kannadiga

ಕ್ರೇಜಿಸ್ಟಾರ್ ಅಭಿನಯದ 'ಕನ್ನಡಿಗ' ಚಿತ್ರದ ಟೀಸರ್
ಮನರಂಜನೆ

ಕ್ರೇಜಿಸ್ಟಾರ್ ಅಭಿನಯದ 'ಕನ್ನಡಿಗ' ಚಿತ್ರದ ಟೀಸರ್

ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಕನ್ನಡಿಗ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಬಿಎಂ ಗಿರಿರಾಜ್ ನಿರ್ದೇಶಿಸಿದ್ದಾರೆ. 

ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಕನ್ನಡಿಗ ಸಿನಿಮಾಗೆ ಯು/ಎ ಪ್ರಮಾಣಪತ್ರ
ಸಿನಿಮಾ ಸುದ್ದಿ

ಕ್ರೇಜಿಸ್ಟಾರ್ ರವಿಚಂದ್ರನ್ ನಟನೆಯ ಕನ್ನಡಿಗ ಸಿನಿಮಾಗೆ ಯು/ಎ ಪ್ರಮಾಣಪತ್ರ

ಗಿರಿರಾಜ ನಿರ್ದೇಶನದಲ್ಲಿ ರವಿಚಂದ್ರನ್ ನಟಿಸುತ್ತಿರುವ ಕನ್ನಡಿಗ ಸಿನಿಮಾಗೆ ಸೆನ್ಸಾರ್ ಬೋರ್ಡ್ ಯು/ಎ ಪ್ರಮಾಣ ಪತ್ರ ನೀಡಿದೆ. 

'ಕನ್ನಡಿಗ' ದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಗೆಳೆಯನಾದ ರಾಕ್‌ಲೈನ್ ವೆಂಕಟೇಶ್!
ಸಿನಿಮಾ ಸುದ್ದಿ

'ಕನ್ನಡಿಗ' ದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಗೆಳೆಯನಾದ ರಾಕ್‌ಲೈನ್ ವೆಂಕಟೇಶ್!

ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಕ ಬಿ.ಎಂ.ಗಿರಿರಾಜ್ ಅವರ "ಕನ್ನಡಿಗ" ಚಿತ್ರದ ಶೇ.80ರಷ್ಟು ಚಿತ್ರೀಕರಣ ಪೂರ್ಣಗೊಂಡಿದೆ. ನಿರ್ಮಾಪಕ-ನಟ ರಾಕ್‌ಲೈನ್ ವೆಂಕಟೇಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

'ಕನ್ನಡಿಗ'ನಾದ ಕ್ರೇಜಿಸ್ಟಾರ್: ಗುಣಭದ್ರನ ಅವತಾರದಲ್ಲಿ ರವಿಚಂದ್ರನ್ ಹೊಸ ಲುಕ್!
ಸಿನಿಮಾ ಸುದ್ದಿ

'ಕನ್ನಡಿಗ'ನಾದ ಕ್ರೇಜಿಸ್ಟಾರ್: ಗುಣಭದ್ರನ ಅವತಾರದಲ್ಲಿ ರವಿಚಂದ್ರನ್ ಹೊಸ ಲುಕ್!

ಜಟ್ಟ, ಮೈತ್ರಿ, ಅಮರಾವತಿ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟಿರುವ ನಿರ್ಮಾಪಕ ಎನ್.ಎಸ್ ರಾಜ್ ಕುಮಾರ್, ನಿರ್ದೇಶಕ ಬಿ.ಎಂ. ಗಿರಿರಾಜ್ ಜೋಡಿ‌ ” ಕನ್ನಡಿಗ” ನ ಮೂಲಕ ಮತ್ತೆ ಜೊತೆಯಾಗಿದೆ.

ಹೊಸ ಕೈಗಾರಿಕಾ ನೀತಿಯಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ: ಜಗದೀಶ್ ಶೆಟ್ಟರ್
ರಾಜ್ಯ

ಹೊಸ ಕೈಗಾರಿಕಾ ನೀತಿಯಿಂದ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗ: ಜಗದೀಶ್ ಶೆಟ್ಟರ್

ಹೊಸ ಕೈಗಾರಿಕಾ ನೀತಿಯಲ್ಲಿ  ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಕೋಟಿ ರು. ಬಂಡವಾಳ ಹೂಡಿಕೆ ಹಾಗೂ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ವಂದೇ ಭಾರತ್ ಮಿಷನ್ : ದುಬೈನಿಂದ ಮಂಗಳೂರಿಗೆ ಆಗಮಿಸಿದ 177 ಕನ್ನಡಿಗರು
ರಾಜ್ಯ

ವಂದೇ ಭಾರತ್ ಮಿಷನ್ : ದುಬೈನಿಂದ ಮಂಗಳೂರಿಗೆ ಆಗಮಿಸಿದ 177 ಕನ್ನಡಿಗರು

ಕೋವಿಡ್ 19 ಕಾರಣದಿಂದ ದುಬೈನಲ್ಲಿ ಸಿಲುಕಿಕೊಂಡಿದ್ದ 177 ಕನ್ನಡಿಗರನ್ನು ಒಳಗೊಂಡ ವಿಮಾನ ಮಂಗಳವಾರ ತಡರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದೆ.

ವಾಪಸ್ ಕರೆಸಿಕೊಳ್ಳುವಂತೆ ಮುಖ್ಯಮಂತ್ರಿಗೆ ಜಪಾನ್ ಕನ್ನಡಿಗರ ಮನವಿ
ರಾಜ್ಯ

ವಾಪಸ್ ಕರೆಸಿಕೊಳ್ಳುವಂತೆ ಮುಖ್ಯಮಂತ್ರಿಗೆ ಜಪಾನ್ ಕನ್ನಡಿಗರ ಮನವಿ

ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಜಪಾನ್ ನಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ವಾಪಸ್ ಕರೆಸಿಕೊಳ್ಳಲು ಸಹಾಯ ಮಾಡುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದ್ದಾರೆ,

ಚೀನಾದಿಂದ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ, ಸತ್ತರೇ ಇಲ್ಲೇ ಸಾಯುತ್ತೇನೆ ಎಂದ ಕನ್ನಡಿಗ, ವಿಡಿಯೋ ವೈರಲ್!
ರಾಜ್ಯ

ಚೀನಾದಿಂದ ಭಾರತಕ್ಕೆ ಬಂದು ರೋಗ ಹರಡಲು ಇಷ್ಟವಿಲ್ಲ, ಸತ್ತರೇ ಇಲ್ಲೇ ಸಾಯುತ್ತೇನೆ ಎಂದ ಕನ್ನಡಿಗ, ವಿಡಿಯೋ ವೈರಲ್!

ತುಮಕೂರು ಮೂಲದ ವಿದ್ಯಾರ್ಥಿಯೋರ್ವ ಚೀನಾದಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದು ಕೊರೋನಾ ವೈರಸ್ ಭೂತದಿಂದ ಕಂಗೆಟ್ಟಿರುವ ಚೀನಾದಿಂದ ಭಾರತಕ್ಕೆ ಬಂದು ಆತಂಕ ಸೃಷ್ಟಿಸಲ್ಲ, ಆಗೂ ನನಗೂ ವೈರಸ್ ಸೋಂಕಿದರೆ ಇಲ್ಲೇ ಸಾಯುತ್ತೇನೆ ಎಂದು ಹೇಳಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 

ಹಿಂದಿನ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ ಅನುಸುತ್ತೆ: ಬಾಲಿವುಡ್ ಸ್ಟಾರ್ ಗಾಯಕ ಸೋನು ನಿಗಮ್
ಸಿನಿಮಾ ಸುದ್ದಿ

ಹಿಂದಿನ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ ಅನುಸುತ್ತೆ: ಬಾಲಿವುಡ್ ಸ್ಟಾರ್ ಗಾಯಕ ಸೋನು ನಿಗಮ್

ಕನ್ನಡದಲ್ಲಿ ಹಲವಾರು ಮೆಲೋಡಿ ಸಾಂಗ್ ಗಳನ್ನು ಹಾಡಿರುವ ಬಾಲಿವುಡ್ ನ ಸ್ಟಾರ್ ಗಾಯಕ ಸೋನು ನಿಗಮ್ ಅವರು ನಾನು ಹಿಂದಿನ ಜನ್ಮದಲ್ಲಿ ಕನ್ನಡಿಗನಾಗಿದ್ದೆ ಅನಿಸುತ್ತಿದೆ ಎಂದು ಹೇಳಿದ್ದಾರೆ.