ರಾಜ್ಯಉಚಿತವಾಗಿ ಬಸ್ ಪ್ರಯಾಣ ಮಾಡಲು ನಮಗೂ 'ಶಕ್ತಿ ಯೋಜನೆ' ನೀಡಿ; ಕಾಸರಗೋಡಿನ ಕನ್ನಡತಿಯರು
ಗಡಿನಾಡ ಕನ್ನಡಿಗರು (ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಹೊರಗೆ ವಾಸಿಸುವ ಕನ್ನಡಿಗರು) ‘ಶಕ್ತಿ’ ಉಚಿತ ಬಸ್ ಪ್ರಯಾಣ ಯೋಜನೆಯ ಲಾಭವನ್ನು ಕೇರಳದ ಗಡಿ ಜಿಲ್ಲೆ ಕಾಸರಗೋಡಿನ ಕನ್ನಡಿಗ ಮಹಿಳೆಯರಿಗೆ ವಿಸ್ತರಿಸಬೇಕೆಂದು ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.