Kannauj

'ಹೆಂಡತಿ ಸಾವು, ಆಕೆಯ ತಂಗಿಯೊಂದಿಗೆ ಮದುವೆ, ಈಗ ಇನ್ನೊಬ್ಬ ತಂಗಿಯೂ ಬೇಕು' ಎಂದು ವಿದ್ಯುತ್ ಟವರ್ ಏರಿದ 'ಭೂಪ', Video
ರಾಜ್ ಸಕ್ಸೇನಾ ತನ್ನ ಹೆಂಡತಿಗೆ ಅವಳ ಸಹೋದರಿಯನ್ನು ಮದುವೆಯಾಗಲು ಬಯಸುವುದಾಗಿ ಹೇಳಿದ. ಆದರೆ ಆಕೆ ಅದನ್ನು ನಿರಾಕರಿಸಿದಳು.

ಲೋಕಸಭೆ ಚುನಾವಣೆ: ಎಸ್ ಪಿ ಅಭ್ಯರ್ಥಿ ಬದಲಾವಣೆ, ಕನ್ನೌಜ್‌ನಿಂದ ಅಖಿಲೇಶ್ ಯಾದವ್ ಕಣಕ್ಕೆ
ಎಸ್ ಪಿ ಉತ್ತರ ಪ್ರದೇಶದ ಕನ್ನೌಜ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬದಲಾವಣೆ ಮಾಡಿದ್ದು, ಎಸ್ ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಕನೌಜ್‌ನಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆಯ

ಉತ್ತರ ಪ್ರದೇಶ: ಕನೌಜ್‌ನಲ್ಲಿ ಅಂಬೇಡ್ಕರ್ ಪ್ರತಿಮೆ ಧ್ವಂಸ
ಕನೌಜ್ ನ ಸರಾಯ್ ಪ್ರಯಾಗ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್-ಕಾರು ಮುಖಾಮುಖಿ ಡಿಕ್ಕಿ, 5 ಸಾವು, 18 ಮಂದಿ ಗಂಭೀರ ಗಾಯ
ಉತ್ತರಪ್ರದೇಶದ ಕನೌಜ್'ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸಾವನ್ನಪ್ಪಿದ್ದು, 18 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ ಸಂಭವಿಸಿದೆ.

ಉತ್ತರ ಪ್ರದೇಶ: ಲಾರಿಗೆ ಡಿಕ್ಕಿ ಹೊಡೆದ ಬಳಿಕ ಹೊತ್ತಿ ಉರಿದ ಬಸ್, 20 ಮಂದಿ ಸಜೀವ ದಹನ ಶಂಕೆ
ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಲಾರಿ ಮತ್ತು ಬಸ್ ಮುಖಾಮುಖಿ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡ ಪರಿಣಾಮ ವಾಹನಗಳು ಹೊತ್ತಿ ಉರಿದಿದ್ದು, ಭೀಕರ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿರುವ ಶಂಕೆ ವ್ಯಕ್ತವಾಗಿದೆ.

ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪತ್ನಿ: ಗುಪ್ತಾಂಗಕ್ಕೆ ಆ್ಯಸಿಡ್ ಎರಚಿದ ಪತಿ!
ಲೈಂಗಿಕ ಕ್ರಿಯೆಗೆ ನಿರಾಕರಿಸಿದ ಪತ್ನಿಯ ಮೇಲೆ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಪತಿಯೊಬ್ಬ, ಪತ್ನಿಯ ಗುಪ್ತಾಂಗಕ್ಕೆ ಆ್ಯಸಿಡ್ ಎರಚಿ ಕ್ರೌರ್ಯ ಮೆರೆದಿದ್ದಾನೆ...

ಕಲ್ಲು ತೂರಾಟಗಾರರ ಹಣಿಯಲು ಸುಗಂಧ ದ್ರವ್ಯ ತಯಾರಕರಿಂದ "ದುರ್ಗಂಧದ ಬಾಂಬ್" ತಯಾರಿಕೆ
ಕಾಶ್ಮೀರದಲ್ಲಿ ಮಿತಿ ಮೀರಿರುವ ಕಲ್ಲು ತೂರಾಟಗಾರರನ್ನು ಹಣಿಯಲು ಅತ್ತ ನಮ್ಮ ಸೈನಿಕರು ಹರ ಸಾಹಸ ಪಡುತ್ತಿದ್ದರೆ, ಇತ್ತ ಉತ್ತರ ಪ್ರದೇಶದಲ್ಲಿ ಕೆಲ ವಿಜ್ಞಾನಿಗಳು ಯಾವುದೇ ರೀತಿಯ ದೈಹಿಕ ಹಿಂಸೆಯಲ್ಲದೇ ಕಲ್ಲು ತೂರಾಟಗಾರರನ್ನು ಹಣಿಯುವ ಆವಿಷ್ಕಾರ ಮಾಡಿದ್ದಾರೆ.

