Kannadathi

'ಕನ್ನಡತಿ' ಧಾರಾವಾಹಿಗೆ ರಮೋಲಾ ಗುಡ್ ಬೈ!: ಸಾನಿಯಾ ಪಾತ್ರಕ್ಕೆ ಮತ್ತೊಬ್ಬ ನಟಿ
ಕನ್ನಡತಿ' ಧಾರಾವಾಹಿಯಲ್ಲಿ ಹರ್ಷ, ಭುವನೇಶ್ವರಿಗೆ ಕೆಟ್ಟದು ಮಾಡುತ್ತ, ರತ್ನಮಾಲಾ ಆಸ್ತಿಯನ್ನು ಕೊಳ್ಳೆ ಹೊಡೆಯುವಲ್ಲಿ ಸದಾ ಯೋಜನೆ ಹಾಕುವ ಪಾತ್ರದಲ್ಲಿ ನಟಿಸುತ್ತಿದ್ದ ರಮೋಲಾ ಸೀರಿಯಲ್ ಗೆ ಗುಡ್ ಬೈ ಹೇಳಿದ್ದಾರೆ.

'ಕನ್ನಡತಿ' ಧಾರಾವಾಹಿಯ ಮೂಲಕ ಕಿರುತೆರೆಗೆ ಮಾನ್ವಿತಾ ಎಂಟ್ರಿ!
ಸ್ಯಾಂಡಲ್ ವುಡ್ ನಟಿ ಮಾನ್ವಿತಾ ಕಾಮತ್ ಸಿನಿಮಾ ಜತೆಗೆ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದು, ಪ್ರೇಕ್ಷಕರ ಮನಗೆದ್ದಿರುವ 'ಕನ್ನಡತಿ' ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಧಾರಾವಾಹಿಯ ಪಾರ್ಟಿಯೊಂದರಲ್ಲಿ ಆಕೆ ಕಾಣಿಸಿಕೊಳ್ಳುತ್ತಿದ್ದು, ಡಾನ್ಸ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

