Kanpur encounter

ಕುಖ್ಯಾತ ಗ್ಯಾಂಗ್ಸ್ಟರ್ ವಿಕಾಸ್ ದುಬೆ ಎನ್'ಕೌಂಟರ್ ಪ್ರಕರಣ: ಐಪಿಎಸ್ ಅಧಿಕಾರಿ ಅಮಾನತು
ಗ್ಯಾಂಗ್'ಸ್ಟರ್ ವಿಕಾಸ್ ದುಬೆ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ಉತ್ತರಪ್ರದೇಶ ಸರ್ಕಾರ ಅಮಾನತುಗೊಳಿಸಿದೆ.

ಪಾತಕಿ ವಿಕಾಸ್ ದುಬೆ ಆಸ್ತಿಗಳ ಕುರಿತು ಜಾರಿ ನಿರ್ದೇಶನಾಲಯದಿಂದ ತನಿಖೆ ಆರಂಭ
ಕಾನ್ಪುರದಲ್ಲಿ ಶುಕ್ರವಾರ ಎಸ್ಟಿಎಫ್ ಎನ್ಕೌಂಟರ್ ನಲ್ಲಿ ಸಾವನ್ನಪ್ಪಿದ ಪಾತಕಿ ವಿಕಾಸ್ ದುಬೆ ಒಡೆತನದ ಸ್ಥಿರಾಸ್ತಿ ಮತ್ತು ಚರಾಸ್ತಿಗಳ ಬಗ್ಗೆ ಜಾರಿ ನಿರ್ದೇಶನಾಲಯ(ಇಡಿ) ತನಿಖೆ ಆರಂಭಿಸಿದೆ.

ಕಾನ್ಪುರ ಎನ್ ಕೌಂಟರ್: ಗ್ಯಾಂಗ್ ಸ್ಟರ್ ವಿಕಾಸ್ ದುಬೆ ಪತ್ನಿ ಮತ್ತು ಪುತ್ರ ಬಂಧನ
ಎನ್ ಕೌಂಟರ್ ನಲ್ಲಿ ಶುಕ್ರವಾರ ಬೆಳಗ್ಗೆ ಮೃತಪಟ್ಟಿರುವ ಉತ್ತರ ಪ್ರದೇಶದ ಗ್ಯಾಂಗ್ ಸ್ಟರ್ ವಿಕಾಸ್ ದುಬೆಯ ಪತ್ನಿ ರಿಚಾ ದುಬೆ ಮತ್ತು ಕಿರಿಯ ಪುತ್ರನನ್ನು ಲಕ್ನೊದಲ್ಲಿ ಬಂಧಿಸಲಾಗಿದೆ.

ಉತ್ತರಪ್ರದೇಶ: 8 ಮಂದಿ ಪೊಲೀಸರ ಹತ್ಯೆಗೈದಿದ್ದ ಕುಖ್ಯಾತ ರೌಡಿ ವಿಕಾಸ್ ದುಬೆ ಬಂಧನ
8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ಕುಖ್ಯಾತ ಗ್ಯಾಂಗ್'ಸ್ಟರ್ ವಿಕಾಸ್ ದುಬೆಯನ್ನು ಉಜ್ಜಯಿನಿಯಲ್ಲಿ ಬಂಧನಕ್ಕೊಳಪಡಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರದ ಮೂಲಗಳು ಗುರುವಾರ ಮಾಹಿತಿ ನೀಡಿವೆ.

ಕಾನ್ಪುರ ಎನ್ ಕೌಂಟರ್: ದಾಳಿ ಬಗ್ಗೆ ವಿಕಾಸ್ ದುಬೆಗೆ ಮೊದಲೇ ಮಾಹಿತಿ ನೀಡಿದ ಇಬ್ಬರು ಪೊಲೀಸರ ಬಂಧನ
ಕಳೆದ ವಾರ ನಡೆದಿದ್ದ ಕಾನ್ಪುರ ಎನ್ ಕೌಂಟರ್ ನಲ್ಲಿ 8 ಪೊಲೀಸರ ಹತ್ಯೆಗೆ ಸಂಬಂಧಿಸಿದಂತೆ ಅಮಾನತುಗೊಂಡಿರುವ ಚೌಬೆಪುರ ಸ್ಟೇಷನ್ ಆಫೀಸರ್ ವಿನಯ್ ತಿವಾರಿ ಮತ್ತು ಸಬ್ ಇನ್ಸ್ ಪೆಕ್ಟರ್ ಕೆ ಕೆ ಶರ್ಮಾ ಅವರನ್ನು ಉತ್ತರ ಪ್ರದೇಶದ ಎಸ್ ಟಿಎಫ್ ಬುಧವಾರ ಬಂಧಿಸಿದೆ.

ಕಾನ್ಪುರ ಎನ್ ಕೌಂಟರ್: ರೌಡಿ ಶೀಟರ್ ವಿಕಾಸ್ ದುಬೆ ಸಹಚರ ದಯಾಶಂಕರ್ ಅಗ್ನಿಹೋತ್ರಿ ಬಂಧನ
8 ಮಂದಿ ಪೊಲೀಸರನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲು ಕಾರಣನಾದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯ ಸಹಚರ ದಯಾ ಶಂಕರ್ ಅಗ್ನಿಹೋತ್ರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾನ್ಪುರ ಎನ್'ಕೌಂಟರ್: ಪ್ರಮುಖ ಆರೋಪಿ ವಿಕಾಸ್ ದುಬೆ 4 ಸಹಚರರ ಬಂಧನ, ಇನಾಮು ಮೊತ್ತ ರೂ. 5 ಲಕ್ಷಕ್ಕೆ ಏರಿಕೆ
ಕಾನ್ಪುರ ಎನ್'ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಕಾಸ್ ದುಬೆಯ ನಾಲ್ವರು ಸಹಚರರನ್ನು ಉತ್ತರಪ್ರದೇಶ ರಾಜ್ಯದ ಎಸ್'ಟಿಎಫ್ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಕಾನ್ಪುರ ಎನ್'ಕೌಂಟರ್ ಪ್ರಕರಣ: ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಅಮರ್ ದುಬೆ ಎನ್'ಕೌಂಟರ್ ನಲ್ಲಿ ಹತ್ಯೆ!
ಉತ್ತರಪ್ರದೇಶದ ಕಾನ್ಪುರದಲ್ಲಿ ಕಳೆದ ಶುಕ್ರವಾರ 8 ಮಂದಿ ಪೊಲೀಸರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಹಾಗೂ ಕುಖ್ಯಾತ ರೌಡಿ ವಿಕಾಸ್ ದುಬೆ ಆಪ್ತ ಅಮರ್ ದುಬೆಯನ್ನು ಎನ್'ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಕಾನ್ಪುರ ಎನ್ ಕೌಂಟರ್: 10 ಪೊಲೀಸ್ ಪೇದೆಗಳ ವರ್ಗಾವಣೆ
ಕಾನ್ಪುರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪೊಲೀಸ್ ಪೇದೆಗಳನ್ನು ವರ್ಗಾವಣೆ ಮಾಡಲಾಗಿದೆ.

