Kanpur

India vs Bangladesh, 2nd Test: ಮಳೆಕಾಟ, ಒಂದೂ ಎಸೆತ ಕಾಣದೇ 2ನೇ ದಿನದಾಟ ರದ್ದು!
ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದ 2ನೇ ದಿನದಾಟ ಮಳೆಯಿಂದಾಗಿ ರದ್ದಾಗಿದೆ.

India vs Bangladesh, 2nd Test: ಮೊದಲ ದಿನದಾಟ ಮಳೆಗಾಹುತಿ; ಬಾಂಗ್ಲಾದೇಶ 107/3
ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಇಂದು ಆರಂಭವಾದ 2ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

India vs Bangladesh: 2ನೇ ಟೆಸ್ಟ್ ಪಂದ್ಯದ ವೇಳೆ ಬಾಂಗ್ಲಾ ಅಭಿಮಾನಿಗೆ ಪುಂಡರಿಂದ ಥಳಿತ, ಆಸ್ಪತ್ರೆಗೆ ದಾಖಲು!
ಕಾನ್ಪುರದ ಗ್ರೀನ್ ಪಾರ್ಕ್ ಕ್ರಿಕೆಟ್ ಮೈದಾನದಲ್ಲಿ ಇಂದು ಭಾರತ ಮತ್ತು ಬಾಂಗ್ಲಾದೇಶ ನಡುವಿನ 2ನೇ ಟೆಸ್ಟ್ ಪಂದ್ಯ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಉತ್ತರ ಪ್ರದೇಶ: ರೈಲು ಹಳಿ ತಪ್ಪಿಸಲು ಟ್ರ್ಯಾಕ್ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟ ದುಷ್ಕರ್ಮಿಗಳು

Kalindi Express: ರೈಲು ಹಳಿ ತಪ್ಪಿಸಲು ಟ್ರ್ಯಾಕ್ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟ ದುಷ್ಕರ್ಮಿಗಳು!
ರೈಲು ಬಡಿದು ಸಿಲಿಂಡರ್ ದೂರಕ್ಕೆ ಹಾರಿದೆ. ಅದೃಷ್ಟವಶಾತ್ ಸಂಭಾವ್ಯ ಅನಾಹುತ ತಪ್ಪಿ ರೈಲು ಸುರಕ್ಷಿತವಾಗಿದೆ.

ಕಾನ್ಪುರ: ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ನ 20 ಬೋಗಿಗಳು, ಪ್ರಯಾಣಿಕರ ಸ್ಥಳಾಂತರ
ವಾರಣಾಸಿಯಿಂದ ಅಹಮದಾಬಾದ್ ಕಡೆಗೆ ತೆರಳುತ್ತಿದ್ದ ರೈಲು ಕಾನ್ಪುರ ಮತ್ತು ಭೀಮಸೇನ್ ರೈಲು ನಿಲ್ದಾಣದ ನಡುವೆ ರೈಲು ಹಳಿತಪ್ಪಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ನಡೆಯುತ್ತಿದೆ.

ತುಂಬಿ ಹರಿಯುತ್ತಿರುವ ಗಾಂಗಾ ನದಿ: ವಿದ್ಯುತ್ ಕಂಬ ಏರಿ ಡೈವ್ ಮಾಡುತ್ತಿರುವ ಯುವಕ; ಅಪಾಯಕಾರಿ ಸ್ಟಂಟ್ Video Viral
ಉತ್ತರ ಭಾರತದಲ್ಲಿ ಮಳೆ ಅಬ್ಬರ ಜೋರಾಗಿದ್ದು ದೇಶದ ಪ್ರಮುಖ ನದಿಗಳಲ್ಲಿ ಒಂದಾದ ಗಂಗಾ ನದಿ ತುಂಬಿ ಹರಿಯುತ್ತಿದೆ. ಪರಿಣಾಮ ಗಂಗಾ ನದಿ ಪ್ರವಹಿಸುವ ಘಾಟ್ ಗಳಲ್ಲಿ ಸಾಮಾನ್ಯವಾಗಿ ನದಿ ತುಂಬಿ ಹರಿಯುತ್ತಿದ್ದು ಇದೇ ನದಿಯಲ್ಲಿ ಸ್ಥಳೀಯ ಯುವಕರು ಅಪಾಯಕಾರಿಯಾಗಿ ಸ್ವಿಮ್ಮಿಂಗ್ ಮಾಡುತ್ತಿದ್ದಾರೆ.

ಉತ್ತರ ಪ್ರದೇಶ: ತಮ್ಮ ಶಿಕ್ಷಕನ ಮೇಲೆಯೇ ಗುಂಡಿನ ದಾಳಿ ನಡೆಸಿದ ಅಪ್ರಾಪ್ತ ಸಹೋದರರ ಬಂಧನ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಪಾಠಿಗಳ ಸಮ್ಮುಖದಲ್ಲೇ ಶಾಲೆಯ ಹೊರಗೆ ತಮ್ಮ ಶಿಕ್ಷಕನ ಮೇಲೆಯೇ ಗುಂಡು ಹಾರಿಸಿದ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಸೋದರಸಂಬಂಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕಾನ್ಪುರದಲ್ಲಿದೆ ರಾವಣ ದೇವಾಲಯ: ರಾವಣಾಸುರನನ್ನು ಭಜಿಸುವ ಭಕ್ತರಿಗೆ ಇಲ್ಲಿ ದಸರಾ ಹಬ್ಬದಲ್ಲಿ ಮಾತ್ರ ದರ್ಶನ!
ಈ ದೇವಾಲಯದಲ್ಲಿ ದಸರಾ ಸಮಯದಲ್ಲಿ ರಾವಣಾಸುರನನ್ನು ಭಕ್ತಿಯಿಂದ ದೇವರಂತೆ ಪೂಜಿಸುತ್ತಾರೆ. ದಸರಾ ಎಂದು ಕರೆಯಲ್ಪಡುವ ನವರಾತ್ರಿಯ ಕೊನೆಯ ಹತ್ತನೇ ದಿನ ವಿಜಯದಶಮಿ ಸಂದರ್ಭದಲ್ಲಿ ರಾವಣಾಸುರನನ್ನು ಪೂಜಿಸಲು ಕಾನ್ಪುರದಲ್ಲಿರುವ ದಶಾನನ್ ದೇವಾಲಯಕ್ಕೆ ಭಕ್ತರು ಹರಿದು ಬರುತ್ತಾರೆ.

