ರಾಜ್ಯ'ಕುಂಬಾರ ವೀರಭದ್ರಪ್ಪ'ಗೆ ಬಿಎಂಆರ್ ಸಿಎಲ್ ವರ್ಷದ ಕನ್ನಡಿಗ ಪ್ರಶಸ್ತಿ ಪ್ರದಾನ; ಸಮಾರಂಭದಲ್ಲಿ ಮಾಸ್ಕ್ ಮರೆತ ಗಣ್ಯರು!
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಮತ್ತು ಬಿಎಂಆರ್ ಸಿಎಲ್ ಕನ್ನಡ ಸಂಘದ ಸಹಯೋಗದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ 'ನಮ್ಮ ಮೆಟ್ರೋ ವರ್ಷದ ಕನ್ನಡಿಗ ಪ್ರಶಸ್ತಿಯನ್ನು ಕನ್ನಡದ ಖ್ಯಾತ ಕಾದಂಬರಿಕಾರ ಕುಂಬಾರ ವೀರಭದ್ರಪ್ಪ ಅವರಿಗೆ ನೀಡಲಾಗಿದೆ.