ರಾಜ್ಯಮುಂದಿನ ವರ್ಷ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ: ಜಿಲ್ಲಾ ಸಮಿತಿಗಳ ನಿರ್ಧಾರ
ಬಳ್ಳಾರಿ, ಕೋಲಾರ, ಯಾದಗಿರಿ ಸೇರಿದಂತೆ ಹೊಸ ಜಿಲ್ಲೆಗಳು ಸಾಹಿತ್ಯ ಸಮ್ಮೇಳನ ಅತಿಥ್ಯಕ್ಕೆ ಕೋರಿಕೆ ಸಲ್ಲಿಸಿದವು. ಅಂತಿಮವಾಗಿ ಬಳ್ಳಾರಿ ಜಿಲ್ಲೆಗೆ ಸಮ್ಮೇಳನದ ಅತಿಥ್ಯ ನೀಡಲು ಎಲ್ಲ ಜಿಲ್ಲಾ ಸಮಿತಿಗಳು ನಿರ್ಧರಿಸಿವೆ.