ರಾಜಕೀಯ'ಹಿಂದಿಯೇತರರು ದೇಶದ ಅತ್ಯುನ್ನತ ಸ್ಥಾನದಲ್ಲಿರುವುದನ್ನು ಹಿಂದಿ ಲಾಭಿ ಸಹಿಸುವುದಿಲ್ಲ: ರಾಜಕೀಯದಲ್ಲಿನ ಹಿಂದಿ ಪಾರಮ್ಯ ಕಣ್ಣಾರೆ ಕಂಡವನು'
ರಾಜಕೀಯದಲ್ಲಿನ ಹಿಂದಿ ಪಾರಮ್ಯವನ್ನು ಕಣ್ಣಾರೆ ಕಂಡವನು ನಾನು. ಕನ್ನಡಿಗ ಎಚ್.ಡಿ ದೇವೇಗೌಡರು 11 ತಿಂಗಳು ಪ್ರಧಾನ ಮಂತ್ರಿಯಾಗಿದ್ದರು. ಭಾಷೆಯ ವಿಚಾರದಲ್ಲಿ ಅವರೆಷ್ಟು ನೋವು ಅನುಭವಿಸಬೇಕಾಯಿತು ಎಂಬುದು ಈಗ ಗುಟ್ಟಾಗಿ ಏನೂ ಉಳಿದಿಲ್ಲ.