Kantara Kannada Film

ಕಾಂತಾರ ಚಿತ್ರ ವೀಕ್ಷಣೆ ವೇಳೆ ಗಲಾಟೆ: ಪೊಲೀಸ್ ಮೊರೆ ಹೋದ ಸಂಗೀತ ನಿರ್ದೇಶಕ ವಾಸುಕಿ ವೈಭವ್!
ಕನ್ನಡದ ಕಾಂತಾರ ಚಿತ್ರ ವೀಕ್ಷಣೆಗೆಂದು ತೆರಳಿದ್ದ ಖ್ಯಾತ, ಉದಯೋನ್ಮುಖ ಸಂಗೀತ ನಿರ್ದೇಶಕ ವಾಸುಕಿ ವೈಭವ್ ರೊಂದಿಗೆ ಯುವಕರ ಗುಂಪೊಂದು ಗಲಾಟೆ ಮಾಡಿದ್ದು, ಪೊಲೀಸರ ಮಧ್ಯ ಪ್ರವೇಶದ ಬಳಿಕ ಪರಿಸ್ಥಿತಿ ತಿಳಿಯಾಗಿದೆ.

ಪ್ಯಾನ್ ಇಂಡಿಯಾದತ್ತ 'ಕಾಂತಾರ': ಅಕ್ಟೋಬರ್ 9 ರಂದು ಹಿಂದಿ ಟ್ರೈಲರ್ ಬಿಡುಗಡೆ!
ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿರುವ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ಪ್ಯಾನ್ ಇಂಡಿಯಾದತ್ತ ಮುಖ ಮಾಡಿದೆ.

