Kannadigas

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಬಚಾವ್; 17 ಮಂದಿ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್!
ರಾಜ್ಯ

ನೇಪಾಳ ಮಹಾ ಪ್ರವಾಹ: ಸಾವಿನ ದವಡೆಯಿಂದ ಬಚಾವ್; 17 ಮಂದಿ ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ವಾಪಸ್!

ಪ್ರವಾಹ ಸಂಭವಿಸುವ ಒಂದು ದಿನದ ಹಿಂದೆಯೇ ನಾವು ಅಲ್ಲಿಂದ ಹೊರಟಿದ್ದೆವು. ನೇಪಾಳದ ರಾಜಧಾನಿ ಕಠ್ಮಂಡುವಿನಿಂದ ಸುಮಾರು 150 ಕಿ.ಮೀ. ದೂರದಲ್ಲಿರುವ ಟಿಬೆಟ್ ಗಡಿಯ ಪಟ್ಟಣ ನ್ಯಾಲಮ್‌ನಲ್ಲಿದ್ದ ನಮ್ಮ ಹೋಟೆಲ್‌ನಿಂದ ಒಂದು ದಿನ ಮುಂಚಿತವಾಗಿ ಹೊರಟಿದ್ದೆವು.

'ಟೀ ಬ್ರೇಕ್‌ನಿಂದಾಗಿ ಇಂದು ಜೀವಂತವಾಗಿದ್ದೇವೆ': 54 ಮಂದಿ ಬೆಂಗಳೂರಿಗೆ ವಾಪಸ್; ನೇಪಾಳ ದುರಂತ ಭೀಕರತೆ ಬಿಚ್ಚಿಟ್ಟ ಕನ್ನಡಿಗರು, Video!
ರಾಜ್ಯ

'ಟೀ ಬ್ರೇಕ್‌ನಿಂದಾಗಿ ಇಂದು ಜೀವಂತವಾಗಿದ್ದೇವೆ': 54 ಮಂದಿ ಬೆಂಗಳೂರಿಗೆ ವಾಪಸ್; ನೇಪಾಳ ದುರಂತ ಭೀಕರತೆ ಬಿಚ್ಚಿಟ್ಟ ಕನ್ನಡಿಗರು, Video!

ನೇಪಾಳ-ಟಿಬೆಟ್ ಗಡಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ ನೇಪಾಳದಲ್ಲಿ ಸಿಲುಕಿದ್ದ 54 ಕನ್ನಡಿಗರು ಕರ್ನಾಟಕಕ್ಕೆ ಸುರಕ್ಷಿತವಾಗಿ ವಾಪಸ್ ಆಗಿದ್ದು ಅವರ ಕುಟುಂಬಸ್ಥರು ಆತಂಕದಿಂದ ಹೊರಬಂದಿದ್ದಾರೆ. ಶನಿವಾರ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದರು.

ಭೂಕುಸಿತದ ಆತಂಕ: ಟಿಬೆಟ್‌ನಲ್ಲಿ ಸಿಲುಕಿರುವ ಯಾತ್ರಿಕರು; ರಕ್ಷಣೆಗೆ ಹೆಲಿಕಾಪ್ಟರ್ ನೆರವು ಕೋರಿಕೆ!
ರಾಜ್ಯ

ಭೂಕುಸಿತದ ಆತಂಕ: ಟಿಬೆಟ್‌ನಲ್ಲಿ ಸಿಲುಕಿರುವ ಯಾತ್ರಿಕರು; ರಕ್ಷಣೆಗೆ ಹೆಲಿಕಾಪ್ಟರ್ ನೆರವು ಕೋರಿಕೆ!

ಇದೇ ವೇಳೆ ಧೈರ್ಯ ಕಳೆದುಕೊಳ್ಳದೆ ಪರಿಸ್ಥಿತಿಯನ್ನು ಎದುರಿಸುವಂತೆ ಶಿವಕುಮಾರ್ ಅವರು ಯಾತ್ರಿಕರಿಗೆ ತಿಳಿಸಿದ್ದು, ಪರಿಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ
ರಾಜಕೀಯ

ಡಾಕ್ಟರ್ 'ಹೃದಯವಂತ' ಅಂತ ಗೆಲ್ಲಿಸಿದ್ರೆ, ಕರ್ನಾಟಕದ ಬುಡಕ್ಕೆ ತಂದಿಟ್ರು: ಡಾ. ಸಿ.ಎನ್ ಮಂಜುನಾಥ್ ವಿರುದ್ಧ ಆಕ್ರೋಶ

ಲೋಕಸಭೆಯಲ್ಲಿ ನಿನ್ನೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾಗಿದೆ. ಲೋಕಸಭೆಯ ಸ್ಥಾನಗಳನ್ನು 543ರಿಂದ 850ಕ್ಕೆ ಏರಿಸುವ ಸಂವಿಧಾನ ತಿದ್ದುಪಡಿ ಮಸೂದೆ ಇದಾಗಿತ್ತು.ಈ ಮಸೂದೆ ಪಾಸಾಗಲು ಎರಡನೇ ಮೂರರಷ್ಟು ಮತಗಳು ಸಿಗಬೇಕಿತ್ತು.

ಇಸ್ರೇಲ್–ಇರಾನ್ ಸಂಘರ್ಷ: ದುಬೈಯಲ್ಲಿರುವ ಕನ್ನಡಿಗರಿಗಾಗಿ Helpline ಆರಂಭ
ರಾಜ್ಯ

ಇಸ್ರೇಲ್–ಇರಾನ್ ಸಂಘರ್ಷ: ದುಬೈಯಲ್ಲಿರುವ ಕನ್ನಡಿಗರಿಗಾಗಿ Helpline ಆರಂಭ

ದುಬೈ ಕರ್ನಾಟಕ ಸಂಘದ ಅಧ್ಯಕ್ಷ ಶಶಿಧರ ನಾಗರಾಜಪ್ಪ ಅವರು ದುಬೈ, ಶಾರ್ಜಾಹ್, ಅಬುಧಾಬಿ ಹಾಗೂ ಅಜ್ಮಾನ್‌ನಲ್ಲಿ ಸಿಲುಕಿರುವ ಕನ್ನಡಿಗರು ಯಾವುದೇ ನೆರವು ಅಗತ್ಯವಿದ್ದರೆ ಸಂಘದ ಸದಸ್ಯರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

US-Israel-Iran War: ದುಬೈ–ಬಹ್ರೈನ್'ನಲ್ಲಿ ಸಂಕಷ್ಟದಲ್ಲಿ 109 ಕನ್ನಡಿಗರು, ಸ್ಥಳೀಯ ಅಧಿಕಾರಿಗಳ ಸಲಹೆಗಳ ಪಾಲಿಸಿ- ರಾಜ್ಯ ಸರ್ಕಾರ ಸೂಚನೆ
ರಾಜ್ಯ

US-Israel-Iran War: ದುಬೈ–ಬಹ್ರೈನ್'ನಲ್ಲಿ ಸಂಕಷ್ಟದಲ್ಲಿ 109 ಕನ್ನಡಿಗರು, ಸ್ಥಳೀಯ ಅಧಿಕಾರಿಗಳ ಸಲಹೆಗಳ ಪಾಲಿಸಿ- ರಾಜ್ಯ ಸರ್ಕಾರ ಸೂಚನೆ

ದುಬೈನಲ್ಲಿ 100 ಮಂದಿ ಹಾಗೂ ಬಹ್ರೈನ್'ನಲ್ಲಿ 9 ಮಂದಿ ಇದ್ದಾರೆ. ಇವರಲ್ಲಿ 32 ಮಂದಿ ಬಳ್ಳಾರಿ ಜಿಲ್ಲೆಯವರು, 25 ಮಂದಿ ಬೆಂಗಳೂರಿನವರು, 9 ಮಂದಿ ದಾವಣಗೆರೆ ಜಿಲ್ಲೆಯವರು ಆಗಿದ್ದು, ಉಳಿದವರು ರಾಜ್ಯದ ಇತರ ಜಿಲ್ಲೆಗಳವರಾಗಿದ್ದಾರೆಂದು ತಿಳಿಸಿದೆ.

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್​​: MLC ಭೋಜೇಗೌಡ,​​​ ಪಿವಿ ಸಿಂಧು ಸೇರಿ 213 ಮಂದಿ ಸುರಕ್ಷಿತವಾಗಿ ಬೆಂಗಳೂರಿಗೆ
ರಾಜ್ಯ

ದುಬೈಯಲ್ಲಿ ಸಿಲುಕಿದ್ದ ಕನ್ನಡಿಗರು ವಾಪಸ್​​: MLC ಭೋಜೇಗೌಡ,​​​ ಪಿವಿ ಸಿಂಧು ಸೇರಿ 213 ಮಂದಿ ಸುರಕ್ಷಿತವಾಗಿ ಬೆಂಗಳೂರಿಗೆ

ಮೂರು ದಿನಗಳ ಕಾಲ ಆತಂಕದಲ್ಲಿಯೇ ದಿನ ದೂಡಿದ್ದ ಪ್ರಯಾಣಿಕರು, ಸೋಮವಾರ ರಾತ್ರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎಬಿ) ಬಂದಿಳಿದು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ
ರಾಜ್ಯ

US-Israel-Iran War: ಕನ್ನಡಿಗರ ಸುರಕ್ಷಿತ ವಾಪಸಾತಿಗೆ ಕ್ರಮ; ಕೇಂದ್ರ ಸರ್ಕಾರ ಭರವಸೆ

ಪ್ರಧಾನಮಂತ್ರಿ ನರೇಂದ್ರಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇಂತಹ ಸಂಕಷ್ಟ ಪರಿಸ್ಥಿತಿಗಳನ್ನು ಹಿಂದೆಯೂ ಯಶಸ್ವಿಯಾಗಿ ಎದುರಿಸಿ, ಯುದ್ಧಪೀಡಿತ ರಾಷ್ಟ್ರಗಳಿಂದ ಭಾರತೀಯರನ್ನು ಸುರಕ್ಷಿತವಾಗಿ ವಾಯುಮಾರ್ಗದ ಮೂಲಕ ಸ್ಥಳಾಂತರಿಸಿದೆ.

ಇಸ್ರೇಲ್-ಇರಾನ್ ಯುದ್ಧ! ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ- DCM ಡಿ.ಕೆ ಶಿವಕುಮಾರ್
ರಾಜ್ಯ

ಇಸ್ರೇಲ್-ಇರಾನ್ ಯುದ್ಧ! ಕನ್ನಡಿಗರ ರಕ್ಷಣೆಗೆ ಎಲ್ಲಾ ಪ್ರಯತ್ನ- DCM ಡಿ.ಕೆ ಶಿವಕುಮಾರ್

ನಮ್ಮ ಇಬ್ಬರು ಶಾಸಕರಾದ ಬೋಜೇಗೌಡ, ಎಸಿ ಶ್ರೀನಿವಾಸ ಕೂಡ ಸಿಲುಕಿಕೊಂಡಿದ್ದಾರೆ. ಅವರ ಸಂಪರ್ಕಕ್ಕೆ ಪ್ರಯತ್ನಪಡುತ್ತಿದ್ದೇವೆ.