KannadaprabhaNewsBulletin

ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ; ಮಾಜಿ ಸಿಎಂ ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ಕನ್ನಡಪ್ರಭ.ಕಾಮ್
ಸುದ್ದಿ

ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ; ಮಾಜಿ ಸಿಎಂ ಬಿಎಸ್ವೈ ಆಪ್ತನ ಮನೆ ಮೇಲೆ ಐಟಿ ದಾಳಿ: ಕನ್ನಡಪ್ರಭ.ಕಾಮ್

ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಮನೆಗೋಡೆ ಕುಸಿದು ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದರು. ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಪರಿಹಾರ ಘೋಷಿಸಿದ್ದರು.

ಧೂಮಪಾನ ಬಳಕೆಯಲ್ಲಿ ಕರ್ನಾಟಕ ನಂಬರ್ 1; ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ!
ಸುದ್ದಿ

ಧೂಮಪಾನ ಬಳಕೆಯಲ್ಲಿ ಕರ್ನಾಟಕ ನಂಬರ್ 1; ಕಲುಷಿತ ನೀರು ಸೇವಿಸಿ ಮೃತಪಟ್ಟ ಕುಟುಂಬಕ್ಕೆ ತಲಾ 3 ಲಕ್ಷ ಪರಿಹಾರ!

ರಾಜ್ಯಾದ್ಯಂತ ಇರುವ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಕ್ರಮಕೈಗೊಂಡ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಗೆ ಹೋಟೆಲ್ ಉದ್ಯಮಿ ಸಾವು; ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ!
ಸುದ್ದಿ

ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಬಿದ್ದ ಭಾರೀ ಮಳೆಗೆ ಹೋಟೆಲ್ ಉದ್ಯಮಿ ಸಾವು; ರಾಜ್ಯದಲ್ಲಿ ಇನ್ನು ಎರಡು ದಿನ ಭಾರೀ ಮಳೆ!

ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೊರೋನಾ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಳಗಾವಿ ಅಧಿವೇಶನ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ.

45 ಉದ್ಯೋಗಿಯನ್ನು ಕೆಲಸದಿಂದ ವಜಾ ಮಾಡಿದ ಟೊಯೊಟಾ ಕಿರ್ಲೋಸ್ಕರ್; ದಸರಾ ಉದ್ಘಾಟನೆಗೆ ಎಸ್ಎಂ ಕೃಷ್ಣಗೆ ಅಧಿಕೃತ ಆಮಂತ್ರಣ!
ಸುದ್ದಿ

45 ಉದ್ಯೋಗಿಯನ್ನು ಕೆಲಸದಿಂದ ವಜಾ ಮಾಡಿದ ಟೊಯೊಟಾ ಕಿರ್ಲೋಸ್ಕರ್; ದಸರಾ ಉದ್ಘಾಟನೆಗೆ ಎಸ್ಎಂ ಕೃಷ್ಣಗೆ ಅಧಿಕೃತ ಆಮಂತ್ರಣ!

ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೆ ನನ್ನನ್ನು ಆಯ್ಕೆ ಮಾಡಿರುವುದು ನನ್ನ ಬಾಳಿನ ಸುದೈವ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.

ಕುಖ್ಯಾತ ಸರಣಿ ಹಂತಕ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ, ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಬಂಧನ: ಕನ್ನಡಪ್ರಭ
ಸುದ್ದಿ

ಕುಖ್ಯಾತ ಸರಣಿ ಹಂತಕ ಉಮೇಶ್ ರೆಡ್ಡಿಗೆ ಗಲ್ಲು ಖಾಯಂ, ಲಂಚ ಸ್ವೀಕರಿಸುತ್ತಿದ್ದ ಟೋಯಿಂಗ್ ಸಿಬ್ಬಂದಿ ಬಂಧನ: ಕನ್ನಡಪ್ರಭ

ಉಡುಪಿಯ ಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶಿರೂರು ಮಠಕ್ಕೆ ಬಾಲ ಸನ್ಯಾಸಿ ನೇಮಕ ಮಾಡಿರುವುದನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ. ವಿಶ್ವ ಹೃದಯ ದಿನವಾದ ಇಂದು ಬಿರುಸಿನ ನಡಿಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾ

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ!
ಸುದ್ದಿ

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ!

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿತ, ಅತ್ಯಾಚಾರ ಸಂತ್ರಸ್ತೆಗೆ ವಂಚಿಸಿ ಲೈಂಗಿಕವಾಗಿ ದುರ್ಬಳಕೆ; ಪೇದೆ ಬಂಧನ, ಮಂಗಳೂರಿನಲ್ಲಿ ಸದ್ದು ಮಾಡಿದ ನೈತಿಕ ಪೊಲೀಸ್ ಗಿರಿ...

ರಾಜ್ಯದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಡಿಸಿಪಿ ಧರ್ಮೇಂದ್ರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು!
ಸುದ್ದಿ

ರಾಜ್ಯದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಡಿಸಿಪಿ ಧರ್ಮೇಂದ್ರ ಮೀನಾ ಕಾಲಿನ ಮೇಲೆ ಹರಿದ ರೈತ ಮುಖಂಡನ ಕಾರು!

ಸಂಯುಕ್ತ ರೈತ ಸಂಘಟನೆಗಳು ನೀಡಿದ್ದ ಭಾರತ ಬಂದ್ ಕರೆಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಬೆಂಗಳೂರಿನಲ್ಲಿ ಡಿಸಿಪಿ ಧರ್ಮೆಂದ್ರ ಮೀನಾ ಅವರ ಕಾಲಿನ ಮೇಲೆ ರೈತರ ಮುಖಂಡನೊಬ್ಬ ಕಾರನ್ನು ಹರಿಸಿದ್ದಾರೆ.

ರಾಜ್ಯದಲ್ಲಿ ಮತ್ತೊಂದು ದಲಿತ ವ್ಯಕ್ತಿ ದೇವಸ್ಥಾನ ಪ್ರವೇಶ ಪ್ರಕರಣ; ಧಾರವಾಡದಲ್ಲಿ ಸೆರೆಸಿಕ್ಕ ಚಿರತೆ: ಕನ್ನಡಪ್ರಭ.ಕಾಮ್
ಸುದ್ದಿ

ರಾಜ್ಯದಲ್ಲಿ ಮತ್ತೊಂದು ದಲಿತ ವ್ಯಕ್ತಿ ದೇವಸ್ಥಾನ ಪ್ರವೇಶ ಪ್ರಕರಣ; ಧಾರವಾಡದಲ್ಲಿ ಸೆರೆಸಿಕ್ಕ ಚಿರತೆ: ಕನ್ನಡಪ್ರಭ.ಕಾಮ್

ಕೊಪ್ಪಳ ಜಿಲ್ಲೆಯ ಕರಟಗಿ ತಾಲೂಕಿನ ನಾಗನಕಲ್ ಗ್ರಾಮದಲ್ಲಿರುವ ಲಕ್ಷ್ಮೀದೇವಿ ದೇವಸ್ಥಾನಕ್ಕೆ ಪ್ರವೇಶಿಸಿದ್ದ ಎಂಬ ಕಾರಣಕ್ಕೆ ದಲಿತ ವ್ಯಕ್ತಿಯಿಂದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲು 11 ಸಾವಿರ ರೂಪಾಯಿ ಖರ್ಚು ಮಾಡಿಸಿದ್ದ ಪ್ರಕರಣ ನಡೆದಿದೆ

ಮಕ್ಕಳಲ್ಲಿನ ವೈರಲ್ ಜ್ವರ ವೈದ್ಯರಿಗೆ ದೊಡ್ಡ ಸವಾಲು, ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಳ: ಕನ್ನಡಪ್ರಭ.ಕಾಮ್
ಸುದ್ದಿ

ಮಕ್ಕಳಲ್ಲಿನ ವೈರಲ್ ಜ್ವರ ವೈದ್ಯರಿಗೆ ದೊಡ್ಡ ಸವಾಲು, ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಳ: ಕನ್ನಡಪ್ರಭ.ಕಾಮ್

ಕರ್ನಾಟಕದಲ್ಲಿ ಮಕ್ಕಳನಲ್ಲಿನ ವೈರಲ್ ಜ್ವರ ಆತಂಕ ಸೃಷ್ಟಿಸಿದೆ. ಮೈಸೂರು ಅರಮನೆ ಪ್ರವೇಶ ಶುಲ್ಕ ಹೆಚ್ಚಿಸಲಾಗಿದೆ. ಇನ್ನು ಮುಗಿಯದ ನಂದಿಬೆಟ್ಟದ ರಸ್ತೆ ಕಾಮಗಾರಿ ಕೆಲಸ.