Kanpur

ಪಾಕಿಸ್ತಾನದ ವಸೀಂ ಅಕ್ರಂ ದಾಖಲೆ ಮುರಿದ ಆರ್ ಅಶ್ವಿನ್, ಭಜ್ಜಿ ದಾಖಲೆ ಸರಿಗಟ್ಟಲು ಸಮಯ ಸನ್ನಿಹಿತ!
ಕ್ರಿಕೆಟ್

ಪಾಕಿಸ್ತಾನದ ವಸೀಂ ಅಕ್ರಂ ದಾಖಲೆ ಮುರಿದ ಆರ್ ಅಶ್ವಿನ್, ಭಜ್ಜಿ ದಾಖಲೆ ಸರಿಗಟ್ಟಲು ಸಮಯ ಸನ್ನಿಹಿತ!

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ 3 ವಿಕೆಟ್ ಪಡೆದ ಆರ್ ಅಶ್ವಿನ್ ಪಾಕಿಸ್ತಾನದ ಕ್ರಿಕೆಟ್ ದಂತಕಥೆ ವಸೀಂ ಅಕ್ರಂ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಮೊದಲ ಟೆಸ್ಟ್, 3ನೇ ದಿನದಾಟ ಅಂತ್ಯ: ಭಾರತ ಎರಡನೇ ಇನ್ನಿಂಗ್ಸ್ 14/1, ಕಿವೀಸ್ ವಿರುದ್ಧ 63 ರನ್ ಮುನ್ನಡೆ
ಕ್ರಿಕೆಟ್

ಮೊದಲ ಟೆಸ್ಟ್, 3ನೇ ದಿನದಾಟ ಅಂತ್ಯ: ಭಾರತ ಎರಡನೇ ಇನ್ನಿಂಗ್ಸ್ 14/1, ಕಿವೀಸ್ ವಿರುದ್ಧ 63 ರನ್ ಮುನ್ನಡೆ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟ ಅಂತ್ಯವಾಗಿದ್ದು, ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡ 2ನೇ ಇನ್ನಿಂಗ್ಸ್ ನಲ್ಲಿ 1 ವಿಕೆಟ್ ನಷ್ಟಕ್ಕೆ 14ರನ್ ಗಳಿಸಿದೆ.

ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್, 3ನೇ ದಿನ: 296 ರನ್ ಗೆ ನ್ಯೂಜಿಲೆಂಡ್ ಆಲೌಟ್, ಭಾರತಕ್ಕೆ 49 ರನ್ ಮುನ್ನಡೆ
ಕ್ರಿಕೆಟ್

ಮೊದಲ ಟೆಸ್ಟ್, ಮೊದಲ ಇನ್ನಿಂಗ್ಸ್, 3ನೇ ದಿನ: 296 ರನ್ ಗೆ ನ್ಯೂಜಿಲೆಂಡ್ ಆಲೌಟ್, ಭಾರತಕ್ಕೆ 49 ರನ್ ಮುನ್ನಡೆ

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ನ್ಯೂಜಿಲೆಂಡ್ ತಂಡ 296ರನ್ ಗಳಿಗೆ ಆಲೌಟ್ ಆಗಿದ್ದು, ಆ ಮೂಲಕ ಟೀಂ ಇಂಡಿಯಾ 49ರನ್ ಗಳ ಮುನ್ನಡೆ ಸಾಧಿಸಿದೆ.

ಮೊದಲ ಟೆಸ್ಟ್ ಪಂದ್ಯ: ಭೋಜನ ವಿರಾಮದ ವೇಳೆಗೆ ನ್ಯೂಜಿಲೆಂಡ್ 197/2, ಕೊನೆಗೂ ವಿಕೆಟ್ ಪಡೆದ ಭಾರತ ಬೌಲರ್ ಗಳು
ಕ್ರಿಕೆಟ್

ಮೊದಲ ಟೆಸ್ಟ್ ಪಂದ್ಯ: ಭೋಜನ ವಿರಾಮದ ವೇಳೆಗೆ ನ್ಯೂಜಿಲೆಂಡ್ 197/2, ಕೊನೆಗೂ ವಿಕೆಟ್ ಪಡೆದ ಭಾರತ ಬೌಲರ್ ಗಳು

ಭಾರತದ ವಿರುದ್ಧದ ಮೊದಲ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ ಭೋಜನ ವಿರಾಮದ ವೇಳೆಗೆ ನ್ಯೂಜಿಲೆಂಡ್ ತಂಡ 2 ವಿಕೆಟ್ ನಷ್ಟಕ್ಕೆ 197 ರನ್ ಗಳಿಸಿದೆ.

ಮೊದಲ ಟೆಸ್ಟ್: ಭಾರತಕ್ಕೆ ಆಘಾತ, ಕುತ್ತಿಗೆ ನೋವಿನಿಂದ ಕಣಕ್ಕಿಳಿಯದ ವೃದ್ದಿಮಾನ್ ಸಾಹಾ, ಕೆಎಸ್ ಭರತ್ ವಿಕೆಟ್ ಕೀಪಿಂಗ್
ಕ್ರಿಕೆಟ್

ಮೊದಲ ಟೆಸ್ಟ್: ಭಾರತಕ್ಕೆ ಆಘಾತ, ಕುತ್ತಿಗೆ ನೋವಿನಿಂದ ಕಣಕ್ಕಿಳಿಯದ ವೃದ್ದಿಮಾನ್ ಸಾಹಾ, ಕೆಎಸ್ ಭರತ್ ವಿಕೆಟ್ ಕೀಪಿಂಗ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೂರನೇ ದಿನ ಭಾರತಕ್ಕೆ ಆಘಾತ ಎದುರಾಗಿದ್ದು, ಕುತ್ತಿಗೆ ನೋವಿನಿಂದಾಗಿ ವಿಕೆಟ್ ಕೀಪರ್ ವೃದ್ದಿಮಾನ್ ಸಾಹಾ  ಕಣಕ್ಕಿಳಿದಿಲ್ಲ. ಅವರ ಬದಲಿಗೆ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ.

ಭಾರತ vs ನ್ಯೂಜಿಲೆಂಡ್ ಮೊದಲ ಟೆಸ್ಟ್: ಕಿವೀಸ್ ಬ್ಯಾಟ್ಸ್ ಮನ್ ಗೆ 3 ಬಾರಿ ಜೀವದಾನ, ದಾಖಲೆ ನಿರ್ಮಾಣ
ಕ್ರಿಕೆಟ್

ಭಾರತ vs ನ್ಯೂಜಿಲೆಂಡ್ ಮೊದಲ ಟೆಸ್ಟ್: ಕಿವೀಸ್ ಬ್ಯಾಟ್ಸ್ ಮನ್ ಗೆ 3 ಬಾರಿ ಜೀವದಾನ, ದಾಖಲೆ ನಿರ್ಮಾಣ

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ನ್ಯೂಜಿಲೆಂಡ್ ಪಡೆಗೆ ಅದೃಷ್ಟ ಕೈ ಹಿಡಿದಂತಿದ್ದು, ಕಿವೀಸ್ ಬ್ಯಾಟ್ಸ್ ಮನ್ ಗಳು 4 ಬಾರಿ ಜೀವದಾನ ಪಡೆಯುವ ಮೂಲಕ ಅದರಲ್ಲೂ ದಾಖಲೆಗೆ ಪಾತ್ರರಾಗಿದ್ದಾರೆ.  

ಕಾನ್ಪುರ ಟೆಸ್ಟ್: ಭಾರತದಲ್ಲಿ ದಾಖಲೆ ಬರೆದ ನ್ಯೂಜಿಲೆಂಡ್ ನ ಲಾಥಮ್-ಯಂಗ್ ಶತಕದ ಜೊತೆಯಾಟ
ಕ್ರಿಕೆಟ್

ಕಾನ್ಪುರ ಟೆಸ್ಟ್: ಭಾರತದಲ್ಲಿ ದಾಖಲೆ ಬರೆದ ನ್ಯೂಜಿಲೆಂಡ್ ನ ಲಾಥಮ್-ಯಂಗ್ ಶತಕದ ಜೊತೆಯಾಟ

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ಮಾಡುತ್ತಿರುವ ವಿಲ್ ಯಂಗ್ ಮತ್ತು ಟಾಮ್ ಲಥಾಮ್ ದಾಖಲೆಗೆ ಪಾತ್ರರಾಗಿದ್ದಾರೆ.

ಮೊದಲ ಟೆಸ್ಟ್: ನ್ಯೂಜಿಲೆಂಡ್ ಭರ್ಜರಿ ಬ್ಯಾಟಿಂಗ್, 2ನೇ ದಿನದಾಟ ಅಂತ್ಯಕ್ಕೆ ಕಿವೀಸ್ ಪಡೆ 129/0
ಕ್ರಿಕೆಟ್

ಮೊದಲ ಟೆಸ್ಟ್: ನ್ಯೂಜಿಲೆಂಡ್ ಭರ್ಜರಿ ಬ್ಯಾಟಿಂಗ್, 2ನೇ ದಿನದಾಟ ಅಂತ್ಯಕ್ಕೆ ಕಿವೀಸ್ ಪಡೆ 129/0

ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದು, 2ನೇ ದಿನದಾಟದ ಅಂತ್ಯಕ್ಕೆ ವಿಕೆಟ್ ನಷ್ಟವಿಲ್ಲದೇ 129 ರನ್ ಗಳಿಸಿದೆ.

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್
ಕ್ರಿಕೆಟ್

ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದ ಶ್ರೇಯಸ್ ಅಯ್ಯರ್

ಟೀಂ ಇಂಡಿಯಾ ಬ್ಯಾಟರ್ ಶ್ರೇಯಸ್ ಅಯ್ಯರ್ ತಮ್ಮ ಚೊಚ್ಚಲ ಟೆಸ್ಟ್ ಪಂದ್ಯದಲ್ಲೇ ಶತಕ ದಾಖಲಿಸುವ ಮೂಲಕ ದಾಖಲೆ ಬರೆದಿದ್ದಾರೆ.