ದೇಶಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜೊತೆಗೆ ಮಾತುಕತೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.