Kanpur Test

ಅನಿಲ್ ಕುಂಬ್ಳೆಯ ಮತ್ತೊಂದು ದಾಖಲೆ ಮುರಿದ ಸ್ಪಿನ್ ಕಿಂಗ್ ಆರ್. ಅಶ್ವಿನ್!
ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಮೊದಲ ದಿನದಾಟದ ಭೋಜನ ವಿರಾಮದ ನಂತರ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಲೆಗ್ ಅವರನ್ನು ಎಲ್ ಬಿ ಬಲೆಗೆ ಕೆಡವಿದ ಅಶ್ವಿನ್ ಅನಿಲ್ ಕುಂಬ್ಳೆ ಅವರ ಮತ್ತೊಂದು ದಾಖಲೆಯನ್ನು ಮುರಿದರು.

ಕಾನ್ಪುರ ಟೆಸ್ಟ್: ನ್ಯೂಜಿಲ್ಯಾಂಡ್ ವಿರುದ್ಧ 1 ವಿಕೆಟ್ ನಿಂದ ಭಾರತಕ್ಕೆ ಕೈತಪ್ಪಿದ ವಿರೋಚಿತ ಗೆಲುವು, ಪಂದ್ಯ ಡ್ರಾ!
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.

ಕಾನ್ಪುರ್ ಟೆಸ್ಟ್: 2ನೇ ಇನ್ನಿಂಗ್ಸ್ 234 ರನ್ ಗೆ ಭಾರತ ಡಿಕ್ಲೇರ್: ಕಿವೀಸ್ ಗೆ ಗೆಲ್ಲಲು 284 ರನ್ ಗುರಿ
ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ನ ಎರಡನೇ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 234 ರನ್ ಪೇರಿಸಿ ಡಿಕ್ಲೇರ್ ಮಾಡಿಕೊಂಡಿದೆ.

500ನೇ ಟೆಸ್ಟ್ ಟೀಂ ಇಂಡಿಯಾಗೆ ಐತಿಹಾಸಿಕ ಜಯ
ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.

