Kanpur

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್, 2ನೇ ದಿನ: ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ಸ್ ಗೆ ಭಾರತ ಆಲೌಟ್
ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 345 ರನ್ ಗಳಿಗೆ ಭಾರತ ಆಲೌಟ್ ಆಗಿದೆ.

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್, 2ನೇ ದಿನ: ಭೋಜನ ವಿರಾಮದ ವೇಳೆಗೆ ಭಾರತ 339/8
ನ್ಯೂಜಿಲೆಂಡ್ ಬೌಲರ್ ಗಳ ಕಮ್ ಬ್ಯಾಕ್ ನಿಂದಾಗಿ ಭಾರತದ ಬೃಹತ್ ಮೊತ್ತ ಪೇರಿಸುವ ಕನಸು ಕಠಿಣವಾಗಿದ್ದು, 2ನೇ ದಿನ ಭೋಜನ ವಿರಾಮದ ವೇಳೆ ಭಾರತ 8 ವಿಕೆಟ್ ನಷ್ಟಕ್ಕೆ 339 ರನ್ ಗಳಿಸಿದೆ.

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ
ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿದ್ದಾರೆ.

ಹಲಾಲ್ ಮೆನು ವಿವಾದ: ಆಟಗಾರರು ತಮ್ಮ ಇಚ್ಚೆಯ ಆಹಾರ ಸೇವಿಸಲು ಸ್ವಾತಂತ್ರ್ಯವಿದೆ- ಬಿಸಿಸಿಐ ಸ್ಪಷ್ಟನೆ
ಕಾನ್ಪುರದಲ್ಲಿ ನಾಳೆಯಿಂದ ಆರಂಭಗೊಳ್ಳಲಿರುವ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜುಗೊಳ್ಳುತ್ತಿದೆ. ಈ ಕ್ರಮವಾಗಿ ಟೀಮ್ ಇಂಡಿಯಾ ಆಟಗಾರರ ಆಹಾರ ಮೆನುವಿನಲ್ಲಿ ಬದಲಾವಣೆ ಮಾಡಿ, ಹೊಸ ಡಯಟ್ ನಿಯಮಗಳನ್ನು ಬಿಸಿಸಿಐ ಜಾರಿಗೊಳಿಸಿದೆ ಎಂಬ ವಿಷಯ ಸೋಷಿಯಲ್ ಮೀಡಿಯಾದಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಕೇರಳದಲ್ಲಿ ಝೀಕಾ ವೈರಸ್ ಹೆಚ್ಚಳ: ಕಣ್ಪುರ್ ನಲ್ಲಿ ಒಂದೇ ದಿನ 30 ಮಂದಿಗೆ ಪಾಸಿಟೀವ್: ಒಟ್ಟು ಪ್ರಕರಣ 66 ಕ್ಕೆ ಏರಿಕೆ
ಕೇರಳದಲ್ಲಿ ಝಿಕಾ ವೈರಾಣು ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು ಕಣ್ಪುರ್ ಪ್ರದೇಶದಲ್ಲಿ ಒಂದೇ ದಿನ 30 ಮಂದಿಗೆ ಝಿಕಾ ಸೋಂಕು ದೃಢಪಟ್ಟಿದೆ.

ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆ!
ಉತ್ತರ ಪ್ರದೇಶದ ಕಾನ್ಫುರದಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯಾಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ, ಗಾಯಾಳು ಸ್ಥಿತಿ ಗಂಭೀರ
ಮನೆಯ ಮೇಲ್ಛಾವಣಿ ಕುಸಿದು ಮೂವರು ದುರ್ಮರಣ ಹೊಂದಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ಇಂದು ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾನ್ಫುರದಲ್ಲಿ ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ ಪ್ರಕರಣ; ಭಜರಂಗದಳ ಕಾರ್ಯಕರ್ತ ಸೇರಿ ಮೂವರ ಬಂಧನ
ಜೈ ಶ್ರೀರಾಮ್ ಮಂತ್ರ ಜಪಿಸುವಂತೆ ಒತ್ತಾಯಿಸಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗ ದಳದ ಕಾರ್ಯಕರ್ತನೊಬ್ಬ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಡರಾತ್ರಿ ತಿಳಿಸಿದ್ದಾರೆ.

ಕಾನ್ಫುರ: 'ಜೈ ಶ್ರೀರಾಮ್ 'ಮಂತ್ರ ಜಪಿಸುವಂತೆ ಮುಸ್ಲಿಂ ವ್ಯಕ್ತಿಗೆ ಥಳಿತ
ಜೈ ಶ್ರೀ ರಾಮ್ ಮಂತ್ರ ಜಪಿಸುವಂತೆ ಒತ್ತಾಯಿಸಿ ಗುಂಪೊಂದು ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸಾರ್ವಜನಿಕವಾಗಿ ಥಳಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಫುರದಲ್ಲಿ ನಡೆದಿದೆ.

