kannadiga

'ಹಿಂದಿ ಕಲಿತ್ಕೊಂಡ್ ಬಾ, ಇಲ್ಲ ಕೆಲ್ಸ ಬಿಟ್ ಹೋಗು'; ಕನ್ನಡಿಗರ ಆಕ್ರೋಶಕ್ಕೆ ಮಣಿದ ಹಿಂದಿವಾಲಾ ಕ್ಷಮೆ ಯಾಚನೆ! Video
ಬೆಂಗಳೂರಿನ ನೆಲಮಂಗಲ ಬಳಿಯ ಹುಸ್ಕೂರು ರಸ್ತೆಯ ಖಾಸಗಿ ಗೋದಾಮಿನಲ್ಲಿ ರಾತ್ರಿ ಪಾಳಯದಲ್ಲಿ ಕನ್ನಡದ ಕಾರ್ಮಿಕರು ಕೆಲಸ ಮಾಡುವ ವೇಳೆ, ಹಿಂದಿ ಭಾಷೆಯ ಗೋದಾಮಿನ ಮೇಲ್ ವಿಚಾರಕನೊಬ್ಬ, ಕೆಲಸದ ವಿಚಾರ..

ಸ್ಫೋಟದಂತಹ ಶಬ್ದ, ರಭಸವಾಗಿ ನುಗ್ಗಿದ ನೀರು: ನೇಪಾಳ ಪ್ರವಾಹದಲ್ಲಿ ಕೂದಲೆಳೆ ಅಂತರದಲ್ಲಿ ಪಾರು; ಭೀಕರ ಕ್ಷಣಗಳ ಅನುಭವ ಬಿಚ್ಚಿಟ್ಟ ಕನ್ನಡಿಗ..!
ನಾವು ಬಸ್ನಲ್ಲಿ ಕಠ್ಮಂಡುವಿನಿಂದ ಮಾನಸ ಸರೋವರದತ್ತ ತೆರಳುತ್ತಿದ್ದೆವು. ಸುಮಾರು ಮೂರು ಗಂಟೆಗಳ ಬಳಿಕ ಬಟ್ಟರ್ ಎಂಬ ಸ್ಥಳದ ಬಳಿ ಇದ್ದಕ್ಕಿದ್ದಂತೆ ಪ್ರವಾಹ ಕಾಣಿಸಿಕೊಂಡಿತು. ಅಲ್ಲಿ ಸೇತುವೆಯೊಂದಿದ್ದು, ಸಮೀಪದಲ್ಲೇ ತ್ರಿಶೂಲಿ ನದಿ ಹರಿಯುತ್ತಿತ್ತು.

'ನಾನು ಮುಸ್ಲಿಂ ಆಗಿರಬಹುದು ಅದಕ್ಕಿಂತ ಮೊದಲು ಹಿಂದೂಸ್ತಾನಿ, ನಾನು ಕನ್ನಡಿಗ; ಬಿಜೆಪಿಯವರಿಂದ ದೇಶಭಕ್ತಿ ಕಲಿಯುವ ಅಗತ್ಯವಿಲ್ಲ'
ವಿಜಯನಗರ ಜಿಲ್ಲೆಯ ಸ್ವಾತಂತ್ರ್ಯೋತ್ಸವ ಧ್ವಜಾರೋಹಣದಿಂದ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ವಿಚಾರವಾಗಿ ಮಾತನಾಡಿದ ಅವರು, ಮಂತ್ರಿ ಆದಮೇಲೆ ಧ್ವಜಾರೋಹಣ ಮಾಡುವುದು ಪ್ರತಿಯೊಬ್ಬರಿಗೂ ದೊಡ್ಡ ಸೌಭಾಗ್ಯ.

ಮೌಂಟ್ ಎವರೆಸ್ಟ್ ಶಿಖರದ ಮೇಲೆ ಕನ್ನಡದ ಕೀರ್ತಿ ಪತಾಕೆ; ಬೆಂಗಳೂರಿನ ಇಬ್ಬರು ಸಾಹಸಿಗಳಿಂದ ಐತಿಹಾಸಿಕ ಸಾಧನೆ..!
ಉದ್ಯಮಿ ಸಂತೋಷ್ ದೇವರಾಜಪ್ಪ (40) ಹಾಗೂ ನೇತ್ರ ತಜ್ಞೆ ಡಾ. ಚಿನ್ಮಯೀ ತ್ರಿಶೂಲಮೂರ್ತಿ (45) ಮೇ 21ರಂದು ಎವರೆಸ್ಟ್ ಶಿಖರ ಏರುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು ಚುನಾವಣೆಯಲ್ಲಿ ಗೆದ್ದು ಮಿಂಚಿದ ಕನ್ನಡಿಗ: 'ನಾನು ಹೆಮ್ಮೆಯ ಕನ್ನಡಿಗ, ನಮ್ಮೂರ ದೇವರ ಆಶೀರ್ವಾದದಿಂದ ಗೆದ್ದೆ'; ಸುನಿಲ್ ಆನಂದ್ ಭಾವುಕ ಮಾತು
ತಮಿಳುನಾಡಿನ ಮೆಟ್ಟುಪಾಳ್ಯಂ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಸುನೀಲ್ ಆನಂದ್ ಅವರು ಮೂಲತಃ ಕರ್ನಾಟಕದ ತುಮಕೂರು ಜಿಲ್ಲೆಯವರಾಗಿದ್ದು, ಸುನೀಲ್ ಗೆಲುವನ್ನು ಗ್ರಾಮಸ್ಥರು ಸಂಭ್ರಮಿಸಿದ್ದಾರೆ.

ಸೌದಿ ಅರೇಬಿಯಾ ಬಸ್ ದುರಂತ ಪ್ರಕರಣ: 45 ಮಂದಿ ಪೈಕಿ ಓರ್ವ ಕನ್ನಡಿಗನೂ ಬಲಿ, ಜೀವನಾಧಾರ ಕಳೆದುಕೊಂಡ ಹುಬ್ಬಳ್ಳಿ ಕುಟುಂಬ..!
ಬಸ್ಸಿನಲ್ಲಿದ್ದ 46 ಜನರಲ್ಲಿ 43 ಮಂದಿ ಹೈದರಾಬಾದ್'ನವರು, ಇಬ್ಬರು ಸೈಬರಾಬಾದ್ ನವರು ಮತ್ತು ಓರ್ವ ಕರ್ನಾಟಕದ ಹುಬ್ಬಳ್ಳಿಯವರು ಎಂದು ತಿಳಿದುಬಂದಿದೆ.

Lokah Chapter 1: Chandra: 'ಬೆಂಗಳೂರು ಹುಡುಗಿಯರು...!'; ಮಲಯಾಳಂ ಚಿತ್ರದಲ್ಲಿ ಡೈಲಾಗ್!; ನಟ Dulquer salmaan, ಚಿತ್ರತಂಡ ಕ್ಷಮೆಯಾಚನೆ!
ದಕ್ಷಿಣ ಭಾರತದ ಜನಪ್ರಿಯ ನಟಿ ಕಲ್ಯಾಣಿ ಪ್ರಿಯದರ್ಶನ್ ಅಭಿನಯದ ಮಲಯಾಳಂ ಚಿತ್ರ ‘ಲೋಕಃ: ಚಾಪ್ಟರ್ 1- ಚಂದ್ರ’ ಇತ್ತೀಚೆಗೆ ತೆರೆ ಕಂಡು ಭರ್ಜರಿ ಪ್ರದರ್ಶನ ಕಾಣುತ್ತಿದೆ.

Air India Plane Crash: ಏರ್ ಇಂಡಿಯಾ ವಿಮಾನದ ಕೋ-ಪೈಲೆಟ್ ಕನ್ನಡಿಗ; 1100 ಗಂಟೆಗಳ ಹಾರಾಟ ಅನುಭವ!
ಏರ್ ಇಂಡಿಯಾ ವಿಮಾನ AI 171 ಇಂದು ಗುಜರಾತ್ನ ಅಹಮದಾಬಾದ್ನಲ್ಲಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಯಿತು.

ಬ್ಯಾಂಕ್ಗಳಲ್ಲಿ ಕನ್ನಡಿಗರ ಸಂಖ್ಯೆಯಲ್ಲಿ ಕುಸಿತ: KDA ಕಳವಳ
ಆಡಳಿತದಲ್ಲಿ ಕನ್ನಡ ಭಾಷೆಗೆ ಆದ್ಯತೆ ನೀಡುವ ಮೂಲಕ, ಬ್ಯಾಂಕ್ಗಳು ಜನಸ್ನೇಹಿಯಾಗಬೇಕು.

