ಸಿನಿಮಾ ಸುದ್ದಿ'ಕಣ್ಣಪ್ಪ' ತೆಲುಗು ಚಿತ್ರದಲ್ಲಿ ಮೋಹನ್ ಲಾಲ್, ಪ್ರಭಾಸ್ ಜೊತೆಗೆ ಶಿವಣ್ಣ! ಖಚಿತಪಡಿಸಿದ ವಿಷ್ಣು ಮಂಚು
'ಜೈಲರ್' ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಬೇರೆ ಬೇರೆ ಇಂಡಸ್ಟ್ರಿಯಿಂದ ಅವಕಾಶಗಳು ಹುಡುಕಿ ಬರುತ್ತಿವೆ. ಇದೀಗ ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ತೆಲುಗಿನ ಫ್ಯಾಂಟಸಿ-ಆಕ್ಷನ್ 'ಕಣ್ಣಪ್ಪ' ಚಿತ್ರದಲ್ಲಿ ಪ್ರಭಾಸ್, ಮೋಹನ್ ಲಾಲ್ ಜೊತೆಗೆ ನಟಿಸುತ್ತಿದ್ದಾರೆ.