Kannadigas

76ನೇ ಗಣರಾಜ್ಯೋತ್ಸವ: ಪದ್ಮಶ್ರೀ ಪ್ರಶಸ್ತಿ ಪಡೆದ ಕನ್ನಡಿಗರು ಇವರೇ!
76ನೇ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಪದ್ಮ ಪ್ರಶಸ್ತಿಗಳ ವಿಜೇತ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಈ ಬಾರಿ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯಲ್ಲಿ ಕನ್ನಡಿಗರು ಸೇರಿದ್ದಾರೆ.

ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆ ಭಾಗ್ಯವನ್ನೂ ಕರುಣಿಸಿದೆ: ವಿಜಯೇಂದ್ರ
ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿಗಳ ಜೊತೆಗೆ ಆತ್ಮಹತ್ಯೆಯ ಭಾಗ್ಯವನ್ನೂ ಕರುಣಿಸಿ ನತದೃಷ್ಟ ಕುಟುಂಬಗಳನ್ನು ಅನಾಥವಾಗಿಸಲು ಹೊರಟಿದೆ.

'ತಪ್ಪಾಯ್ತು ದಯವಿಟ್ಟು ಕ್ಷಮಿಸಿ': ಕನ್ನಡಿಗರು, ಕರ್ನಾಟಕದ ವಿರುದ್ಧ ಅವಾಚ್ಯ ನಿಂದನೆ ಮಾಡಿದ್ದ Instagrammer ಕ್ಷಮೆ ಯಾಚನೆ!
ಬೆಂಗಳೂರು ಪೊಲೀಸರು ಮತ್ತು ಮುಂಬೈ ಪೊಲೀಸರ ಎಚ್ಚರಿಕೆ ಬಳಿಕ Instagrammer ದೇವ್ ಶರ್ಮಾ ಇದೀಗ ವಿಡಿಯೋ ಮಾಡಿ ಕನ್ನಡಿಗರು ಮತ್ತು ಕರ್ನಾಟಕದ ಕ್ಷಮೆಯಾಚಿಸಿದ್ದಾನೆ.

ಇದು ಕನ್ನಡಿಗರ ತಾಕತ್ತು: ಬೆಂಗಳೂರಿಗರ ಅವಹೇಳನ ಮಾಡಿದ್ದ ಉತ್ತರ ಭಾರತದ ಸುಗಂಧಾ ಶರ್ಮಾ ಕೆಲಸದಿಂದ ವಜಾ!
ರೀಲ್ಸ್ ಮಾಡಿದ್ದ ಸುಗಂಧ ಶರ್ಮಾ ಉತ್ತರ ಭಾರತೀಯರು ಬೆಂಗಳೂರನ್ನು ಬಿಟ್ಟು ಹೊರಟರೆ ಬೆಂಗಳೂರು ಖಾಲಿಖಾಲಿಯಾಗುತ್ತೆ ಎಂದು ಕನ್ನಡಿಗರನ್ನು ಕೆಣಕಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ: PIL ವಜಾ
ಕರ್ನಾಟಕ ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಗಳಲ್ಲಿ ಮೀಸಲು ಕಲ್ಪಿಸಿದ ವಿಧೇಯಕ ಕುರಿತು 2024ರ ಜು.11ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಪ್ರತಿಭಟನೆಯ ಬಿಸಿ: ನಿಮ್ಮನ್ನು ಅವಮಾನಿಸುವ ಉದ್ದೇಶ ಇರಲಿಲ್ಲ; PhonePay CEO ಕ್ಷಮೆಯಾಚನೆ!
ಕನ್ನಡಿಗರು ಸಾಮಾಜಿಕ ಮಾಧ್ಯಮದಲ್ಲಿ ಫೋನ್‌ಪೇ ವಿರುದ್ಧ ಬಹಿಷ್ಕಾರದ ಅಭಿಯಾನ ಶುರು ಮಾಡಿದ್ದರು. ಇದರಿಂದ ಎಚ್ಚೇತ ಸಮೀರ್ ನಿಗಮ್ ಇದೀಗ ಕ್ಷಮೆಯಾಚಿಸಿದ್ದಾರೆ.

ಕನ್ನಡಿಗರ ಉದ್ಯೋಗ ಮೀಸಲಾತಿ ಮಸೂದೆಯನ್ನು ಮುಂದಿನ ಸಂಪುಟ ಸಭೆಯಲ್ಲಿ ಕೈಗೆತ್ತಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ಮಸೂದೆಯಲ್ಲಿ ಕೆಲವು ಗೊಂದಲಗಳಿವೆ. ಮುಂದಿನ ಸಂಪುಟ ಸಭೆಯಲ್ಲಿ ಆ ಗೊಂದಲಗಳನ್ನು ನಿವಾರಿಸಿ, ವಿಸ್ತೃತ ಚರ್ಚೆ ನಡೆಸೋಣ ಎಂದು ಸದನಕ್ಕೆ ಸಿದ್ದರಾಮಯ್ಯ ತಿಳಿಸಿದರು.

ಖಾಸಗಿ ಕಂಪನಿಯಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕೊಡುವ ಮಸೂದೆಗೆ ತಾತ್ಕಾಲಿಕ ತಡೆ
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ಬೆನ್ನಲ್ಲೇ ಉದ್ಯಮಿಗಳಾದ ಕಿರಣ್ ಮಜುಂದಾರ್ ಶಾ, ಮೋಹನ್ ದಾಸ್ ರಿಂದ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.


