ದೇಶಉತ್ತರ ಪ್ರದೇಶದಲ್ಲಿ ಮರಣ ಮೃದಂಗ: ಆಗ್ರಾ-ಲಕ್ನೋ ಎಕ್ಸ್ಪ್ರೆಸ್ವೇನಲ್ಲಿ ಸೇರಿ ಪ್ರತ್ಯೇಕ ಅಪಘಾತದಲ್ಲಿ 18 ಮಂದಿ ದುರ್ಮರಣ!
ಆಗ್ರಾ ಲಖನೌ ಎಕ್ಸ್ಪ್ರೆಸ್ವೇಯಲ್ಲಿ ಕನ್ನೌಜ್ ಜಿಲ್ಲೆಯ ಸೌರಿಖ್ನ ಸಕ್ರವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಪ್ರಯಾಣಿಕರಿಂದ ತುಂಬಿದ್ದ ಡಬಲ್ ಡೆಕ್ಕರ್ ಬಸ್ ಹಠಾತ್ ನಿಯಂತ್ರಣ ತಪ್ಪಿ ಮುಂದೆ ಬರುತ್ತಿದ್ದ ನೀರಿನ ಟ್ಯಾಂಕರ್ ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.