ಸಿನಿಮಾ ಸುದ್ದಿರಿಷಬ್ ಶೆಟ್ಟಿ ದೃಶ್ಯಕಾವ್ಯಕ್ಕೆ ಬಹುಪರಾಕ್: 4ನೇ ದಿನಕ್ಕೆ ಜಗತ್ತಿನಾದ್ಯಂತ 300 ಕೋಟಿ ರೂ ಕಲೆಕ್ಷನ್; ದಾಖಲೆ ಬರೆದ 'ಕಾಂತಾರ'!
ಜಗತ್ತಿನಾದ್ಯಂತ ಮತ್ತೆ ಕಾಂತಾರ ಸದ್ದು ಮಾಡುತ್ತಿದೆ. ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವಾಗಿದ್ದು ಪ್ಯಾನ್ ಇಂಡಿಯಾ ಸಿನಿಮಾ ಕಳೆದ ಗುರುವಾರ ಜಗತ್ತಿನಾದ್ಯಂತ ಸುಮಾರು 5 ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.