ರಾಜ್ಯನಿಮ್ಮ ಜೊತೆ ನಾವಿದ್ದೇವೆ. ಧೈರ್ಯವಾಗಿರಿ: ನೇಪಾಳ ದುರಂತದಲ್ಲಿ ಬದುಕುಳಿದ ಕನ್ನಡಿಗನ ಜೊತೆ ಸಿಎಂ ವೀಡಿಯೋಕಾಲ್
"ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ ಹೊರ ಬರುವ ಪ್ರಯತ್ನ ಮಾಡುವುದು ಬೇಡ. ನಿಮ್ಮ ಜೊತೆ ನಮ್ಮ ಸರ್ಕಾರವಿದೆ. ಸಂಕಷ್ಟಕ್ಕೆ ನಾವು ಸ್ಪಂದಿಸುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್ ಹೇಳಿದರು.