ವಿಶೇಷತುಳುನಾಡಿನ ಹೆಮ್ಮೆ ಭೂತ ಕೋಲ; ಏನಿದು ಶತಮಾನಗಳ ಆಚರಣೆ?
ಕಾಂತಾರ ಚಿತ್ರದ ಮೂಲಕ ತುಳುನಾಡಿನ ಹೆಮ್ಮೆಯ ಆಚರಣೆ ಭೂತ ಕೋಲ ಇದೀಗ ಜಗತ್ ಪ್ರಸಿದ್ಧಿಯಾಗಿದೆ. ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಕಾಂತಾರ ಚಿತ್ರ ವೀಕ್ಷಿಸಿದ ವಿದೇಶಿಗರು ಕೂಡ ಭೂತ ಕೋಲ ಆಚರಣೆಯ ಕುರಿತ ಮಾತುಗಳನ್ನಾಡುತ್ತಿದ್ದಾರೆ. ಇಷ್ಟಕ್ಕೂ ಏನಿದು ಭೂತ ಕೋಲ..? ಏನಿದು ಶತಮಾನಗಳ ಆಚರಣೆ?