Kannadigas

ಕಾವೇರಿ ವಿವಾದ; ತಮಿಳುನಾಡಿನಲ್ಲಿ ಕನ್ನಡಿಗರ ಹೊಟೆಲ್ ಮೇಲೆ ದುಷ್ಕರ್ಮಿಗಳ ದಾಳಿ
ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ತಮಿಳುನಾಡು ಸರ್ಕಾರದ ವಿರುದ್ಧ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದಿರುವ ಹೊತ್ತಿನಲ್ಲೇ, ತಮಿಳುನಾಡಿನಲ್ಲಿರುವ ಕನ್ನಡಿಗರ ವಿರುದ್ಧ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

ಕಾಶ್ಮೀರ ಉದ್ವಿಗ್ನ: ಅಮರನಾಥ ಯಾತ್ರೆ ಸ್ಧಗಿತ, ಸಂಕಷ್ಟದಲ್ಲಿ 50 ಕನ್ನಡಿಗರು
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ಕಮಾಂಡರ್ ಬುರ್ಹಾನ್ ಮುಜಾಫರ್ ವಾನಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದರಿಂದ...

ಉ.ಖಂಡದಲ್ಲಿ ಮೇಘಸ್ಫೋಟ; ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತ
ಉತ್ತರಾಖಂಡದಲ್ಲಿ ಸಂಭವಿಸಿರುವ ಮೇಘಸ್ಫೋಟದಿಂದಾಗಿ ಸುರಿಯುತ್ತಿರುವ ಭಾರಿ ಮಳೆಯಲ್ಲಿ ಸಿಲುಕಿದ್ದ ಕರ್ನಾಟಕದ ಸುಮಾರು 350ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಂಗ್ರೆಸ್‍ನಿಂದ ಕನ್ನಡಿಗರಿಗೆ ಸಾಲಭಾಗ್ಯ ಹೊರೆ: ಜಗದೀಶ ಶೆಟ್ಟರ್
ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ, ಕೃಷಿ ಭಾಗ್ಯದೊಂದಿಗೆ ಎರಡು ವರ್ಷದಲ್ಲಿ ರು.42 ಸಾವಿರ ಕೋಟಿ ಸಾಲ ಮಾಡಿದೆ. ಇದರಿಂದ ಕನ್ನಡಿಗರ ಮೇಲೆ ರು.1.80 ಲಕ್ಷ ಕೋಟಿ ಸಾಲದ ಭಾರವಿದ್ದು, ಮುಂದೆ ಜನರ ಮೇಲೆ ಸಾಲ ಹೊರಿಸಲು `ಸಾಲಭಾಗ್ಯ'...

ಅಮೆರಿಕನ್ ವೀಸಾ ಎನ್ನುವ ಅವ್ಯವಸ್ಥೆ ಮತ್ತು ಕರ್ನಾಟಕದ ಬವಣೆ
ಮೊದಲಿನಿಂದಲೂ ಅಮೆರಿಕನ್ ವೀಸಾ ಪಡೆಯಬೇಕಾದರೆ ಚೆನ್ನೈನಲ್ಲಿರುವ ಯುಎಸ್ ಕಾನ್ಸುಲೇಟ್ ಕಛೇರಿಯನ್ನು ಎಡತಾಕಬೇಕಾಗಿರುವುದು...

ಬೈನಾ ಕನ್ನಡಿಗರು ಜೂ.20ರವರೆಗೆ ನಿರಾಳ
ಬೈನಾ ಕನ್ನಡಿಗರು ಒಂದೂವರೆ ತಿಂಗಳು ನಿರಾಳ. ಬೈನಾ ಬೀಚ್‍ನಲ್ಲಿರುವ 205 ಮನೆಗಳ ತೆರವಿಗೆ ಸಂಬಂಧಿಸಿದ ವಿಚಾರಣೆಯನ್ನು ಮುಂಬೈ ಉಚ್ಚ ನ್ಯಾಯಾಲಯದ ಗೋವಾ ಖಂಡಪೀಠವು ಜೂನ್ 20 ಕ್ಕೆ ಮುಂದೂಡಿದ್ದು, ಅಲ್ಲಿವರೆಗೆ ಯಥಾಸ್ಥಿತಿ ಕಾಪಾಡಿಕೊಳ್ಳಲು ಸೂಚಿಸಿದೆ...

