Kannadigas

ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ: ಕೊನೆಗೂ ಸೋನು ನಿಗಮ್ ಕ್ಷಮೆಯಾಚನೆ
ಸಿನಿಮಾ ಸುದ್ದಿ

ಕನ್ನಡಿಗರ ಪ್ರೀತಿಗಿಂತ ನನ್ನ ಅಹಂ ದೊಡ್ಡದಲ್ಲ: ಕೊನೆಗೂ ಸೋನು ನಿಗಮ್ ಕ್ಷಮೆಯಾಚನೆ

ಕನ್ನಡ ಹಾಡಿಗಾಗಿ ಒತ್ತಾಯ ಮಾಡಿದ್ದನ್ನು ಪಹಲ್ಗಾಮ್‌ ಉಗ್ರ ದಾಳಿಗೆ ತಳುಕು ಹಾಕಿದ ಗಾಯಕ ಸೋನು ನಿಗಮ್‌ ನನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡುತ್ತಿದ್ದಂತೆ ಗಾಯಕ ಇದೀಗ ಎಚ್ಚೆತ್ತು ಕನ್ನಡಿಗರ ಕ್ಷಮೆ ಕೇಳಿದ್ದಾರೆ.

ವಿವಾದಾತ್ಮಕ ಹೇಳಿಕೆ: ಕನ್ನಡಿಗರ ವ್ಯಾಪಕ ಆಕ್ರೋಶ;  ಸಮರ್ಥನೆಯಲ್ಲೂ ಸೋನು ನಿಗಮ್ ಮೊಂಡುತನ! Video
ರಾಜ್ಯ

ವಿವಾದಾತ್ಮಕ ಹೇಳಿಕೆ: ಕನ್ನಡಿಗರ ವ್ಯಾಪಕ ಆಕ್ರೋಶ; ಸಮರ್ಥನೆಯಲ್ಲೂ ಸೋನು ನಿಗಮ್ ಮೊಂಡುತನ! Video

ಕನ್ನಡ, ಕನ್ನಡ ಎಂದು ಖುಷಿಯಲ್ಲಿ ಹೇಳುವುದಕ್ಕೂ, ಕೋಪದಿಂದ ಬೆದರಿಕೆಯೊಡ್ಡುವ ರೀತಿ ಹೇಳುವುದಕ್ಕೂ ವ್ಯತ್ಯಾಸ ಇದೆ.

ಕನ್ನಡಿಗನಿಂದ ಹಲ್ಲೆ ಅಂತ ಗೂಬೆ ಕೂರಿಸಿದ್ದ ವಿಂಗ್ ಕಮಾಂಡರ್ ಬಣ್ಣ ಬಯಲು; ಬೈಕ್ ಸವಾರನ ಮೇಲೆ ತಾನೇ ಮಾರಣಾಂತಿಕ ಹಲ್ಲೆ ಮಾಡಿದ್ದ Video Viral!
ರಾಜ್ಯ

ಕನ್ನಡಿಗನಿಂದ ಹಲ್ಲೆ ಅಂತ ಗೂಬೆ ಕೂರಿಸಿದ್ದ ವಿಂಗ್ ಕಮಾಂಡರ್ ಬಣ್ಣ ಬಯಲು; ಬೈಕ್ ಸವಾರನ ಮೇಲೆ ತಾನೇ ಮಾರಣಾಂತಿಕ ಹಲ್ಲೆ ಮಾಡಿದ್ದ Video Viral!

ಬೆಂಗಳೂರಿನಲ್ಲಿ ಐಎಎಫ್ ಅಧಿಕಾರಿ ಮೇಲೆ ಕನ್ನಡಿಗನು ಹಲ್ಲೆ ಮಾಡಿದ್ದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ.

ಇಲ್ಲ ಇಲ್ಲ ನಾನು ಕರ್ನಾಟಕದವಳೇ, ಭಾಷೆ ಕನ್ನಡನೇ: ಕಕ್ಕಾಬಿಕ್ಕಿಯಾಗಿ ನೋಡಿದ ಸಲ್ಮಾನ್ ಖಾನ್; Rashmika Mandanna ಮತ್ತೆ ಟ್ರೋಲ್, Video!
ಸಿನಿಮಾ ಸುದ್ದಿ

ಇಲ್ಲ ಇಲ್ಲ ನಾನು ಕರ್ನಾಟಕದವಳೇ, ಭಾಷೆ ಕನ್ನಡನೇ: ಕಕ್ಕಾಬಿಕ್ಕಿಯಾಗಿ ನೋಡಿದ ಸಲ್ಮಾನ್ ಖಾನ್; Rashmika Mandanna ಮತ್ತೆ ಟ್ರೋಲ್, Video!

ಇಲ್ಲ ಇಲ್ಲ ನಾನು ಕರ್ನಾಟಕದವಳೇ, ಭಾಷೆ ಕನ್ನಡ...! ಕಕ್ಕಾಬಿಕ್ಕಿಯಾಗಿ ನೋಡಿದ ಸಲ್ಮಾನ್ ಖಾನ್; ಮತ್ತೆ ಟ್ರೋಲ್, Video Viral!

ಆಕಾಶ-ಭೂಮಿ ಒಂದಾದರೂ ಸರಿ ಬಂದ್ ದಿನಾಂಕ ಬದಲಾಗಲ್ಲ, ಕನ್ನಡಿಗರೆಲ್ಲರೂ ಒಗ್ಗೂಡಿ ಬಂದ್ ಯಶಸ್ವಿಗೊಳಿಸಿ: ವಾಟಾಳ್‌ ನಾಗರಾಜ್‌ ಮನವಿ
ರಾಜ್ಯ

ಆಕಾಶ-ಭೂಮಿ ಒಂದಾದರೂ ಸರಿ ಬಂದ್ ದಿನಾಂಕ ಬದಲಾಗಲ್ಲ, ಕನ್ನಡಿಗರೆಲ್ಲರೂ ಒಗ್ಗೂಡಿ ಬಂದ್ ಯಶಸ್ವಿಗೊಳಿಸಿ: ವಾಟಾಳ್‌ ನಾಗರಾಜ್‌ ಮನವಿ

ಗಡಿ ನಾಡು, ಕನ್ನಡ ಹಾಗೂ ಕನ್ನಡಿಗರ ಶಕ್ತಿಯು ಅಖಂಡ ಕರ್ನಾಟಕವನ್ನು ಬಂದ್ ಮಾಡುವ ಮೂಲಕ ಪ್ರದರ್ಶನವಾಗಬೇಕು. ಕನ್ನಡಿಗರ ಶಕ್ತಿ ದೇಶಕ್ಕೆ ಗೊತ್ತಾಗಬೇಕು ಎಂದರೆ ಮಾ.22ರಂದು ಕರ್ನಾಟಕ ಸಂಪೂರ್ಣ ಬಂದ್ ಆಗಬೇಕು.

'ನಾನು ಹೈದರಾಬಾದ್‌ನವಳು': ಕರ್ನಾಟಕದವಳು ಅಂತ ಹೇಳಿಕೊಳ್ಳೋಕೆ ಅಷ್ಟೊಂದು ಅವಮಾನವೇ?; Rashmika Mandanna ವಿರುದ್ಧ ನೆಟ್ಟಿಗರು ಗರಂ
ಸಿನಿಮಾ ಸುದ್ದಿ

'ನಾನು ಹೈದರಾಬಾದ್‌ನವಳು': ಕರ್ನಾಟಕದವಳು ಅಂತ ಹೇಳಿಕೊಳ್ಳೋಕೆ ಅಷ್ಟೊಂದು ಅವಮಾನವೇ?; Rashmika Mandanna ವಿರುದ್ಧ ನೆಟ್ಟಿಗರು ಗರಂ

ಕರ್ನಾಟಕದ ಕೂರ್ಗ್ ಮೂಲದ ರಶ್ಮಿಕಾ ಮಂದಣ್ಣ, ಕನ್ನಡ ಚಿತ್ರರಂಗದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಆದಾಗ್ಯೂ, ಅವರು ತೆಲುಗು ಚಲನಚಿತ್ರಗಳ ಮೂಲಕ ವ್ಯಾಪಕ ಮನ್ನಣೆಯನ್ನು ಗಳಿಸಿದರು.

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಸಂತ್ರಸ್ತರ ಮೃತದೇಹಗಳು ಇಂದು ಸಂಜೆ ರಾಜ್ಯಕ್ಕೆ- ಸಚಿವ ಕೃಷ್ಣ ಬೈರೇಗೌಡ
ರಾಜ್ಯ

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: ಸಂತ್ರಸ್ತರ ಮೃತದೇಹಗಳು ಇಂದು ಸಂಜೆ ರಾಜ್ಯಕ್ಕೆ- ಸಚಿವ ಕೃಷ್ಣ ಬೈರೇಗೌಡ

ಬುಧವಾರದ ಮುಂಜಾನೆ ಸಂಭವಿಸಿದ ದುರಂತದಲ್ಲಿ 30 ಮಂದಿ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ.

ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ
ರಾಜ್ಯ

ಮಹಾಕುಂಭ ಮೇಳಕ್ಕೆ ಹೋದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕ್ರಮ: ಸಿದ್ದರಾಮಯ್ಯ

ಪ್ರಯಾಗ್‌ರಾಜ್‌ನಲ್ಲಿರುವ ಭಕ್ತರ ಕುಟುಂಬ ಸದಸ್ಯರಿಗೆ ರಾಜ್ಯ ಸರ್ಕಾರ 80-22340676 ಸಹಾಯವಾಣಿಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ
ರಾಜ್ಯ

ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ: ಕನ್ನಡಿಗರ ರಕ್ಷಣೆಗಾಗಿ ಸರ್ಕಾರ ಸಹಾಯವಾಣಿ ಆರಂಭ

ಮಹಾಕುಂಭ ಮೇಳಕ್ಕೆ ತೆರಳಿದ್ದು, ಸಂಪರ್ಕಕ್ಕೆ ಸಿಗದ ಯಾತ್ರಿಕರ ರಕ್ಷಣೆಗಾಗಿ ಸಹಾಯವಾಣಿಯನ್ನು ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080- 22340676ಗೆ ಸಂಪರ್ಕಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಿಳಿಸಿದ್ದಾರೆ.