Kanpur

ಉತ್ತರ ಪ್ರದೇಶ: ಹಳಿ ತಪ್ಪಿದ ಅಜ್ಮೆರ್-ಸೀಲ್ದಹ್ ಎಕ್ಸ್ ಪ್ರೆಸ್ ರೈಲು; ಇಬ್ಬರ ಸಾವು, ಹಲವರಿಗೆ ಗಾಯ
ಕಾನ್ಪುರ ಬಳಿ ಕಾನ್ಪುರ-ಸೀಲ್ದಹ್ ಎಕ್ಸ್ ಪ್ರೆಸ್ ಹಳಿ ತಪ್ಪಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಕಾನ್ಪುರದಲ್ಲಿ ಹಳಿ ತಪ್ಪಿದ ರೈಲು: ಗಾಯಾಳುಗಳಿಗೆ ಪರಿಹಾರ ಘೋಷಿಸಿದ ಉ.ಪ್ರ ಮುಖ್ಯಮಂತ್ರಿ
ಕಾನ್ಪುರದಲ್ಲಿ ಸಂಭವಿಸಿದ ಅಜ್ಮೆರ್-ಸೀಲ್ದಹ್ ಎಕ್ಸ್ ಪ್ರೆಸ್ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ರು.50,000 ಪರಿಹಾರ ಧನ ನೀಡುವುದಾಗಿ ಉತ್ತರ ಪ್ರದೇಶ ಸರ್ಕಾರ ಘೋಷಣೆ...

ನಮ್ಮ ಸರ್ಕಾರ ಪ್ರಾಮಾಣಿಕ, ಪ್ರಾಮಾಣಿಕರಿಗಾಗಿ ಮತ್ತು ಪ್ರಾಮಾಣಿಕರಿಂದ: ಪ್ರಧಾನಿ ಮೋದಿ
ಎನ್ ಡಿಎ ಸರ್ಕಾರ ಪ್ರಾಮಾಣಿಕರಿಂದ, ಪ್ರಮಾಣಿಕರಿಗಾಗಿ ಹಾಗೂ ಪ್ರಮಾಣಿಕರಿಗೋಸ್ಕರವಾಗಿದ್ದು, ಕಪ್ಪುಹಣ ಹಾಗೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ...

ಕಾನ್ಪುರ ರೈಲು ದುರಂತ: ಸಾವಿನ ಸಂಖ್ಯೆ 142ಕ್ಕೆ ಏರಿಕೆ, 169 ಗಾಯಾಳುಗಳ ಪಟ್ಟಿ ಬಿಡುಗಡೆ!
ಉತ್ತರ ಪ್ರದೇಶದ ಕಾನ್ಪುರ ಬಳಿ ಫುಖರಾಯ ರೈಲ್ವೇ ನಿಲ್ದಾಣದಲ್ಲಿ ಬಳಿ ಭಾನುವಾರ ಸಂಭವಿಸಿದ ಭೀಕರು ರೈಲು ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ಬರೊಬ್ಬರಿ 142ಕ್ಕೆ ಏರಿಕೆಯಾಗಿದ್ದು, ಈ ಪೈಕಿ 110 ಶವಗಳ ಗುರುತು ಪತ್ತೆ ಮಾಡಲಾಗಿದೆ ಎಂದು ರೈಲ್ವೇ ಇಲಾಖೆ ಮೂಲಗಳು ತಿಳಿಸಿವೆ.

ರೈಲು ದುರಂತ: 127ಕ್ಕೇರಿದ ಸಾವಿನ ಸಂಖ್ಯೆ, ಗಾಯಾಳುಗಳಿಗೆ ಕಪ್ಪುಹಣ ಹಂಚಿದ ಕಾಳಧನಿಕರು!
ಉತ್ತರ ಪ್ರದೇಶದ ಕಾನ್ಪುರ ಪುಖರಾಯ ರೈಲ್ವೇ ನಿಲ್ದಾಣ ಸಮೀಪ ನಡೆದ ಇಂದೋರ್-ಪಾಟ್ನಾ ರೈಲು ದುರಂತ ಪ್ರಕರಣದಲ್ಲಿ ಸಾವಿಗೀಡಾವರ ಸಂಖ್ಯೆ 127ಕ್ಕೇರಿಕೆಯಾಗಿದ್ದು, ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಇಬ್ಬರು ಗಾಯಾಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕಾನ್ಪುರ ರೈಲು ದುರಂತ: ಸಂತಾಪ ಸೂಚಿಸಿದ ಬಾಂಗ್ಲಾ ಪ್ರಧಾನಿ
ಉತ್ತರ ಪ್ರದೇಶದ ಕಾನ್ಪುರ ಪುಖರಾಯ ರೈಲ್ವೇ ನಿಲ್ದಾಣ ಸಮೀಪ ನಡೆದ ಇಂದೋರ್-ಪಾಟ್ನಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ...

ಕಾನ್ಪುರ ರೈಲು ದುರಂತ: ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ - ಸುರೇಶ್ ಪ್ರಭು ಭರವಸೆ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರು...

ರೈಲು ದುರಂತ: ಸಂತ್ರಸ್ತರಿಗೆ ಕೇಂದ್ರದಿಂದ ರು 3.5, ರಾಜ್ಯದಿಂದ ರು.5 ಲಕ್ಷ ಪರಿಹಾರ
ಉತ್ತರಪ್ರದೇಶದ ಪುಖರಾಯಾ ಬಳಿ ಸಂಭವಿಸಿದ ಭೀಕರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟಂಬಕ್ಕೆ ಕೇಂದ್ರ ಸರ್ಕಾರದ ವತಿಯಿಂದ ರು.3.5 ಲಕ್ಷ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವತಿಯಿಂದ ರು.5 ಲಕ್ಷ ಪರಿಹಾರ ಹಣವನ್ನು...

ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ದುರಂತ: 96ಕ್ಕೇರಿದ ಸಾವಿನ ಸಂಖ್ಯೆ
ಉತ್ತರಪ್ರದೇಶದ ಪುಖರಾಯಾ ಬಳಿ ಭೀಕರ ರೈಲು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ 45ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ....

