮ್ಮದ್ ನಲಪಾಡ್ ಬೆಂಬಲಿಗರ ವಿರುದ್ಧ ಹಲ್ಲೆ ಆರೋಪ. ಅಪಘಾತದಲ್ಲಿ ಯಕ್ಷಗಾನ ಕಲಾವಿದ ಸಾವು.

ಸಚಿವರು, ಶಾಸಕರು ಯಾರೇ ಆಗಲಿ, ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ಎಂದ ಸಿಎಂ ಬೊಮ್ಮಾಯಿ! ಕನ್ನಡಪ್ರಭ.ಕಾಮ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾಗಲೇ ಮಾದಕ ವಸ್ತು ದಂಧೆಕೋರರ ಜೊತೆ ಡೀಲ್ ಕುದುರಿಸಲು ಮುಂದಾದ ಪೊಲೀಸರು.

ಬೆಂಗಳೂರಿನಲ್ಲಿ ಒಂದೇ ದಿನ 287 ಓಮಿಕ್ರಾನ್ ಪ್ರಕರಣ ಪತ್ತೆ, ಪೊಲೀಸ್ ಕಮಿಷನರ್ ಕಮಲ್ ಪಂತ್ ಗೆ ಕೊರೋನಾ!
ಬೆಂಗಳೂರಿನಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಇಂದು ಬರೋಬ್ಬರಿ 287 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿ ಕೊವೀಡ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

ಬೆಳಗಾವಿಯಲ್ಲಿ ರುಬೆಲ್ಲಾ ಲಸಿಕೆ ಪಡೆದಿದ್ದ ಮೂವರು ಮಕ್ಕಳ ಸಾವು. ಬೆಂಗಳೂರಿನಲ್ಲಿ ಐವರು ದರೋಡೆಕೋರರ ಬಂಧನ.
ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ನಲ್ಲಿ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತಕ್ಕೆ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಬಲಿ. ಜಾಮೀನು ಪಡೆದ ಸಬ್ ಇನ್ಸ್‌ಪೆಕ್ಟರ್‌ಗೆ ಭವ್ಯ ಸ್ವಾಗತ!
ಭ್ರಷ್ಟಾಚಾರ ಆರೋಪ ಸಂಬಂಧ ಜಾಮೀನು ಪಡೆದು ಹೊರಬಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಕೊರೋನಾ ನಿಯಮಗಳಿದ್ದರೂ ಭವ್ಯ ಸ್ವಾಗತ ನೀಡಲಾಗಿದೆ.

ನೈಸ್ ರಸ್ತೆಯಲ್ಲಿ ಬೈಕ್ ಸಂಚಾರಕ್ಕೆ ಬ್ರೇಕ್, ತಂದೆ ಕೊಲೆ ಬಗ್ಗೆ ವಿವರಿಸಿದ ಪುತ್ರ, ತಾಯಿ, ಪ್ರಿಯಕರ ಬಂಧನ...
ಪತಿಯನ್ನು ಹತ್ಯೆ ಮಾಡಿ ನಂತರ ತಲೆಗೆ ಪೆಟ್ಟು ಬಿದ್ದು ಪತಿ ಮೃತಪಟ್ಟಿರುವುದಾಗಿ ಕಥೆ ಕಟ್ಟಿದ್ದ ಪತ್ನಿ, ಆಕೆಯ ಪ್ರಿಯಕರ ಮತ್ತು ಆಕೆಯ ತಾಯಿಯನ್ನು ದೊಡ್ಡಬಳ್ಳಾಪುರ ಪಟ್ಟಣ ಪೊಲೀಸರು ಬಂಧಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ತಡೆಯುವ ತಾಕತ್ತು ಸರ್ಕಾರಕ್ಕಿಲ್ಲವೇ-ಹೈಕೋರ್ಟ್: ನಗ್ನ ಫೋಟೋ ತೋರಿಸಿ ಬ್ಲಾಕ್ ಮೇಲ್!
ಪಾದಯಾತ್ರೆಗೆ ಅನುಮತಿ ನೀಡಿಲ್ಲವಾದರೆ ಅದನ್ನು ತಡೆಯಲು ಯಾಕೆ ಹಿಂಜರಿಯುತ್ತಿದ್ದೀರಾ. ಸರ್ಕಾರ ಅಷ್ಟೋದು ಅಸಮರ್ಥವೇ? ನ್ಯಾಯಾಲಯ ಮಧ್ಯ ಪ್ರವೇಶಿಸಬೇಕು ಎಂದು ಸರ್ಕಾರ ನಿರೀಕ್ಷಿಸುತ್ತಿದೆಯಾ ಎಂದು ಪ್ರಶ್ನಿಸಿದೆ.

ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಇಲ್ಲ. ವೀಕೆಂಡ್ ಕರ್ಫ್ಯೂನಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧ, ವ್ಯಸನಿಗಳಿಗೆ ಸಂಕಷ್ಟ!
ವೀಕೆಂಡ್ ಲಾಕ್ ಡೌನ್ ಇರುವುದರಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.

12 ಕೋಟಿ ವೆಚ್ಚದಲ್ಲಿ ಅಂಬರೀಶ್ ಸ್ಮಾರಕ. ಹೋಟೆಲ್ಗೆ ಕರೆದೊಯ್ದದ್ದಕ್ಕೆ ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆ ಸೂಸೈಡ್
ಹೋಟೆಲ್ ಗೆ ಕರೆದುಕೊಂಡು ಹೋಗಿಲ್ಲ ಎಂದು ಮಕ್ಕಳಿಗೆ ಬೆಂಕಿ ಹಚ್ಚಿ ಮಹಿಳೆ ಆತ್ಮಹತ್ಯೆ. 12 ಕೋಟಿ ವೆಚ್ಚದಲ್ಲಿ ಕಠೀಂರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ನಿರ್ಮಾಣ.

