ರಾಜ್ಯಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡಿಗ ಬಲಿ: ಪೊಲೀಸ್ ಅಧಿಕಾರಿಗಳನ್ನೊಳಗೊಂಡ ತಂಡ ಕಾಶ್ಮೀರಕ್ಕೆ ಪ್ರಯಾಣ- ಸಿದ್ದರಾಮಯ್ಯ
ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ